Gruhalakshmi Yojana News : ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಬಿಡುಗಡೆ! ಈ ದಿನಾಂಕದಂದು ಎಲ್ಲಾ ಜಿಲ್ಲೆಗಳಿಗೆ ಜಮಾ!
ನಮಸ್ಕಾರಗಳು ಗೆಳೆಯರೇ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವಂತಹ ಮಾಹಿತಿಯು ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರವು ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಒಂದು ಮಹತ್ವದ ಯೋಜನೆ ಆಗಿದೆ. ಈ ಒಂದು ಯೋಜನೆಯ ಮೂಲಕ ಈಗ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಈಗ ಗೃಹಲಕ್ಷ್ಮಿ ಯೋಜನೆಯ 14 ಕಂತಿನ ಹಣದವರೆಗೆ ಎಲ್ಲಾ ಮಹಿಳೆಯರ ಖಾತೆಗಳಿಗೆ ಹಣವನ್ನು ಸರ್ಕಾರವು ಈಗಾಗಲೇ ಜಮಾ ಮಾಡಿದೆ. ಅದೇ ರೀತಿಯಾಗಿ ಈಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಹಾಗೆಯೇ ಯಾವ ದಿನದಂದು ಯಾವ ಜಿಲ್ಲೆಗಳಿಗೆ ಮೊದಲು ಬಿಡುಗಡೆ ಆಗಲಿದೆ ಎಂಬುದರ ಬಗ್ಗೆ ಈಗ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈಗಾಗಲೇ ಈ ಒಂದು ಯೋಜನೆ ಮೂಲಕ ಈಗ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ತಮ್ಮ ಮನೆಯ ಖರ್ಚುಗಳನ್ನು ನಿಭಾಯಿಸಿಕೊಳ್ಳಲು ಹಾಗೂ ಸ್ವಂತ ಉದ್ಯಮವನ್ನು ಮಾಡಲು ಸಾಕಷ್ಟು ಜನರಿಗೆ ಇದು ಸಹಾಯವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಒಟ್ಟಾರೆಯಾಗಿ ಈಗಾಗಲೇ ಗೃಹಲಕ್ಷ್ಮಿ ಯೋಜನೆ 14 ಕಂತಿನ ಅಂದರೆ 28,000 ಹಣವನ್ನು ಸರ್ಕಾರ ಈಗಾಗಲೇ ಎಲ್ಲಾ ಮಹಿಳೆಯರ ಖಾತೆಗಳಿಗೆ ಜಮಾ ಮಾಡಿದೆ. ಅದೇ ರೀತಿಯಾಗಿ ಈಗ 15ನೇ ಕಂತಿನ ಹಣಕ್ಕಾಗಿ ಕಾಯುವಂತಹ ಮಹಿಳೆಯರಿಗೆ ಸರ್ಕಾರವು ಈಗ ಸಿಹಿ ಸುದ್ದಿ ಒಂದನ್ನು ನೀಡಿದೆ. ಇದರ ಬಗ್ಗೆ ಈಗ ಈ ಕೆಳಗೆ ಮಾಹಿತಿ ಇದೆ.
ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಬಿಡುಗಡೆ ಯಾವಾಗ?
ಸ್ನೇಹಿತರೆ ಈಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಈ ದಿನದಂದು ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಈಗ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಈಗ ಸಚಿವರು ನೀಡಿರುವಂತಹ ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಇನ್ನೂ ಮುಂದಿನ ತಿಂಗಳು ಅಂದರೆ ಡಿಸೆಂಬರ್ ಮೊದಲ ವಾರದಲ್ಲಿ ಈ ಕೆಳಗೆ ನೀಡಿರುವ ಪ್ರತಿಯೊಂದು ಜಿಲ್ಲೆಗಳಿಗೂ ಕೂಡ ಜಮಾ ಆಗೋ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಆದ ಕಾರಣ ಯಾವ ಯಾವ ಜಿಲ್ಲೆಗಳಿಗೆ ಹಣವು ಜಮಾ ಆಗುತ್ತದೆ ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ.
ಸ್ನೇಹಿತರೆ ಈಗ ಸರ್ಕಾರವು ಮೊದಲು ಈ ಒಂದು ಜಿಲ್ಲೆಗಳಿಗೆ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅವುಗಳು ಎಂದರೆ ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಕೊಪ್ಪಳ, ಗುಲ್ಬರ್ಗ, ಬೆಳಗಾವಿ, ಹಾವೇರಿ, ದಾವಣಗೆರೆ, ಯಾದಗಿರಿ ಚಿಕ್ಕಬಳ್ಳಾಪುರ, ಮೈಸೂರು, ಕೊಡಗು ಈ ಒಂದು ಜಿಲ್ಲೆಗಳಿಗೆ ಈಗ ಮೊದಲು ಗೃಹಲಕ್ಷ್ಮಿ ಯೋಜನೆ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ಸಚಿವರು ನೀಡಿದ್ದಾರೆ.
ಅದೇ ರೀತಿಯಾಗಿ ಇನ್ನು ಉಳಿದಂತಹ ಜಿಲ್ಲೆಗಳಿಗೆ ಅದೇ ವಾರದಲ್ಲಿ ಅಂದರೆ ಎರಡು ಮೂರು ದಿನಗಳ ಹಿಂದೆ ಮುಂದೆ ಎಲ್ಲಾ ಜಿಲ್ಲೆಗಳ ಮಹಿಳೆಯರ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ಸರ್ಕಾರವು ನೀಡಿರುವಂತಹ ಸ್ಪಷ್ಟ ಮಾಹಿತಿಯ ಪ್ರಕಾರ ಮುಂದಿನ ತಿಂಗಳು ಅಂದರೆ ಡಿಸೆಂಬರ್ ಮೊದಲ ವಾರದಲ್ಲಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಜಮಾ ಮಾಡಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಕಾರಣ ಎಲ್ಲರೂ ಅಂದರೆ ಎಲ್ಲಾ ಮಹಿಳೆಯರು ಅಲ್ಲಿಯವರೆಗೆ ಕಾದು ಕುಳಿತುಕೊಳ್ಳುವುದು ಉತ್ತಮ.
ಸ್ನೇಹಿತರೆ ನೀವೇನಾದರೂ ಈಗ ದಿನನಿತ್ಯ ಇದೇ ತರದ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯವೂ ಭೇಟಿ ಮಾಡಿ. ನಾವು ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.