Google Pay Personal Loan: ಗೂಗಲ್ ಪೇ ಬಳಕೆದಾರರಿಗೆ ಸಿಹಿ ಸುದ್ದಿ! 5 ಮಿಷದಲ್ಲಿ 10 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನೀವೇನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದರೆ ಈಗ ಕೇವಲ 5 ನಿಮಿಷಗಳಲ್ಲಿ ಯಾವುದೇ ರೀತಿಯಾಗಿ ಕಷ್ಟ ಪಡದೆ ಮನೆಯಲ್ಲಿ ಕುಳಿತುಕೊಂಡು ಈಗ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ಸಾಲವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಈ ಸಾಲವನ್ನು ಪಡೆಯಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಸ್ನೇಹಿತರೆ ಈ ಒಂದು ಸಾಲವನ್ನು ಪಡೆದುಕೊಳ್ಳಲು ನೀವು ಯಾವುದೇ ಬ್ಯಾಂಕುಗಳಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ಈಗ ನೀವು ಸಮಯವನ್ನು ವ್ಯರ್ಥ ಮಾಡದೆ. ಈಗ ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಪೇ ಮೂಲಕ ನೀವು ಮನೆಯಲ್ಲಿ ಕುಳಿತುಕೊಂಡು ಈಗ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ಈ ಒಂದು ಸಾಲವನ್ನು ಪಡೆಯುವುದು ಹೇಗೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಸಾಲವನ್ನು ಪಡೆಯಲು ಅರ್ಹತೆಗಳು ಏನು?
- ಈಗ ನೀವೇನಾದರೂ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕಾದರೆ ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಹಾಗೆ ನೀವು ಈ ಒಂದು ಸಾಲವನ್ನು ಪಡೆದುಕೊಳ್ಳಬೇಕಾದರೆ ನಿಮ್ಮ ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
- ಹಾಗೆ ನೀವು ಯಾವುದಾದರೂ ಒಂದು ಆದಾಯದ ಮೂಲವನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಸಾಲವನ್ನು ಪಡೆದುಕೊಳ್ಳಬಹುದು.
ಸಾಲದ ಮರುಪಾವತಿ ಮತ್ತು ಬಡ್ಡಿ ದರ ಏನು?
ಈಗ ಸ್ನೇಹಿತರೆ ನೀವೇನಾದರೂ ಗೂಗಲ್ ಪೇ ಮೂಲಕ ಸಾಲವನ್ನು ಪಡೆದುಕೊಂಡಿದ್ದೆ ಆದರೆ ನೀವು 6 ತಿಂಗಳಿನಿಂದ 4 ವರ್ಷದ ಒಳಗೆ ಮರುಪಾವತಿಯನ್ನು ಮಾಡಲು ನಿಮಗೆ ಈಗ ಗೂಗಲ್ ಪೇ ಅವಕಾಶವನ್ನು ನೀಡಿದೆ. ಅದೇ ರೀತಿಯಾಗಿ ನೀವೇನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಂಡಿದ್ದರೆ ನಿಮಗೆ ಬಡ್ಡಿದರವು ವಾರ್ಷಿಕವಾಗಿ 13.99% ರಿಂದ ಪ್ರಾರಂಭವಾಗುತ್ತದೆ. ಈ ರೀತಿಯಾಗಿ ಗೂಗಲ್ ಪ್ಲೇ ಈಗ ಲೋನನ್ನು ನೀಡಲು ಮುಂದಾಗಿದೆ. ಈಗ ನೀವು ಕೂಡ ಈ ಒಂದು ಲೋನ್ ಅನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
- ಪ್ಯಾನ್ ಕಾರ್ಡ್
- ಮತದಾರ ಗುರುತಿನ ಚೀಟಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ನೀವೇನಾದರೂ ಈಗ ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಮೊದಲಿಗೆ ನೀವು ನಿಮ್ಮ ಮೊಬೈಲಿನಲ್ಲಿ ಅಪ್ಲಿಕೇಶನ್ ಅನ್ನು ನೀವು ಓಪನ್ ಮಾಡಬೇಕಾಗುತ್ತದೆ. ತದನಂತರ ನೀವು ಅದರಲ್ಲಿ ನಿಮ್ಮ ಅಕೌಂಟ್ ಅನ್ನು ರಚನೆ ಮಾಡಿಕೊಂಡು ಲೋನ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲಕ್ಕೆ ಅರ್ಜಿ ಮಾಡಬಹುದು.
ಅದೇ ರೀತಿಯಾಗಿ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ 24 ಗಂಟೆ ಒಳಗಾಗಿ ನಿಮ್ಮ ಅರ್ಜಿ ಪರಿಶೀಲನೆ ಮಾಡಿ. ನೀವು ನೀಡಿರುವಂತಹ ಬ್ಯಾಂಕ್ ಖಾತೆಗೆ ನಿಮ್ಮ ಲೋನ್ ಹಣವನ್ನು ನಿಮಗೆ ಜಮಾ ಮಾಡಲಾಗುತ್ತದೆ. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.