Labour Card Scholarship : ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರಗಳು ಸ್ನೇಹಿತರೆ ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಇರುವಂತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಈಗ ಸರ್ಕಾರದ ಕಡೆಯಿಂದ ಆರ್ಥಿಕವಾಗಿ ನೆರವನ್ನು ನೀಡುವ ಸಲುವಾಗಿ ಈಗ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಕಟ್ಟಡ ಕಾರ್ಮಿಕರ ಮಕ್ಕಳು ಹಾಗೂ ಕೂಲಿ ಕಾರ್ಮಿಕರ ಮಕ್ಕಳು ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಈ ಒಂದು ವಿದ್ಯಾರ್ಥಿ ವೇತನವು ಸಹಾಯವಾಗುತ್ತದೆ. ಹಾಗಿದ್ದರೆ ಬನ್ನಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿ ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ.
ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಇಂತಹ ಮಾಹಿತಿಗಳನ್ನು ನಿಮ್ಮ ಮುಂದೆ ದಿನನಿತ್ಯ ನೀಡುತ್ತಾ ಇರುತ್ತೇವೆ. ಹಾಗೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಕೂಡ ಅಷ್ಟೇ ಅಲ್ಲದೆ ಹುದ್ದೆಗಳಗೆ ಸಂಬಂಧಪಟ್ಟಂತೆ ಅವುಗಳಿಗೂ ಕೂಡ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬ ಇದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈ ಒಂದು ಲೇಖನದಲ್ಲಿ ತಿಳಿಸುತ್ತೇವೆ. ಅದೇ ರೀತಿಯಾಗಿ ಸರ್ಕಾರದ ಕಡೆಯಿಂದ ಅಂದರೆ ಕೇಂದ್ರ ಸರ್ಕಾರ ಆಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಬಿಡುಗಡೆ ಮಾಡುವ ಪ್ರತಿಯೊಂದು ಯೋಜನೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಮಾಹಿತಿಯನ್ನು ನೀಡುತ್ತೇವೆ. ಹಾಗೆಯೇ ಸರ್ಕಾರವು ಯೋಜನೆಗಳಿಗೆ ಸಂಬಂಧಪಟ್ಟಂತೆ ಏನಾದರೂ ಅಪ್ಡೇಟ್ಗಳನ್ನು ನೀಡಿದರು ಕೂಡ ಅವುಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗಿದ್ದರೆ ಬನ್ನಿ ಈ ಒಂದು ಸ್ಕಾಲರ್ಷಿಪ್ನ ಬಗ್ಗೆ ಈ ಒಂದು ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ಯಾರೆಲ್ಲ ಕಡು ಬಡತನದಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಅಂದರೆ ಕೂಲಿ ಕಾರ್ಮಿಕರ ಮಕ್ಕಳು ಮತ್ತು ಕಟ್ಟಡ ಕಾರ್ಮಿಕರ ಮಕ್ಕಳು ತಮ್ಮ ಉನ್ನತ ಶಿಕ್ಷಣ ಮುಂದುವರಿಸಿಕೊಂಡು ಹೋಗಲು ಸರಕಾರ ಈ ಒಂದು ವಿದ್ಯಾರ್ಥಿವೇತನದ ಮೂಲಕ ಅವರಿಗೆ ಸಹಾಯಧನವನ್ನು ಮಾಡುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿವೇತನವನ್ನು ಜಾರಿಗೆ ಮಾಡಿದೆ. ಈ ಒಂದು ವಿದ್ಯಾರ್ಥಿ ವೇತನದ ಮಾಹಿತಿ ಈ ಕೆಳಗೆ ಇದೆ.
ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ನ ಮಾಹಿತಿ
ಹಾಗೆ ಈಗ ನಮ್ಮ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿರುವಂತಹ ಕೂಲಿಕಾರ್ಮಿಕರ ಮಕ್ಕಳು ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ ಅಂದರೆ ಅವರು ತಮ್ಮ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಸರಿಪಡಿಸುವ ಸಲುವಾಗಿ ರಾಜ್ಯ ಸರ್ಕಾರವು ಈಗ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಷಿಪ್ ಮೂಲಕ ಅಂತಹ ವಿದ್ಯಾರ್ಥಿಗಳಿಗೆ ಈಗ ಆರ್ಥಿಕವಾಗಿ ನೆರವನ್ನು ನೀಡುತ್ತಿದೆ. ಈಗ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಷಿಪ್ ಅರ್ಜಿಯನ್ನು ಸಲ್ಲಿಸಲುಅರ್ಹ ಮತ್ತು ಅಸಕ್ತ ಇರುವಂತ ಕೂಲಿ ಕಾರ್ಮಿಕರ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನ ಲಾಭವನ್ನು ಈಗ ಅವರು ಪಡೆಯಬಹುದಾಗಿದೆ.
ಹಾಗೆ ಈಗ ನಮ್ಮ ರಾಜ್ಯ ಸರ್ಕಾರ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಕೂಡ ಅದೇ ರೀತಿಯಾಗಿ ಆ ಒಂದು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಪ್ರೋತ್ಸಾಹವನ್ನು ನೀಡುವ ಸಲುವಾಗಿ ಈಗ ಖರ್ಚು ವೆಚ್ಚಗಳನ್ನು ನಿಭಾಯಿಸುವ ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ಆ ಒಂದು ವಿದ್ಯಾರ್ಥಿ ವೇತನಗಳಲ್ಲಿ ಈ ಒಂದು ಈಗ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ವಿದ್ಯಾರ್ಥಿಗಳು ಕೂಡ ಒಂದಾಗಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿದಂತಹ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ಅವರು ಪಡೆದುಕೊಳ್ಳಬಹುದಾಗಿದೆ.
ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಮ್ಮ ರಾಜ್ಯದಲ್ಲಿರುವ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ಕಡೆಯಿಂದಾಗಿ ಅವರು ಕಡ್ಡಾಯವಾಗಿ ಲೇಬರ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ. ಅಂತಹ ಲೇಬರ್ ಕಾರ್ಡ್ ಅನ್ನು ಹೊಂದಿರುವಂತಹ ಕೂಲಿಕಾರ್ಮಿಕರ ಮಕ್ಕಳು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದಾಗಿದೆ.
ಈಗ ನೀವೇನಾದರೂ ಕಟ್ಟಡ ಕಾರ್ಮಿಕ ಮಕ್ಕಳು ಮತ್ತು ಕೂಲಿಕಾರ್ಮಿಕರ ಮಕ್ಕಳು ಆಗಿದ್ದರೆ ನೀವು SSP ಪೋರ್ಟಲ್ ಮೂಲಕ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಟ್ಟಾರೆಯಾಗಿ ಈಗ ಒಂದನೇ ತರಗತಿಯಿಂದ 12ನೇ ತರಗತಿಯವರಿಗೆ ವಿದ್ಯಾಭ್ಯಾಸವನ್ನು ಮಾಡುತ್ತಿರುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗೆ ಈಗ ಯಾರೆಲ್ಲ ಈ ಒಂದು ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೆ. ಅವರಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಿಕೊಂಡು ಹೋಗಲು ಸರಿ ಸುಮಾರು 1000 ದಿಂದ 11000 ದವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ?
- ಈಗ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ಗೆ ಅರ್ಜಿಯನ್ನು ಸಲ್ಲಿಸಲು ಕಡ್ಡಾಯವಾಗಿ ವಿದ್ಯಾರ್ಥಿಗಳು ಕೂಲಿ ಅಥವಾ ಕಟ್ಟಡ ಕಾರ್ಮಿಕರ ಮಕ್ಕಳು ಆಗಿರಬೇಕಾಗುತ್ತದೆ.
- ಅದೇ ರೀತಿಯಾಗಿ ಈಗ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಈಗ ಈ ಒಂದು ಲೇಬರ್ ಕಾರ್ಡ್ಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಈಗ ಈ ಒಂದು ಲೇಬರ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಲೇಬರ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
- ಅದೇ ರೀತಿಯಾಗಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನವನ್ನು ಕಡ್ಡಾಯವಾಗಿ ಮಾಡಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಲೇಬರ್ ಕಾರ್ಡ್
- ಪ್ರವೇಶ ಶುಲ್ಕ ರಶೀದಿಗಳು
- ಹಿಂದಿನ ತರಗತಿ ಅಂಕಪಟ್ಟಿ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಕಟ್ಟಡ ಹಾಗೂ ಕಟ್ಟಡ ಕಾರ್ಮಿಕ ಮತ್ತು ಕೂಲಿಕಾರ್ಮಿಕರ ಮಕ್ಕಳಾಗಿದ್ದರೆ ನೀವು ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ SSP ಆನ್ಲೈನ್ ಪೋರ್ಟಲ್ ನ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕೆನ ಮೇಲೆ ಕ್ಲಿಕ್ ಮಾಡಿಕೊಂಡು ಅದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆಯಬಹುದು. ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಬರದೇ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡಿ. ಅವರು ನೀಡುವ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡು ಹೋಗಿ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ನಾವು ಈ ಮಾಧ್ಯಮದಲ್ಲಿ ನೀಡಿರುವ ಅಂದರೆ ಈ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.