Ganga Kalyana Yojana: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಬೋರ್ವೆಲ್ ಕೊರೆಸಲು ಈಗ ರೈತರಿಗೆ 3.5 ಲಕ್ಷ ಸಹಾಯಧನ!

Ganga Kalyana Yojana: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಬೋರ್ವೆಲ್ ಕೊರೆಸಲು ಈಗ ರೈತರಿಗೆ 3.5 ಲಕ್ಷ ಸಹಾಯಧನ!

ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಕರ್ನಾಟಕ ಸರ್ಕಾರ ವಿಧ ರೈತರಿಗೆ ನೀರಾವರಿ ಸೌಲಭ್ಯವನ್ನು ವಿತರಣೆ ಮಾಡುವ ಸಲುವಾಗಿ ಈಗ ಈ ಒಂದು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಈಗ ಬೋರ್ವೆಲ್ ಕೊರೆಸಿಕೊಳ್ಳಲು ಹಾಗೂ ಪಂಪ್ ಸೆಟ್ ಅಳವಡಿಕೆ ಮಾಡಿಕೊಳ್ಳಲು ಹಣದ ಸಹಾಯವನ್ನು ನೀಡಲು ಮುಂದಾಗಿದೆ.

Ganga Kalyana Yojana

ಈಗ ನೀವು ಕೂಡ ಉಚಿತ ಬೋರ್ವೆಲ್ ಕೊರೆಸಲು ಸಹಾಯಧನ ಹಾಗೂ ಪಂಪ್ ಸೆಟ್  ಗಳನ್ನು ಪಡೆಯಲು ಸಹಾಯಧನ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಕೂಡ ಈ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಯಾರೆಲ್ಲ ಅರ್ಹರು ಮತ್ತು ಏನೆಲ್ಲಾ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು?

  • ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
  • ಆನಂತರ ಎಸ್‌ಸಿ/ಎಸ್‌ಟಿ ಹಾಗೂ ಒಬಿಸಿ ಸಾಮಾನ್ಯ ರೈತರು ಕೂಡ ಈಗ ಸರ್ಕಾರದ ಮಾನ್ಯ ದಂಡಗಳ ಅನುಗುಣವಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಆನಂತರ ಜಮೀನಿನ ಮಾಲೀಕತ್ವವನ್ನು ಹೊಂದಿರುವ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.

ಬೇಕಾದ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಪರಿಚಯ ಪ್ರಮಾಣ ಪತ್ರಗಳು
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಜಮೀನಿನ ದಾಖಲೆಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈ ಒಂದು ಗಂಗಾ ಕಲ್ಯಾಣ ಯೋಜನೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡರ ಈಗ  ಈ ಕೆಳಗೆ ನೀಡಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಈಗ ಮಾಡಬಹುದು. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

LINK : Apply Now 

Leave a Comment