KSFES Requerment 2024 : 10ನೇ ತರಗತಿ ಪಾಸಾದರೆ ಸಾಕು! ಅಗ್ನಿಶಾಮಕ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಈಗ ಈ ಒಂದು ಹುದ್ದೆಗೆ ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ಹಾಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ಹಾಗೆ ಸ್ನೇಹಿತರೆ ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗು ಕೂಡ ನಿಮ್ಮ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಪ್ರತಿಯೊಂದು ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ನೀವು ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾದ ನಂತರ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾದರೆ ಈ ಒಂದು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಅರ್ಹತೆಗಳು ಹಾಗೂ ವಯೋಮಿತಿಯನ್ನು ನೀವು ಹೊಂದಿರಬೇಕಾಗುತ್ತದೆ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡು ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ.
ಹುದ್ದೆಯ ವಿವರ
- ಅರ್ಜಿಯನ್ನು ಕರೆದಿರುವಂತ ಇಲಾಖೆ ಹೆಸರು : ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ
- ಒಟ್ಟು ಖಾಲಿ ಇರುವಂತ ಹುದ್ದೆಗಳ ಸಂಖ್ಯೆ : 1400
- ಹುದ್ದೆ ಹೆಸರು : ಅಗ್ನಿಶಾಮಕ ಹಾಗೂ ಇಂಜಿನ್ ಡ್ರೈವರ್ ಗಳು
- ಆಯ್ಕೆಯಾದ ಅಭ್ಯರ್ಥಿಗಳು ಕಾರ್ಯನಿರ್ವಹಿಸುವ ಸ್ಥಳ : ಕರ್ನಾಟಕ
ಖಾಲಿ ಇರುವ ಹುದ್ದೆಗಳ ಸಂಖ್ಯೆ
- ಇಂಜಿನ್ ಡ್ರೈವರ್ ಗಳು : 153
- ಅಗ್ನಿಶಾಮಕ : 731
- ಇಂಜಿನ್ ತಂತ್ರಜ್ಞಾನ : 27
- ಅಗ್ನಿಶಾಮಕ ಠಾಣೆ ಅಧಿಕಾರಿಗಳು : 66
ಶೈಕ್ಷಣಿಕ ಅರ್ಹತೆ ಏನು ?
ಸ್ನೇಹಿತರೆ ಈಗ ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿ ಹಾಗೂ 12ನೇ ತರಗತಿಯ ಪಾಸಾಗಿರಬೇಕಾಗುತ್ತದೆ. ಆಗ ಮಾತ್ರ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 28 ವರ್ಷವೂ ಮೀರಿರಬಾರದು.
ಸಂಬಳದ ವಿವರ
ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 33,450 ರಿಂದ 62,600 ರವರೆಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ,
ಅರ್ಜಿ ಶುಲ್ಕ ಏನು ?
ಓಬಿಸಿ/ 2A/ 2B/ 3A ಮತ್ತು 3B ಅರ್ಜಿದಾರರಿಗೆ : 250
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ : 100
ಆಯ್ಕೆ ವಿಧಾನ ಏನು ?
ಈಗ ಈ ಒಂದು ಹುದ್ದೆಗೆ ಮೊದಲು ಆಯ್ಕೆ ಮಾಡಿಕೊಳ್ಳಲು ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸಿ ಒಂದು ಹುದ್ದೆಗಳಿಗೆ ಆಯ್ಕೆಯನ್ನು ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕ
ಸ್ನೇಹಿತರೆ ಈಗ ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಯ ಪ್ರಕಾರ ಅತಿ ಶೀಘ್ರದಲ್ಲಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ದಿನಾಂಕಗಳನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ನೀವು ಅರ್ಜಿಯನ್ನು ಸಲ್ಲಿಕೆ ಮಾಡಲು ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
LINK : APPLY NOW
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಹತೆ ಮತ್ತು ಆಸಕ್ತಿಯನ್ನು ಹೊಂದಿದ್ದರೆ ನೀವು ಈ ಕೆಳಗೆ ನೀಡಿರುವ ಲಿಂಕ್ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡುವುದರ ಮೂಲಕ ಈ ಒಂದು ಹುದ್ದೆಗೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.ಈ ಲೇಖನವನ್ನು ಕೊನೆವರೆಗೂ ಧನ್ಯವಾದಗಳು.