ICICI Bank Personal Loan: ICICI ಬ್ಯಾಂಕ್ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ! ಈಗಲೇ ಅರ್ಜಿ ಸಲ್ಲಿಸಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ICICI ಬ್ಯಾಂಕ್ ನ ವತಿಯಿಂದಾಗಿ ಈಗ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಹಾಗಿದ್ದರೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಐಸಿಐಸಿಐ ಬ್ಯಾಂಕ್ ನ ಮೂಲಕ ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕು ಮತ್ತು ಸಾಲವನ್ನು ಪಡೆಯಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಮತ್ತು ದಾಖಲಾತಿಗಳು ಏನು ಹಾಗೂ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ICICI ಬ್ಯಾಂಕ್ ವೈಯಕ್ತಿಕ ಸಾಲದ ಮಾಹಿತಿ
ಈಗ ನಮ್ಮ ದೇಶದಲ್ಲಿ ಇರುವಂತ ಪ್ರೈವೇಟ್ ಬ್ಯಾಂಕುಗಳಲ್ಲಿ ಈಗ ದೊಡ್ಡ ಮತ್ತು ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಎರಡನೆಯ ಬ್ಯಾಂಕ್ ಎಂದರೆ ಅದು ಐಸಿಐಸಿಐ ಬ್ಯಾಂಕ್ ಈಗ ಈ ಒಂದು ಬ್ಯಾಂಕ್ ನ ಮೂಲಕ ಈಗ ವಿವಿಧ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತಹ ಗ್ರಾಹಕರಿಗೆ ಈಗ ಕಡಿಮೆ ಬಡ್ಡಿ ದರದಲ್ಲಿ ಈಗ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಈಗ ಈ ಒಂದು ಬ್ಯಾಂಕ್ ತನ್ನ ಸಂಸ್ಥೆಯ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷದ ವರೆಗೆ ಸಾಲವನ್ನು ನೀಡುತ್ತಾ ಇದ್ದು. ಈಗ ನಿಮಗೇನಾದರೂ ಸಾಲದ ಅವಶ್ಯಕತೆ ಇದ್ದರೆ ಈ ಕೂಡಲೇ ನೀವು ಸಾಲವನ್ನು ಈಗ ಪಡೆದುಕೊಳ್ಳಬಹುದು.
ವೈಯಕ್ತಿಕ ಸಾಲದ ಅರ್ಹತೆಗಳು ಏನು?
- ಈಗ ನೀವೇನಾದರೂ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಆ ಒಂದು ಅಭ್ಯರ್ಥಿಯು ಕನಿಷ್ಠ 21 ವರ್ಷವನ್ನು ಹೊಂದಿರಬೇಕು.
- ಅದೇ ರೀತಿಯಾಗಿ ಆ ಒಂದು ಅಭ್ಯರ್ಥಿಯ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಉತ್ತಮವಾದ ಸಿವಿಲ್ ಸ್ಕೋರನ್ನು ಹೊಂದಿರಬೇಕು.
- ಹಾಗೆ ಆ ಅಭ್ಯರ್ಥಿಯು ಪ್ರತಿ ತಿಂಗಳು 15,000 ಸಂಬಳ ತರುವಂತಹ ಉದ್ಯೋಗವನ್ನು ಹೊಂದಿರಬೇಕು.
- ಒಂದು ವೇಳೆ ಆ ಅಭ್ಯರ್ಥಿಯು ಉದ್ಯೋಗವನ್ನು ಹೊಂದದೆ ಇದ್ದರೆ ಆದಾಯ ತರುವಂತ ವ್ಯವಹಾರವನ್ನು ಮಾಡುತ್ತ ಇರಬೇಕು ಇಲ್ಲವೇ ಬೆಲೆ ಬಾಳುವ ಆಸ್ತಿಯನ್ನು ಹೊಂದಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಫ್ಯಾನ್ ಕಾರ್ಡ್
- ಮೊಬೈಲ್ ನಂಬರ್
- ಆಸ್ತಿಯ ದಾಖಲಾತಿಗಳು
- ಬ್ಯಾಂಕ್ ಖಾತೆ ವಿವರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಈ ಒಂದು ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಶಾಖೆಗೆ ನೀವು ಮೊದಲು ಭೇಟಿಯನ್ನು ನೀಡಿ. ಅವರು ಕೇಳುವಂತಹ ಪ್ರತಿಯೊಂದು ದಾಖಲಾತಿಗಳನ್ನು ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ ಸಾಲವನ್ನು ಪಡೆದುಕೊಳ್ಳಬಹುದು.