IOCL Requerment 2024 : 10 ನೇ ತರಗತಿ ಪಾಸಾದರೆ ಸಾಕು! ಇಂಡಿಯನ್ ಆಯಿಲ್ ಕಂಪನಿ ಯಲ್ಲಿ ನೇಮಕಾತಿ ಪ್ರಾರಂಭ!
ನಮಸ್ಕಾರಗಳು ಗೆಳೆಯರೇ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸರು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ನಿರುದ್ಯೋಗಿಗಳಿದ್ದಾರೋ ಅಂತವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಈಗ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಈಗ 10ನೇ ತರಗತಿಯನ್ನು ಪಾಸ್ ಆದಂತಹ ಎಲ್ಲಾ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ಹಾಗೆಯೇ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯ ಮಾಡಬೇಕೆಂಬುದರ ಸಂಪೂರ್ಣ ವಾದಂತಹ ಮಾಹಿತಿ ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಈಗಾಗಲೇ ನಮ್ಮ ದೇಶದಲ್ಲಿ ಎಷ್ಟು ಜನ ನಿರುದ್ಯೋಗಿಗಳಿದ್ದಾರೆ ಎಂದು ಈಗಾಗಲೇ ಎಲ್ಲರಿಗೂ ತಿಳಿದಂತೆ ವಿಷಯವಾಗಿದೆ. ಅದೇ ರೀತಿಯಾಗಿ ಈಗ ಅಂತವರನ್ನು ಗಮನದಲ್ಲಿಟ್ಟುಕೊಂಡು ಈಗ ಈ ಒಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ಕಡೆಯಿಂದ ಈಗ ಖಾಲಿ ಇರುವಂತ ಹುದ್ದೆಗಳಿಗೆ ಅಧಿಸೂಚನೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಒಂದು ಹುದ್ದೆಗೆ ಈಗ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಮಾಡಬಹುದಾಗಿದೆ. ಹಾಗಿದ್ದರೆ ಈ ಒಂದು ಹುದ್ದೆಗೆ ನೀವು ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಈ ಒಂದು ಲೇಖನದಲ್ಲಿ ಈಗ ಸಂಪೂರ್ಣವಾದಂತ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಇದೇ ತರದ ಮಾಹಿತಿಗಳನ್ನು ನಿಮಗೆ ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಬಗ್ಗೆಯೂ ಕೂಡ ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಆನಂತರ ರೈತರಿಗೆ ಸಹಾಯವಾಗುವಂತಹ ಯೋಜನೆಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಅದೇ ರೀತಿಯಾಗಿ ಮಹಿಳೆಯರಿಗೆ ಸಹಾಯವಾಗುವಂತಹ ಈ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿರುವ ಯೋಜನೆಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಈಗ ದಿನನಿತ್ಯ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಎಲ್ಲಾ ತರದ ಹೊಸ ಹೊಸ ಮಾಹಿತಿಗಳನ್ನು ನೀವು ತಿಳಿದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆಗಳು ಏನು ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವಂತಹ ನೇಮಕಾತಿಗಳಿಗೆ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಕಂಪನಿಯು ನೀಡಿರುವ ಅಧಿಸೂಚನೆಯ ಪ್ರಕಾರ ಅರ್ಜಿಯನ್ನುಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕಾಗುತ್ತದೆ. ಆನಂತರ ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ಮೆಕಾನಿಕಲ್ ಇಂಜಿನಿಯರಿಂಗ್ ಸಿವಿಲ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ಕೋರ್ಸ್ ಗಳಲ್ಲಿ ಅವರು ಅಧ್ಯಯನವನ್ನು ಮಾಡಿರಬೇಕಾಗುತ್ತದೆ. ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ನೀವು ಈ ಒಂದು ಕಂಪನಿಯ ಅಧಿಕೃತ ವೆಟಿಗೆ ಭೇಟಿ ನೀಡಿ. ಅಲ್ಲಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೂಡ ನೀವು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ವಯೋಮಿತಿ ಏನು ?
ಸ್ನೇಹಿತರೆ ಈಗ ಇಂಡಿಯನ್ ಆಯಿಲ್ ಲಿಮಿಟೆಡ್ ಬಿಡುಗಡೆ ಮಾಡಿರುವಂತಹ ಅಧಿಸೂಚನೆಯ ಪ್ರಕಾರ ಈಗ ಆ ಒಂದು ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವಯಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷದ ಒಳಗೆ ಇರುವಂತಹ ಎಲ್ಲಾ ಅಭ್ಯರ್ಥಿಗಳು ಕೂಡ ಈ ಒಂದು ಈ ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಾಗಿ ನೀವು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ನೀವು ಪಡೆದುಕೊಳ್ಳಬಹುದು.
ಸಂಬಳದ ವಿವರ
ಸ್ನೇಹಿತರೆ ಈಗ ಈ ಒಂದು ಕಂಪನಿಯಲ್ಲಿ ಒಟ್ಟಾರೆಯಾಗಿ 240 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ಈ ಒಂದು ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 10500 ರಿಂದ 11500 ರವರೆಗೆ ಪ್ರತಿ ತಿಂಗಳು ಸಂಬಳವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು ?
- ಅಭ್ಯರ್ಥಿ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
- 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಗೆಳೆಯರೇ ನೀವೇನಾದರೂ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನಾವು ಈ ಮೇಲೆ ತಿಳಿಸಿರುವಂತಹ ಎಲ್ಲಾ ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಿಕೊಂಡು ಕೂಡ ನೀವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ಮಾಡುವುದರ ಮೂಲಕ ಅವರಿಗೆ ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ಅವರಿಗೆ ನೀಡಿ. ನೀವು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
LINk : APPLY NOW
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದಲ್ಲಿ ಹಲವಾರು ರೀತಿಯ ನಿರುದ್ಯೋಗಗಳು ಈಗ ಖಾಲಿಯಾಗಿದ್ದಾರೆ. ಅಂತವರಿಗೆ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಇದು ಅವಕಾಶ ಎಂದು ಹೇಳಬಹುದು. ಈ ಒಂದು ಹುದ್ದೆಗೆ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಒಂದು ಹುದ್ದೆಯ ಲಾಭವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ನೀವು ದಿನನಿತ್ಯ ಇಂತಹ ಮಾಹಿತಿ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯವೂ ಭೇಟಿ ಮಾಡಿ. ಎಲ್ಲಾ ತರದ ಮಾಹಿತಿಗಳನ್ನು ನೀವು ದಿನನಿತ್ಯ ತಿಳಿದುಕೊಳ್ಳಬಹುದಾಗಿದೆ.
ಈಗ ನಾವು ನಿಮಗೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಮ್ಮ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿಗಳು ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ನಮ್ಮ ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.