Irrigation Subsidy: ರಾಜ್ಯದ ರೈತರಿಗೆ ಈಗ ನೀರಾವರಿಯನ್ನು ಪಡೆಯಲು ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಕೃಷಿ ಭಾಗ್ಯ ಯೋಜನೆಯ ಮೂಲಕ ಕರ್ನಾಟಕ ಸರ್ಕಾರದಿಂದ ಕೃಷಿಕರಿಗೆ ಈಗ ನೀಡಲಾಗುವಂತಹ ಈ ಒಂದು ಪ್ರಮುಖ ಯೋಜನೆಯಾಗಿದ್ದು. ಈ ಒಂದು ಯೋಜನೆ ಮೂಲಕ ಈಗ ನೀರಾವರಿ ತಂತ್ರಜ್ಞಾನ ಅಳವಡಿಕೆ ಮಾಡಿಕೊಳ್ಳಲು ಇದು ರೈತರಿಗೆ ಈಗ ಸಹಾಯವಾಗುತ್ತದೆ. ಅದೇ ರೀತಿಯಾಗಿ ಈ ಒಂದು ಯೋಜನೆ ಅಡಿಯಲ್ಲಿ ಈಗ ರೈತರು ನೀರಾವರಿ ಸಬ್ಸಿಡಿಯನ್ನು ಈಗ ನೀಡಲಾಗುತ್ತದೆ.
ಹಾಗೆ ಸ್ನೇಹಿತರೆ ಈಗ ಇದರಿಂದ ನೀವು ಡ್ರಿಪ್ ಮತ್ತು ನೀರಾವರಿ ವ್ಯವಸ್ಥೆಯನ್ನು ಮಾಡಿಕೊಳ್ಳಲು ಈಗ ಸರ್ಕಾರವನ್ನು ನಿಮಗೆ ಆರ್ಥಿಕವಾಗಿ ಸಹಾಯವನ್ನು ನೀಡಲಾಗುತ್ತದೆ. ಈ ಒಂದು ಯೋಜನೆಯ ಮೂಲಕ ನೀವು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆಗಳನ್ನು ಬೆಳೆದು ಹೆಚ್ಚಿನ ಆದಾಯವನ್ನು ಮಾಡುವ ಉದ್ದೇಶದಿಂದ ಸರ್ಕಾರವು ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿದೆ. ಹಾಗಿದ್ದರೆ ಬನ್ನಿ ಈಗ ನೀವು ಕೂಡ ಈ ಒಂದು ಯೋಜನೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಈಗ ಮಾಹಿತಿಯನ್ನು ತಿಳಿದುಕೊಳ್ಳೋಣ.
ಯಾರೆಲ್ಲ ಅರ್ಹರು?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕರ್ನಾಟಕದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಅದೇ ರೀತಿಯಾಗಿ ಈಗ ಯಾವೆಲ್ಲ ರೈತರು ಜಮೀನನ್ನು ಹೊಂದಿದ್ದಾರೋ ಅಂತವರು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
- ಹಾಗೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ರೈತರು ಈಗ ನೀರಾವರಿ ಸೌಲಭ್ಯಗಳು ಇಲ್ಲದೆ ಇರುವಂತ ಪ್ರದೇಶಗಳಲ್ಲಿ ವಾಸವನ್ನು ಮಾಡುತ್ತಿರಬೇಕಾಗುತ್ತದೆ.
ಈ ಯೋಜನೆ ಮೂಲಕ ಎಷ್ಟು ಸಬ್ಸಿಡಿ ಪಡೆಯಬಹುದು
ಈಗ ನೀವೇನಾದ್ರೂ ಸ್ನೇಹಿತರೆ ಡ್ರಿಪ್ ನೀರಾವರಿ ವ್ಯವಸ್ಥೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ನೀವು ಈಗ 90% ವರೆಗೆ ಸಬ್ಸಿಡಿ ಯನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ಸ್ಪಿಂಕ್ಲರ್ ವ್ಯವಸ್ಥೆಗೆ ಸರ್ಕಾರ 50% ರಿಂದ 90% ವರೆಗೆ ಸಬ್ಸಿಡಿಯನ್ನು ನೀಡುತ್ತದೆ. ಒಟ್ಟಾರೆಯಾಗಿ ನೀವು ಈ ಒಂದು ಯೋಜನೆ ಮೂಲಕ ಗರಿಷ್ಠ ಸಹಾಯಧನದ 50,000 ದಿಂದ 5 ಲಕ್ಷದವರೆಗೆ ಇರುತ್ತದೆ. ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ, ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಮೀನಿನ ದಾಖಲೆಗಳು
- ಬ್ಯಾಂಕ್ ಖಾತೆಗೆ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಈ ಒಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕಾದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ರೈತ ಸಂಪರ್ಕಕ್ಕೆ ಭೇಟಿಯನ್ನು ನೀಡಿ. ಅವರು ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ದೊರೆಯುವಂತೆ ಸಬ್ಸಿಡಿ ಅನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.