Home Guard Requerment: ಬೀದರ್ ಜಿಲ್ಲೆಯಲ್ಲಿ ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

Home Guard Requerment: ಬೀದರ್ ಜಿಲ್ಲೆಯಲ್ಲಿ ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಬೀದರ್ ಜಿಲ್ಲೆಯ ಈಗ ತಾಲೂಕು ಘಟಕಗಳಲ್ಲಿ ಮತ್ತು ಉಪ ಘಟಕಗಳಳ್ಳಿ ಈಗ ಖಾಲಿ ಇರುವಂತ ಸುಮಾರು 31 ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Float Button

Home Guard Requerment

ಈಗ ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವಂತಹ ಈ ಒಂದು ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡ;ಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನು? ವಯಸ್ಸಿನ ಮಿತಿ ಏನು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನುಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

ಹುದ್ದೆಯ ವಿವರ

ಸ್ನೇಹಿತರೆ ಬೀದರ್ ಜಿಲ್ಲೆಯಲ್ಲಿ ಈಗ ಈ ಒಂದು ಗೃಹರಕ್ಷಕ ಹುದ್ದೆಗಳು ಖಾಲಿ ಇದ್ದು ಈಗ ಸುಮಾರು 31 ಹುದ್ದೆಗಳು ಖಾಲಿ ಇವೆ. ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಗೃಹರಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಸಂಸ್ಥೆಯಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ಅರ್ಹತೆಗಳು ಏನು?

  • ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ತಮ್ಮ ವಾಸ ಸ್ಥಳದಿಂದ ಈ ತಾವು ಸೇರುವಂತಹ ಘಟಕಕ್ಕೆ 6 ಕಿಲೋಮೀಟರ್ ವ್ಯಾಪ್ತಿಯ ಒಳಗಡೆ ಇರಬೇಕಾಗುತ್ತದೆ.
  • ಹಾಗೆಯೇ ಅವರು ಆರೋಗ್ಯವಂತರು ಆಗಿರಬೇಕಾಗುತ್ತದೆ.
  • ಆನಂತರ ಯಾವುದೇ ರೀತಿಯಾದಂತಹ ರಾಜಕೀಯ ಪಕ್ಷದ ಸದಸ್ಯರಾಗಿರಬಾರದು.
  • ಹಾಗೆ ಆ ಒಂದು ಅಭ್ಯರ್ಥಿಗಳು ಯಾವುದೇ ರೀತಿಯಾದಂತ ಕ್ರಿಮಿನಲ್ ಹಿನ್ನಲೆಯನ್ನು ಹೊಂದಿರಬಾರದು.

ವಯೋಮಿತಿ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ 40 ವರ್ಷದ ಒಳಗಡೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಹೇಗೆ ಅವಕಾಶವನ್ನು ನೀಡಲಾಗಿದೆ.

ಆಯ್ಕೆಯ ಪ್ರಕ್ರಿಯೆ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ವೈದ್ಯಕೀಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಸ್ಥಳೀಯ ನಿವಾಸದ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಆ ಒಂದು ಅಭ್ಯರ್ಥಿಗಳು ಆಯಾ ಘಟಕ ಮತ್ತು ಉಪಾಧ್ಯಕ್ಷರಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಮೇ 23ರ ವರೆಗೆ ಆಯಾ ಘಟಕದ ಅಧಿಕಾರಿಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಅವರು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now

Leave a Comment