Ganga Kalyana Yojana In 2025: ರೈತರಿಗೆ ಮತ್ತೊಂದು ಸಹಿ ಸುದ್ದಿ? ಉಚಿತ ಬೋರ್ವೆಲ್ ಕೊರೆಸಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

Ganga Kalyana Yojana In 2025: ರೈತರಿಗೆ ಮತ್ತೊಂದು ಸಹಿ ಸುದ್ದಿ? ಉಚಿತ ಬೋರ್ವೆಲ್ ಕೊರೆಸಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ರೈತರಿಗೆ ಇದೊಂದು ಮತ್ತೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ರಾಜ್ಯ ಸರ್ಕಾರ ವಿವಿಧ ನಿಗಮಗಳ ವತಿಯಿಂದಾಗಿ ರೈತರಿಗೆ ಉಚಿತವಾಗಿ ಬೋರ್ವೆಲ್ ಅನ್ನು ಕರೆಸಿಕೊಳ್ಳಲು ಈಗ ಗಂಗಾ ಕಲ್ಯಾಣ ಯೋಜನೆಗಳ ಮೂಲಕ ನೀವು ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾ.ಡಿ ಉಚಿತ ಬೋರ್ವೆಲ್ ಅನ್ನು ನೀವು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ಯೋಜನೆಗೆ ಸಂಬಂಧಪಟ್ಟಂತ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಯೋಜನೆಗೆ ಅತಿ ಸಣ್ಣ ರೈತರಿದ್ದಾರೆ ಅವರು ಹಾಗೂ ಎಲ್ಲರಿಗೂ ಕೂಡ ಈ ಒಂದು ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತವಾಗಿ ಕೊಳವೆ ಬಾವಿಗಳನ್ನು ಕೊರೆಸಿಕೊಳ್ಳಬಹುದು. ಅಷ್ಟೇ ಅಲ್ಲದೆ  ಪಂಪ್ ಸೆಟ್ಗಳು ಮೋಟಾರ್ ಹಾಗೂ ವಿದ್ಯುತ್ ಸಂಪರ್ಕವನ್ನು ಕೂಡ ಈ ಒಂದು ಯೋಜನೆ ಮೂಲಕ ಅವರು ಪಡೆಯಬಹುದು. ಹಾಗಿದ್ದರೆ ಈಗ ಈ ಒಂದು ಯೋಜನೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಬೇಕಾಗುವಂತಹ ದಾಖಲೆಗಳು ಏನು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

ಗಂಗಾ ಕಲ್ಯಾಣ ಯೋಜನೆಯ ಮಾಹಿತಿ

ಅದೇ ರೀತಿಯಾಗಿ ಈಗ ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಈ ಒಂದು ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ಯಾರಾದರೂ ರೈತರು ಈಗ ವೈಯಕ್ತಿಕವಾಗಿ ಕೊಳವೆ ಬಾವಿಗಳನ್ನು ಕೊರೆಸಿಕೊಳ್ಳಬೇಕೆಂದಿದ್ದರೆ ಅಂತವರು ಕೂಡ ಈಗ ಈ ಒಂದು ಕೊಳವೆ ಬಾವಿಗಳನ್ನು ಕರೆಸಿಕೊಳ್ಳಬಹುದು. ಅಷ್ಟೇ ಅಲ್ಲದೆ ಈಗ 75,000 ವಿದ್ಯುತ್ ವೆಚ್ಚವನ್ನು ಈಗ ಸರ್ಕಾರವು ಪಾವತಿ ಮಾಡುತ್ತದೆ. ಹಾಗೆ ಇನ್ನುಳಿದಂತಹ ಮೂರು ಲಕ್ಷ ಹಣವನ್ನು ಕೂಡ ಈಗ ನಿಮಗೆ ಸರ್ಕಾರವು ಪಾವತಿಯನ್ನು ಮಾಡುತ್ತದೆ.

ಈಗ ಈ ಒಂದು ಯೋಜನೆ ಮೂಲಕ 50,000 ದವರೆಗೆ ನೀವು 4% ಬಡ್ಡಿ ದರದಲ್ಲಿ  ಸಾಲವನ್ನು ಕೂಡ ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ನೀವೇನಾದರೂ ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನಿಮಗೆ ಕನಿಷ್ಠ ಎರಡು ಎಕರೆ ಭೂಮಿಯನ್ನು ನೀವು ಹೊಂದಿರಬೇಕಾಗುತ್ತದೆ.

ಅರ್ಹತೆಗಳು ಏನು?

  • ಈಗ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿ 18 ವರ್ಷದಿಂದ 60 ವರ್ಷದ ಒಳಗೆ ಇರಬೇಕು.
  • ಹಾಗೆ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 90 ಸಾವಿರ ಹಾಗೂ ಪಟ್ಟಣ ಪ್ರದೇಶದಲ್ಲಿ 1.20 ಲಕ್ಷದವರೆಗೆ ಇರಬೇಕಾಗುತ್ತದೆ.
  • ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಸಣ್ಣ ರೈತರು ಮತ್ತು ಅತಿ ಸಣ್ಣ ರೈತರು ಕೂಡ ಆಗಿರಬೇಕಾಗುತ್ತದೆ.
  • ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಸ್ವಯಂ ಘೋಷಣೆ ಪತ್ರ
  • ಆರ್ ಟಿ ಸಿ
  • ಅರ್ಜಿದಾರ ಇತ್ತೀಚಿನ ಭಾವಚಿತ್ರ
  • ಭೂಕಂದಾಯವನ್ನು ಪಾವತಿ ಮಾಡಿದರೆ ರಸೀದಿ
  • ಜಮೀನುದಾರರ ಸ್ವಯಂ ಘೋಷಣೆ ಪತ್ರ
  • ಹಿಡುವಳಿದಾರರ ದೃಢೀಕರಣ ಪತ್ರಗಳು

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಇದು ನೀವು ಕೂಡ ಈ ಒಂದು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕಿನ ಮೇಲಿನ ಕ್ಲಿಕ್ ಮಾಡಿಕೊಂಡು ಅಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಇಲ್ಲವೇ ಈಗ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಕೊಂಡಿದ್ದಕ್ಕಾಗಿ ಧನ್ಯವಾದಗಳು.

2 thoughts on “Ganga Kalyana Yojana In 2025: ರೈತರಿಗೆ ಮತ್ತೊಂದು ಸಹಿ ಸುದ್ದಿ? ಉಚಿತ ಬೋರ್ವೆಲ್ ಕೊರೆಸಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.”

Leave a Comment