Gruhalakshmi Cancelled List : ಗೃಹಲಕ್ಷ್ಮಿ ಯೋಜನೆ ಮತ್ತೊಂದು ಹೊಸ ಅಪ್ಡೇಟ್! ಈ ಪಟ್ಟಿಯಲ್ಲಿ ಹೆಸರು ಇದ್ದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗಾಗಲೇ ನಿಮಗೆ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣವು ಈಗಾಗಲೇ ಜಮಾ ಆಗಿದ್ದು. ಎಲ್ಲರೂ ಸಾಕಷ್ಟು ಖುಷಿಯಲ್ಲಿ ಇದ್ದಾರೆ. ಹಾಗಿದ್ದರೆ ನಿಮ್ಮ ಖಾತೆಗೂ ಕೂಡ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡಿದ್ದೇವೆ. ಆ ಒಂದು ಲೇಖನವನ್ನು ಕೂಡ ನೀವು ನೋಡಿಕೊಂಡು ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಈ ಲೇಖನದಲ್ಲಿ ಇನ್ನು ಮುಂದೆ ಯಾರಿಗೆಲ್ಲ ಗೃಹಲಕ್ಷ್ಮಿ ಯೋಜನೆ ಹಣ ದೊರೆಯುತ್ತದೆ ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ.
ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆ, 15 ಕಂತಿನ ಹಣವು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಆಗಿದ್ದು. ಈಗ ಅವರು ಸುಮಾರು ಮೂವತ್ತು ಸಾವಿರದವರೆಗೆ ಹಣವನ್ನು ಪಡೆದುಕೊಂಡಿದ್ದಾರೆ ಈಗ ನಿಮ್ಮ ಖಾತೆಗು ಕೂಡ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಿ.
ಇದೀಗ ಈ ಒಂದು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಹಣವನ್ನು ಪಡೆದುಕೊಳ್ಳಬೇಕಾದರೆ ಈಗ ನಿಮಗೆ ರೇಷನ್ ಕಾರ್ಡ್ ಬಹು ಮುಖ್ಯ ದಾಖಲೆ ಆಗಿರುತ್ತದೆ. ಅದೇ ರೀತಿಯಾಗಿ ಈಗ ರಾಜ್ಯ ಸರ್ಕಾರಕ್ಕೆ ಯಾರೆಲ್ಲ ಸುಳ್ಳು ದಾಖಲೆಗಳನ್ನು ನೀಡಿ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಿರಾ ಅಂತ ರೇಷನ್ ಕಾರ್ಡ್ ಈಗ ರದ್ದು ಮಾಡಲು ಸರ್ಕಾರವು ಪ್ರಾರಂಭ ಮಾಡಿದೆ. ಅದೇ ರೀತಿಯಾಗಿ ಈಗ ಈ ಒಂದು ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೂ ಕೂಡ ನಿಮ್ಮ ಖಾತೆಗೆ ಕೂಡ ಗೃಹಲಕ್ಷ್ಮಿ ಯೋಜನೇ ಹಣವು ಬರುವುದಿಲ್ಲ ಎಂಬ ಮಾಹಿತಿಯನ್ನು ಸರ್ಕಾರವು ಮಾಹಿತಿಯನ್ನು ನೀಡಿದೆ.
ಈ ಒಂದು ರೇಷನ್ ಕಾರ್ಡ್ ರದ್ದಾದ ಲಿಸ್ಟಿನಲ್ಲಿ ನಿಮ್ಮ ಹೆಸರು ಕೂಡ ಇದೆ ಇಲ್ಲವೇ ಎಂಬುದನ್ನು ನೀವು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ರದ್ದಾದ ಪಟ್ಟಿ ಲಿಸ್ಟ್ ಚೆಕ್ ಮಾಡಿಕೊಳ್ಳುವುದು ಹೇಗೆ ?
- ಈಗ ನೀವೇನಾದ್ರೂ ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆದುಕೊಳ್ಳಲು ಅರ್ಹರು ಮತ್ತು ಅನರ್ಹರು ಎಂದು ತಿಳಿದುಕೊಳ್ಳಬೇಕಾದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅಧಿಕೃತ ವೆಬ್ಸೈಟ್ಗೆ ಭೇಟಿಯನ್ನು ನೀಡಬೇಕಾಗುತ್ತದೆ.
- ಆದರ ನಂತರ ಅದರಲ್ಲಿ ನಿಮಗೆ ನೀಡಿರುವಂತಹ ಮೂರು ಗೆರೆಗಳ ಆಪ್ಷನ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ. ಅದರಲ್ಲಿ ನಿಮ್ಮ ರೇಷನ್ ಕ್ರೇಡ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ.
- ನೀವು ಅದರಲ್ಲಿ ಶೋ ಯುವರ್ ವಿಲೇಜ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಜಿಲ್ಲೆಯ ತಾಲೂಕು ಮತ್ತು ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಿಕೊಂಡು ಗೋ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಆನಂತರ ನಿಮ್ಮ ಮುಂದೆ ಒಂದು ಲಿಸ್ಟ್ ಓಪನ್ ಆಗುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಚೆಕ್ ಮಾಡಿಕೊಳ್ಳಿ.
LINK : CHECK NOW
ಒಂದು ವೇಳೆ ಆ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬಂದು ತಲುಪುವುದಿಲ್ಲ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದಾಗದೆ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬಂದು ತಲುಪುತ್ತದೆ. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.