Gruhalakshmi Amount Credit: ಗೃಹಲಕ್ಷ್ಮಿ ಯೋಜನೆಯ ಹಣ ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುವ ಸರ್ಕಾರವನ್ನು ನೀಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗ ಗೃಹಲಕ್ಷ್ಮಿ ಯೋಜನೆ ಕೂಡ ಒಂದು ಈ ಒಂದು ಯೋಜನೆಯ ಹಣವು ಮಹಿಳೆಯರ ಖಾತೆಗಳಿಗೆ ಈಗ ಕಳೆದ ಮೂರು ತಿಂಗಳು ಹಣ ಜಮಾ ಆಗಿಲ್ಲ. ಆದರೆ ಈಗ ಈ ತಿಂಗಳಿನ ಹಣವು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಆಗುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಒಂದು ಯೋಜನೆಗೆ ಸಂಬಂಧಪಟ್ಟಂತ ಸಂಪೂರ್ಣ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಸ್ನೇಹಿತರೆ ಈಗಾಗಲೇ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುವಂತಿರುವ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಅವುಗಳಲ್ಲಿ ಈಗಾಗಲೇ ಅನ್ನ ಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಹಣಗಳು ಈ ಹಿಂದೆ ಕೆಲವೊಂದಿಷ್ಟು ಮಹಿಳೆಯರ ಖಾತೆಗಳಿಗೆ ಈ ಒಂದು ಯೋಜನೆಗಳ ಹಣಗಳು ಈಗಾಗಲೇ ಜಮಾ ಆಗಿಲ್ಲ. ಆದಕಾರಣ ಎಲ್ಲಾ ಮಹಿಳೆಯರು ಕೂಡ ಈಗ ಯಾವಾಗ ಈ ಯೋಜನೆಗಳ ಹಣವು ಜಮ ಆಗುತ್ತದೆ ಎಂದು ಕಾದು ಕೂತಿದ್ದಾರೆ. ಅಂತವರಿಗೆ ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಈಗ ಗೃಹಲಕ್ಷ್ಮಿ ಯೋಜನೆಯ 17ನೇ ಕಂತಿನ ಹಣವು ಈಗ ಹಂತ ಹಂತವಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಆಗುತ್ತಾ ಇವೆ.. ಆದ ಕಾರಣ ಈಗ ನಿಮ್ಮ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೆ ಎಂಬುದನ್ನು ನೀವು ತಿಳಿದುಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ಹಣವನ್ನು ಅವರ ಖಾತೆಗಳಿಗೆ ನೇರವಾಗಿ ಸರ್ಕಾರವು ಹಣವನ್ನು ಜಮಾ ಮಾಡುತ್ತ ಇತ್ತು. ಆದರೆ ಈಗ ಕಳೆದ ಮೂರು ತಿಂಗಳಿನಿಂದ ಯಾವುದೇ ರೀತಿಯಾದಂತಹ ಹಣವನ್ನು ಈಗ ಮಹಿಳೆಯರ ಖಾತೆಗಳಿಗೆ ಸರ್ಕಾರವು ಜಮ ಮಾಡಿಲ್ಲ. ಆದಕಾರಣ ಈಗ ಎಲ್ಲರೂ ಕೂಡ ಈ ಒಂದು ಯೋಜನೆ ಹಣವು ಯಾವಾಗ ಜಮಾ ಆಗುತ್ತದೆ ಎಂದು ಈಗ ಎಲ್ಲರೂ ಕಾದು ಕುಳಿತಿದ್ದಾರೆ. ಹಾಗಿದ್ದರೆ ಈಗ ಈ ಒಂದು ಯೋಜನೆ ಹಣ ಯಾವಾಗ ಜಮಾ ಆಗುತ್ತದೆ ಮತ್ತು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ.
ಹಾಗೆ ಈಗ ಈ ಹಿಂದೆ ಸಚಿವರು ನೀಡಿರುವಂತಹ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆ ಹಣವನ್ನು ಆವಾಗ ಜಮಾ ಮಾಡಲಾಗುತ್ತದೆ ಮತ್ತು ಇನ್ನೂ ಕೆಲವೇ ದಿನಗಳಲ್ಲಿ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಗಳನ್ನು ನೀಡುತ್ತಾ ಇದ್ದರು. ಆದರೆ ಈಗ ಸರ್ಕಾರದ ಕಡೆಯಿಂದ ಬಂದಿರುವಂತಹ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆ ಹಣವು ಈಗ ಹಂತ ಹಂತವಾಗಿ ಮಹಿಳೆಯರ ಖಾತೆಗಳಿಗೆ ಜಮಾ ಹಾಗೂ ಪ್ರಕ್ರಿಯೆಯು ಪ್ರಾರಂಭವಾಗಿದೆ. ಅಷ್ಟೇ ಅಲ್ಲದೆ ಈಗಾಗಲೇ ಕೆಲವೊಂದು ಮಹಿಳೆಯರ ಖಾತೆಗಳಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹಣವು ಬಂದು ತಲುಪಿದೆ. ಆದಕಾರಣ ಈಗ ನೀವು ಕೂಡ ಕಾದು ಕುಳಿತುಕೊಳ್ಳುವುದು ಉತ್ತಮ. ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಬಂದು ತಲುಪುತ್ತದೆ. ಹಾಗಿದ್ದರೆ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಮಾಹಿತಿ ಈ ಕೆಳಗೆ ಇದೆ.
ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡುವುದು ಹೇಗೆ?
- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣವನ್ನು ನೀವು ಚೆಕ್ ಮಾಡಿಕೊಳ್ಳಬೇಕಾದರೆ ಮೊದಲಿಗೆ ನೀವು ಡಿಬಿಟಿ ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಬೇಕಾಗುತ್ತದೆ.
- ಆನಂತರ ಸ್ನೇಹಿತರೆ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಇರುವಂತಹ ಮೊಬೈಲ್ ನಂಬರ್ ಗೆ ಒಂದು ಒಟಿಪಿ ಬರುತ್ತದೆ. ಆ ಒಂದು ಓಟಿಪಿ ಅನ್ನು ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ನೀವು ಆ ಒಂದು ಓಟಿಪಿಯನ್ನು ಎಂಟರ್ ಮಾಡಿದ ನಂತರ ಗೋ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರೆ ನೀವು ನಿಮ್ಮ ನೆನಪಿನಲ್ಲಿ ಉಳಿಯುವಂತಹ ನಾಲ್ಕು ಅಂಕಿಯ ಒಂದು MPIN ಅನ್ನು ನೀವು ಅಲ್ಲಿ ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ಸ್ನೇಹಿತರೆ ನೀವು ಮತ್ತೆ ಆ ಒಂದು ಅಪ್ಲಿಕೇಶನ್ ಗೆ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ಸ್ನೇಹಿತರೆ ನೀವು ಕ್ರಿಯೇಟ್ ಮಾಡಿಕೊಂಡಂತಹ MPIN ಅನ್ನು ಮತ್ತೆ ಎಂಟರ್ ಮಾಡಬೇಕಾಗುತ್ತದೆ.
- ನೀವು MPIN ಅನ್ನು ಎಂಟರ್ ಮಾಡಿದ ನಂತರ ಅದರಲ್ಲಿ ಬೆನಿಫಿಶಿಯರಿ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಂಡು ಬೆನಿಫಿಷಿಯರಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
- ನೀವು ಬೆನಿಫಿಶಿಯರಿಯನ್ನು ಆಯ್ಕೆ ಮಾಡಿಕೊಂಡ ನಂತರ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರೆ ಅದರಲ್ಲಿ ನಿಮಗೆ ಇದುವರೆಗೂ ನೀವು ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರದ ಕಡೆಯಿಂದಾಗಲಿ ಪಡೆದುಕೊಂಡಿರುವ ಪ್ರತಿಯೊಂದು ಯೋಜನೆಗಳ ಮಾಹಿತಿ ನಿಮ್ಮ ಮುಂದೆ ದೊರೆಯುತ್ತದೆ.
- ಆನಂತರ ಸ್ನೇಹಿತರೆ ನೀವು ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಎಂಬ ಯೋಜನೆ ಮೇಲಿನ ಕ್ಲಿಕ್ ಮಾಡಿಕೊಂಡ ನಂತರ ನಿಮಗೆ ಇದುವರೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಮಾಹಿತಿ ಅದರಲ್ಲಿ ದೊರೆಯುತ್ತದೆ.
ನೀವು ನಾವು ಈ ಮೇಲೆ ತಿಳಿಸಿರುವಂತ ಪ್ರತಿಯೊಂದು ಹಂತಗಳನ್ನು ಅನುಸರಿಸಿಕೊಂಡು ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈಗ ಸ್ನೇಹಿತರೆ ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.