JIO New Recharge Plan : JIO ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ! JIO ನ ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ!
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ JIO ಕಂಪನಿಯ ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆ ಮಾಡಿದೆ. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಹಿಂದೆ ಎಲ್ಲ ಟೆಲಿಕಾಂ ಕಂಪನಿಗಳು ಕೂಡ ತಮ್ಮ ರಿಚಾರ್ಜ್ ಪ್ಲಾನ್ ಗಳ ಬೆಲೆಗಳನ್ನು ಏರಿಕೆ ಮಾಡಿತ್ತು. ಅದರಿಂದ ಜನರು ಎಲ್ಲರೂ ಬೇಸತ್ತು ಹೋಗಿದ್ದರು. ಆದರೆ ಈಗ ಜಿಯೋ ಕಂಪನಿಯು ತನ್ನ ಗ್ರಾಹಕರಿಗೆ ಮತ್ತೊಂದು ಅತಿ ಕಡಿಮೆ ಬೆಲೆಗೆ ರಿಚಾರ್ಜ್ ಪ್ಲಾನ್ ಅನ್ನು ಈಗ ಬಿಡುಗಡೆ ಮಾಡಿದೆ. ಈ ಒಂದು ರಿಚಾರ್ಜ್ ಪ್ಲಾನ್ ಮೂಲಕ ನೀವು ಯಾವೆಲ್ಲಾ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಹಾಗೂ ಈ ಒಂದು ಪ್ಲಾನ್ ನ ಬೆಲೆ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.
ಈಗ ನಮ್ಮ ದೇಶದಲ್ಲಿರುವಂತಹ ಪ್ರತಿಯೊಂದು ಟೆಲಿಕಾಂ ಕಂಪನಿಗಳ ಗಿಂತ ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವಂತಹ JIO ಕಂಪನಿಯು ಅತಿ ಕಡಿಮೆ ಬೆಲೆಯಲ್ಲಿ ಉತ್ತಮವಾದಂತಹ ಸೇವೆಗಳನ್ನು ನೀಡುವಂತಹ ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಅನ್ನು ಈಗ ಬಿಡುಗಡೆ ಮಾಡಿದೆ. ಹಾಗಿದ್ದರೆ ಆ ಒಂದು ರಿಚಾರ್ಜ್ ಪ್ಲಾನ್ ಏನು ಎಂಬುದರ ಮಾಹಿತಿ ಕೂಡ ಈ ಒಂದು ಲೇಖನದಲ್ಲಿ ಇದೆ. ಅದೇ ರೀತಿಯಾಗಿ ಈಗ ಉತ್ತಮವಾದ ನೆಟ್ವರ್ಕ್ ಕವರೇಜ್ ಅನ್ನು JIO ಕಂಪನಿಯ ಮೂಲಕ ಈಗ ನೀವು ಪಡೆದುಕೊಳ್ಳಬಹುದು. ಆದರೆ ಈಗ JIO ಕಂಪನಿ ಬಿಡುಗಡೆ ಮಾಡಿರುವಂತ ಹೊಸ ಪ್ಲಾನ ಏನು ಎಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.
JIO ನ 1,೦29 ರಿಚಾರ್ಜ್ ಪ್ಲಾನ್ ಮಾಹಿತಿ
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ರಿಚಾರ್ಜ್ ಪ್ಲಾನನ್ನು ಆಯ್ಕೆ ಮಾಡಿಕೊಂಡಿದ್ದರೆ. ಆದರೆ ನೀವು 84 ದಿನಗಳವರೆಗೆ ಈ ಒಂದು ರಿಚಾರ್ಜ್ ಪ್ಲಾನನ ಮೂಲಕ 84 ದಿನಗಳ ವ್ಯಾಲಿಡಿಟಿಯನ್ನು ನೀವು ಪಡೆದುಕೊಳ್ಳಬಹುದು. ಹಾಗೆ ನೀವೇನಾದರೂ ಈ ಒಂದು ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ 168 GB ಡೇಟಾವನ್ನು ನೀವು ಪಡೆದುಕೊಳ್ಳಬಹುದು. ಅಂದರೆ ಸರಿ ಸುಮಾರು ಪ್ರತಿ ದಿನವೂ 2GB ವರೆಗೆ ನೀವು ಡೇಟಾವನ್ನು ಬಳಕೆ ಮಾಡಬಹುದು.
ಅದೇ ರೀತಿಯಾಗಿ ಈ ಒಂದು ರಿಚಾರ್ಜ್ ಮೂಲಕ 84 ದಿನಗಳ ವರೆಗೆ ಅನಿಯಮಿತ ಕರೆಗಳನ್ನು ಕೂಡ ನೀವು ಬಳಕೆ ಮಾಡಿಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ನೀವು ಪ್ರತಿನಿತ್ಯವೂ ಕೂಡ 100 SMS ಗಳನ್ನು ಕೂಡ ನೀವು ಈ ಒಂದು ರಿಚಾರ್ಜ್ ನ ಮೂಲಕ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ನೀವು ಕೂಡ ಈ ಒಂದು ಯೋಜನೆ ಮೂಲಕ 5G ಡೇಟಾವನ್ನು ನೀವು ಬಳಕೆ ಮಾಡಿಕೊಳ್ಳಬಹುದು.
ಅದೇ ರೀತಿಯಾಗಿ ಸ್ನೇಹಿತರೆ ಈ ಒಂದು ರಿಚಾರ್ಜ್ ಪ್ಲಾನ್ ಅನ್ನು ನೀವು ಮಾಡಿಸಿಕೊಂಡಿದ್ದೆ ಆದರೆ ಇದರ ಜೊತೆಗೆ ನೀವು ಅಮೆಜಾನ್ ಪ್ರೈಮ್ ಲೈಟ್ ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಜಿಯೋ ಟಿವಿ, ಜಿಯೋ ಸಿನಿಮಾ ಮತ್ತು ಜಿಯೋ ಕ್ಲೌಡ್ ನಂತಹ ಉಚಿತ ಚಂದಗಾರಿಕೆಯನ್ನು ಕೂಡ ನೀವು ಈ ಒಂದು ರಿಚಾರ್ಜನ ಮೂಲಕ ಪಡೆದುಕೊಳ್ಳಬಹುದಾಗಿದೆ. ಒಟ್ಟಾರೆಯಾಗಿ ಈ ಒಂದು ರಿಚಾರ್ಜ್ ಅನ್ನು ಮಾಡಿಸಿಕೊಳ್ಳುವುದರ ಮೂಲಕ ನೀವು ಹಲವಾರು ರೀತಿಯ ಲಾಭಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.