Mobile Canteen Subsidy Scheme 219: ರಾಜ್ಯ ಸರ್ಕಾರದಿಂದ 5 ಲಕ್ಷ ಸಹಾಯಧನ ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ರಾಜ್ಯ ಸರ್ಕಾರದ ಈಗ ಪ್ರವಾಸ ಉದ್ಯಮ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಈಗ ಉದ್ಯಮಶೀಲತೆಯನ್ನು ನೀಡುವ ಉದ್ದೇಶದಿಂದಾಗಿ ಈಗ ಮತ್ತೊಂದು ಮಹತ್ವದ ಹೆಜ್ಜೆಯನ್ನು ಹಾಕಿದೆ. ಈಗ ಸ್ನೇಹಿತರೆ ಈ ಒಂದು ಯೋಜನೆ ಅಡಿಯಲ್ಲಿ ನೀವು ಈಗ ಮೊಬೈಲ್ ಕ್ಯಾಂಟೀನ್ ಯಾರೆಲ್ಲ ಆರಂಭ ಮಾಡಬೇಕೆಂದು ಕೊಂಡಿದ್ದೀರಾ ಅಂತವರಿಗೆ ಈಗ 5 ಲಕ್ಷದವರೆಗೆ ಸಹಾಯಧನವನ್ನು ಈಗ ನೀವು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ.
ಅದೇ ರೀತಿಯಾಗಿ ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ದಿನನಿತ್ಯ ಇದೆ ತರದ ಹೊಸ ಮಾಹಿತಿಗಳನ್ನು ದಿನನಿತ್ಯ ಲೇಖನಗಳ ಮೂಲಕ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಈಗ ನೀವು ಕೂಡ ದಿನನಿತ್ಯ ಇಂತ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ. ಹಾಗಿದ್ದರೆ ಬನ್ನಿ ಈಗ ನೀವು ಕೂಡ ಯಾವ ರೀತಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
ಈ ಒಂದು ಯೋಜನೆಯ ವಿಶೇಷತೆ ಏನು?
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವು ಏನೆಂದರೆ ಈಗ ಆರ್ಥಿಕವಾಗಿ ಹಿಂದೆ ಬಿದ್ದ ಎಸ್ಸಿಎಸ್ಟಿ ಸಮಾಜದ ಯುವಕರು ಮತ್ತು ಯುವತಿಯರಿಗೆ ಉದ್ಯಮವನ್ನು ನೀಡುವ ಸಲುವಾಗಿ ಈಗ ಈ ಒಂದು ಮೊಬೈಲ್ ಕ್ಯಾಂಟೀನ್ ಅನ್ನು ಓಪನ್ ಮಾಡುವಂತ ಜನರಿಗೆ ಈ ಅವಕಾಶ ಸಿಗಲಿ ಎಂದು ಉದ್ದೇಶದಿಂದಾಗಿ ಈ ಒಂದು ಯೋಜನೆಯ ಜಾರಿಗೆ ಮಾಡಿದ್ದಾರೆ.
ಅರ್ಹತೆಗಳು ಏನು?
ಈಗ ಈ ಒಂದು ಮೊಬೈಲ್ ಕ್ಯಾಂಟೀನ್ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಗಳು ಒಂದು ತಿಂಗಳ ಕೌಶಲ್ಯ ಅಭಿವೃದ್ಧಿಗೆ ಸಂಬಂಧಪಟ್ಟಂತ ತರಬೇತಿಯನ್ನು ಪೂರ್ಣಗೊಳಿಸಿ, ಅವರು ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು.
ಆನಂತರ ಅವರು ಘಟಕದ ವೆಚ್ಚದ ಶೇಕಡ 70ರಷ್ಟು ಸಹಾಯಧನ ಪಡೆದುಕೊಳ್ಳಬಹುದು ಅಂದರೆ ಸರಿ ಸುಮಾರು 5 ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ಅನುದಾನವನ್ನು ಅವರು ಪಡೆದುಕೊಳ್ಳಬಹುದಾಗಿದೆ.
ಅರ್ಜಿಯನ್ನು ಸಲ್ಲಿಕೆ ಮಾಡುವ ಮಾಹಿತಿ
ಸ್ನೇಹಿತರೆ ಈಗ ಅರ್ಜಿಗಳನ್ನು ಪ್ರವಾಸೋದ್ಯಮ ಇಲಾಖೆ ಕಚೇರಿಯಿಂದ ನೀವು ಪಡೆದುಕೊಂಡು ಅರ್ಜಿಯೊಂದಿಗೆ ಬೇಕಾಗುವ ಪ್ರತಿಯೊಂದು ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಏಪ್ರಿಲ್ 15ರ ಒಳಗಾಗಿ ಈಗ ನೀವು ಕೂಡ ಧಾರವಾಡದ ರಂಗಾಯಣ ಆವರಣದಲ್ಲಿ ಇರುವಂತಹ ಪ್ರವಾಸೋದ್ಯಮ ಇಲಾಖೆಯ ಭೇಟಿ ನೀಡಿ. ನೀವು ಅಲ್ಲಿ ಈ ಒಂದು ಅರ್ಜಿಗಳನ್ನು ಈಗ ಸಲ್ಲಿಕೆ ಮಾಡಬಹುದಾಗಿದೆ. ಈಗ ನಾವು ಈ ಮೇಲೆ ನೀಡಿರುವಂತಹ ಪ್ರತಿಯೊಂದು ಮಾಹಿತಿಗಳನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.