Gruhalakshmi 15 Installment : ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಜಮಾ ಪ್ರಾರಂಭ! ಈ ಕೂಡಲೇ ನಿಮ್ಮ ಖಾತೆಯನ್ನು ಚೆಕ್ ಮಾಡಿಕೊಳ್ಳಿ.
ನಮಸ್ಕಾರಗಳು ಗೆಳೆಯರೇ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಯೋಜನೆ ಈ ಒಂದು ಗೃಹಲಕ್ಷ್ಮಿ ಯೋಜನೆ. ಈ ಒಂದು ಯೋಜನೆ ಮೂಲಕ ನೀವು ಈಗ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳಬಹುದು. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆ 14 ಕಂತಿನ ಹಣವು ಈಗಾಗಲೇ ಎಲ್ಲಾ ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಆಗಿವೆ. ಅದೇ ರೀತಿಯಾಗಿ ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಿ. ಅಷ್ಟೇ ಅಲ್ಲದೆ ಈಗ 15ನೇ ಕಂತಿನ ಹಣವು ಯಾವ ದಿನಾಂಕದಂದು ಜಮಾ ಆಗುತ್ತದೆ ಮತ್ತು ಯಾವೆಲ್ಲ ಮಹಿಳೆಯರಿಗೆ ಜಮಾ ಆಗುತ್ತದೆ ಎಂಬುದರ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವು ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಯನ್ನು ನಮ್ಮ ಮಾಧ್ಯಮದಲ್ಲಿ ನೀಡುತ್ತಾ ಇರುತ್ತೇವೆ. ಅಂದರೆ ನಾವು ನಮ್ಮ ದೇಶದಲ್ಲಿ ನಡೆಯುವಂತಹ ಅಂದರೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಬಿಡುಗಡೆ ಮಾಡುವಂತಹ ಎಲ್ಲಾ ರೀತಿಯ ಹೊಸ ಹೊಸ ಯೋಜನೆಗಳ ಮಾಹಿತಿಗಳು ಹಾಗೂ ಹೊಸ ಹೊಸ ಹುದ್ದೆಗಳ ಮಾಹಿತಿಗಳನ್ನು ಕೂಡ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಲೇಖನಗಳ ಮೂಲಕ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯವು ನಮ್ಮ ಮಾಧ್ಯಮಕ್ಕೆ ಭೇಟಿಯನ್ನು ಮಾಡಿಕೊಳ್ಳುವುದರ ಮೂಲಕ ಎಲ್ಲಾ ತರದ ಹೊಸ ಹೊಸ ಮಾಹಿತಿಗಳನ್ನು ನೀವು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ನಮ್ಮ ರಾಜ್ಯ ಸರ್ಕಾರವು ಅಂದರೆ ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿರುವಂತಹ ಯೋಜನೆಯೆಂದರೆ ಅದು ಗೃಹಲಕ್ಷ್ಮಿ ಯೋಜನೆ ಏಕೆಂದರೆ ಈ ಒಂದು ಯೋಜನೆಯ ಮೂಲಕ ಎಲ್ಲಾ ಮಹಿಳೆಯರಿಗೂ ಖಾತೆಗಳಿಗೂ ಕೂಡ ಪ್ರತಿ ತಿಂಗಳು 2000 ಹಣವನ್ನು ಸರ್ಕಾರವು ಜಮಾ ಮಾಡಲಾಗುತ್ತದೆ. ಅದೇ ರೀತಿಯಾಗಿ ಸರ್ಕಾರವು ಈಗಾಗಲೇ 14 ಕಂತಿನ ಹಣವನ್ನು ಮಹಿಳೆಯರ ಖಾತೆಗಳಿಗೆ ಜಮಾ ಮಾಡಿದೆ. ಅಷ್ಟೇ ಅಲ್ಲದೆ 14 ಕಂತಿನ ಹಣ ಅಂದರೆ ಸರಿ ಸುಮಾರು 28,000 ಹಣ ವಾಗುತ್ತದೆ.
ಈ ಒಂದು ಹಣದಿಂದ ಮಹಿಳೆಯರು ತಮ್ಮ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಲು ಕೂಡ ಈ ಒಂದು ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ದೆ ಇನ್ನೂ ಹಲವಾರು ಮಹಿಳೆಯರು ಕೂಡ ತಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭ ಮಾಡಲು ಈ ಒಂದು ಹಣವನ್ನು ಈಗ ತುಂಬಾ ಸಹಾಯಕಾರಿಯಾಗಿದೆ ಎಂದರೆ ಅದು ತಪ್ಪಾಗುವುದಿಲ್ಲ. ಅದೇ ರೀತಿಯಾಗಿ ಈಗ ಎಲ್ಲಾ ಮಹಿಳೆಯರು ಕೂಡ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಯಾವ ದಿನಾಂಕದಂದು ಜಮಾ ಆಗುತ್ತದೆ ಎಂದು ಈಗ ಎಲ್ಲರೂ ಕಾದು ಕೂತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಹಾಗಿದ್ದರೆ ಬನ್ನಿ ಸರಕಾರವು ನೀಡಿರುವ ಸಿಹಿ ಸುದ್ದಿ ಏನು ಎಂಬುದರ ಬಗ್ಗೆ ಈಗ ಈ ಒಂದು ಲೇಖನದಲ್ಲಿ ಮಾಹಿತಿಗಳನ್ನು ತಿಳಿದುಕೊಳ್ಳೋಣ.
15ನೇ ಕಂತಿನ ಹಣ ಯಾವಾಗ ಜಮಾ
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆ 14ನೇ ಕಂತಿನ ಹಣವು ಕೆಲವೊಂದಷ್ಟು ಮಹಿಳೆಯರ ಖಾತೆಗಳಿಗೆ ಜಮಾ ಆಗಿದೆ. ಇನ್ನೂ ಕೆಲವೊಂದಷ್ಟು ಮಹಿಳೆಯರ ಖಾತೆಗಳಿಗೆ ಜಮಾ ಆಗಿಲ್ಲ. ಅಂತಹ ಮಹಿಳೆಯರು ಚಿಂತೆ ಪಡುವ ಅವಶ್ಯಕತೆ ಇಲ್ಲ. ಏಕೆಂದರೆ ಈಗ ಸರ್ಕಾರವು ನೀಡಿರುವಂತಹ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆಯ 14 ಕಂತಿನ ಹಾಗೂ 15ನೇ ಕಂತಿನ ಹಣವನ್ನು ಎರಡು ಹಣವನ್ನು ಒಂದೇ ಬಾರಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅದಕ್ಕಾಗಿ ಈಗ ಸರ್ಕಾರವು 15 ನೇ ಕಂತಿನ ಹಣವನ್ನು ಜಮಾ ಮಾಡುವಂತಹ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭ ಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗಳು ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಅಂದರೆ 15ನೇ ಕಂತಿನ ಹಣವು ಬಂದು ತಲುಪುತ್ತದೆ. ಒಂದು ವೇಳೆ ನಿಮಗೆ 14ನೇ ಕಂತಿನ ಹಣವು ಬಾರದೇ ಇದ್ದರೆ ಆ ಕಂತಿನ ಹಣವು ಕೂಡ ನಿಮ್ಮ ಖಾತೆಗೆ ಬಂದು ತಲುಪುತ್ತದೆ. ಆದ ಕಾರಣ ಈಗ ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣವು ಬರುವವರೆಗೂ ಎಲ್ಲಾ ಮಹಿಳೆಯರು ಕಾದು ಕುಳಿತುಕೊಳ್ಳಬೇಕಾಗುತ್ತದೆ.
ಯಾರಿಗೆಲ್ಲ ದೊರೆಯುವುದಿಲ್ಲ ಗೃಹಲಕ್ಷ್ಮಿ ಹಣ
ಗೆಳೆಯರೇ ಈಗ ಗೃಹಲಕ್ಷ್ಮಿ ಯೋಜನೆ ಹಣವು ಬರದೇ ಇರಲು ಮುಖ್ಯ ಕಾರಣಗಳು ಏನೆಂದರೆ ಈಗ ಮೊದಲಿಗೆ ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ EKYC ಆಗದೆ ಇರುವುದು ಮುಖ್ಯ ಕಾರಣವಾಗುತ್ತದೆ. ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಪ್ರತಿಯೊಂದು ಸದಸ್ಯರ ರೇಷನ್ ಕಾರ್ಡ್ ನೀವು EKYC ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ನೀವೇನಾದರೂ ಆ ಒಂದು EKYC ಮಾಡಿಸಿದೆ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣವು ಯಾವುದೇ ಕಾರಣಕ್ಕೂ ಬಂದು ತಲುಪುವುದಿಲ್ಲ. ಆದಕಾರಣ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ EKYC ಗಳು ಆಗಿದೆಯೇ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ನಿಮ್ಮ ಹತ್ತಿರ ಇರುವಂತಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ಅವರ ಹತ್ತಿರ ನೀವು ಮಾಹಿತಿಯನ್ನು ಪಡೆದುಕೊಂಡು ಒಂದು ವೇಳೆ EKYC ಆಗದೆ ಇದ್ದರೆ ನೀವು ಕಡ್ಡಾಯವಾಗಿ EKYC ಮಾಡಿಸಬೇಕಾಗುತ್ತದೆ.
ಆನಂತರ ಗೆಳೆಯರೇ ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗದೆ ಇದ್ದರೂ ಕೂಡ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದು ತಲುಪುವುದಿಲ್ಲ. ಈ ಒಂದು ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಅನ್ನು ಮಾಡಿಸುವ ಮುಖ್ಯ ಕಾರಣವು ಏನೆಂದರೆ ಈಗ ನೀವು ನಿಮ್ಮ ಆಧಾರ್ ಕಾರ್ಡ್ ಅಲ್ಲಿ ಏನಾದರೂ ತಿದ್ದುಪಡಿಗಳನ್ನು ಮಾಡಿಸಿಕೊಂಡಿದ್ದೆ ಆದರೆ ನೀವು ಅದನ್ನು ನಿಮ್ಮ ಬ್ಯಾಂಕ್ ಖಾತೆಗೆ ನೀಡಿ ಅಪ್ಡೇಟ್ ಮಾಡಿಸದೆ ಇರಲು ಮುಖ್ಯ ಕಾರಣವಾಗುತ್ತದೆ.
ಆದಕಾರಣ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಅವರಿಗೆ ನೀಡುವುದರ ಮೂಲಕ ನೀವು NPCI ವ್ಯಾಪಿಂಗ ನಿಮ್ಮ ಖಾತೆಗೆ ಮಾಡಿಸಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನೀವು ಅದನ್ನು ಮಾಡಿಸದೆ ಇದ್ದರೆ ನಿಮಗೆ ಯಾವುದೇ ಕಾರಣಕ್ಕೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಬಂದು ತಲುಪುವುದಿಲ್ಲ. ನೀವು ಈ ಕೂಡಲೇ ಹೋಗಿ ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ಎಲ್ಲಾ ತರದ ಮಾಹಿತಿಯನ್ನು ಪಡೆದುಕೊಂಡು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗನ್ನು ಮಾಡಿಸಿಕೊಳ್ಳಿ. ಆಗ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ಬಂದು ತಲುಪುತ್ತದೆ.
ಸ್ನೇಹಿತರೆ ಈಗ ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮತ್ತು EKYC ಮಾಡಿಸಿಕೊಂಡಿದ್ದೆ. ಆದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯನ್ನು ಬಂದು ತಲುಪುತ್ತದೆ.
ಇದನ್ನು ಓದಿ : PM Avasa Yojana 2024 : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭ! ಈಗಲೇ ಎಲ್ಲರೂ ಅರ್ಜಿಯನ್ನು ಸಲ್ಲಿಸಿ.
ಈಗ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.