Gruhalakshmi Yojana Update 202: ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Gruhalakshmi Yojana Update 202: ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣವನ್ನು  ಬಿಡುಗಡೆ ಬಗ್ಗೆ ರಾಜ್ಯ ಸರ್ಕಾರದ ಕಡೆಯಿಂದ ಈಗ ಮತ್ತಷ್ಟು ಹೊಸ ಅಪ್ಡೇಟ್ಗಳನ್ನು  ದೊರೆತಿವೆ. ಅವುಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

WhatsApp Float Button

Gruhalakshmi Yojana Update 202

ಸ್ನೇಹಿತರೆ ಈ ಹಿಂದೆ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಕಳೆದ ಮೂರು ತಿಂಗಳಿನಿಂದ ಯಾವುದೇ ರೀತಿಯಾದಂತಹ ಈ ಒಂದು ಯೋಜನೆಗೆ ಹಣವನ್ನು ಯಾವ ಮಹಿಳೆಯರಿಗೂ ಕೂಡ ಕಾಂಗ್ರೆಸ್ ಸರ್ಕಾರವು ಅಂದರೆ ಆಡಳಿತ ಮಾಡುತ್ತಿರುವ ಸರ್ಕಾರವು ಮಹಿಳೆಯರ ಖಾತೆಗಳಿಗೆ ಹಣವನ್ನು ಜಮಾ ಮಾಡಿರಲಿಲ್ಲ. ಆದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ  ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಮತ್ತಷ್ಟು ಹೊಸ ಅಪ್ಡೇಟ್ಗಳನ್ನು  ನೀಡಿದ್ದಾರೆ. ಆ ಒಂದು ಅಪ್ಡೇಟ್ ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಅದೇ ರೀತಿಯಾಗಿ ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಜಮಾ ಆಗಿದ್ದು. ಅದೇ ರೀತಿಯಾಗಿ ಇನ್ನೂ ಕೆಲವೊಂದು ಖಾತೆಗಳಿಗೆ 16ನೇ ಕಂತಿನ ಹಣವು ಕೂಡ ಜಮಾ ಆಗಿದೆ. ಆದರೆ ಈಗ ಫೆಬ್ರುವರಿ ತಿಂಗಳ 17 ನೇ ಕಂತಿನ ಹಣವು ಇನ್ನೂ ಮಹಿಳೆಯರ ಖಾತೆಗಳಿಗೆ ಜಮಾ ಆಗಿಲ್ಲ. ಅಂತವರು ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕಾರ್ಮಿಕ ಇಲಾಖೆ ಸಚಿವ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮತ್ತಷ್ಟು ಹೊಸ ಹೊಸ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಸ್ನೇಹಿತರೆ ಈಗ ಸಚಿವರು ನೀಡಿರುವಂತಹ ಮಾಹಿತಿಯ ಪ್ರಕಾರ ಈಗ ಗೃಹಲಕ್ಷ್ಮಿ ಯೋಜನೆ ಯ ಜನವರಿ ಮತ್ತು ಫೆಬ್ರವರಿ ತಿಂಗಳ ಎರಡು ಕಂತಿನ ಹಣವನ್ನು ಮಹಿಳೆಯರ ಖಾತೆಗಳಿಗೆ ಒಟ್ಟಾರೆಯಾಗಿ ನಾಲ್ಕು ಸಾವಿರ ಹಣವನ್ನು ಒಮ್ಮೆಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಆ ಒಂದು ಹಣವನ್ನು ಈ ಕೇವಲ ಇನ್ನೂ ಮಾರ್ಚ್ 31ರ ಒಳಗಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಕೂಡ ಹಣವನ್ನು ತಪ್ಪದೇ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?

ಈಗ ನೀವೇನಾದರೂ ಗೃಹಲಕ್ಷ್ಮಿ  ಯೋಜನೆ ಹಣವು  ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕಾದರೆ ಸ್ನೇಹಿತರೆ ಮೊದಲಿಗೆ ನೀವು ಕರ್ನಾಟಕ DBT ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ಅದರಲ್ಲಿ ನೀವು ನಿಮ್ಮ ವಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಅದರಲ್ಲಿ ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀವು ಅದರಲ್ಲಿ ತಿಳಿದುಕೊಳ್ಳಬಹುದಾಗಿದೆ. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment