Mobile Repair Training Scheme: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

Mobile Repair Training Scheme: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ರೋಡ್ ಸೆಟ್ ತರಬೇತಿ ಸಂಸ್ಥೆಯಿಂದ ಉಚಿತವಾಗಿ ವಸತಿ ಮತ್ತು ಊಟ ಸಹಿತ ನಿಮಗೆ 30 ದಿನಗಳವರೆಗೆ ಮೊಬೈಲ್ ರಿಪೇರಿ ಟ್ರೈನಿಂಗ್ ಪಡೆಯಲು ಈಗ ಅರ್ಹ ಮತ್ತು ಆಸಕ್ತ ಇರುವಂತಹ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭ ಮಾಡಲಾಗಿದೆ. ಈಗ ನಿಮಗೇನಾದರೂ ಅರ್ಹತೆಯನ್ನು ಹೊಂದಿದ್ದರೆ ನೀವು ಈ ಕೂಡಲೇ ಹೋಗಿ ಈ ಒಂದು ತರಬೇತಿಯನ್ನು ಪಡೆದುಕೊಳ್ಳಬಹುದು.

WhatsApp Float Button

Mobile Repair Training Scheme

ಈಗ ಸ್ನೇಹಿತರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಂಯೋಗದಲ್ಲಿ ರೋಡ್ ಸೇಟ ತರಬೇತಿ ಸಂಸ್ಥೆಯಿಂದ ಈಗ ಗ್ರಾಮೀಣ ಮತ್ತು ನಗರ ಭಾಗದಲ್ಲಿರುವಂತಹ ಯುವಕರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಿಕೊಳ್ಳುವುದಕ್ಕೆ ಸ್ವಯಂ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಮುಂದಾಗಿದೆ.

ಅದೇ ರೀತಿ ಅಷ್ಟೇ ಅಲ್ಲದೆ ಇದರಲ್ಲಿ ಈಗ ಈ ಒಂದು ಮಾದರಿಯಲ್ಲಿ ಮೊಬೈಲ್ ರಿಪೇರಿ ತರಬೇತಿ ಪಡೆದುಕೊಂಡು ಈ ಕ್ಷೇತ್ರದಲ್ಲಿ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಲು ಈಗ ಕೇಂದ್ರದಿಂದ ತರಬೇತಿ ಮತ್ತು ಮಾರ್ಗದರ್ಶನವನ್ನು ನೀಡಲು ಅರ್ಜಿಗಳನ್ನು ಕರೆಯಲಾಗಿದೆ. ಒಂದು ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು? ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ತರಬೇತಿ ಪಡೆಯಲು ಅರ್ಹತೆಗಳು ಏನು?

  • ತರಬೇತಿಯನ್ನು ಪಡೆಯುವಂಥ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಹಾಗೆಯೇ ಅಭ್ಯರ್ಥಿಯು ತರಬೇತಿಯನ್ನು ಪಡೆದುಕೊಂಡ ನಂತರ ಆ ಒಂದು ಕ್ಷೇತ್ರದಲ್ಲಿ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಆಸಕ್ತಿಯನ್ನು ಹೊಂದಿರಬೇಕು.
  • ಆನಂತರ ಆ ಒಂದು  ಅಭ್ಯರ್ಥಿಯ ವಯಸ್ಸು  18 ರಿಂದ 45 ವರ್ಷದ ಒಳಗೆ ಇರಬೇಕಾಗುತ್ತದೆ.
  • ಅದೇ ರೀತಿಯಾಗಿ ಆ ಅಭ್ಯರ್ಥಿಗೆ ಕನ್ನಡ ಭಾಷೆ ಮಾತನಾಡಲು ಮತ್ತು ಓದಲು ಹಾಗೂ ಬರೆಯಲು ಬರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಅರ್ಜಿದಾರರ ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಗೆ ವಿವರ
  • ರೇಷನ್ ಕಾರ್ಡ್
  • ಅಭ್ಯರ್ಥಿಯ  ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಉಚಿತ ಮೊಬೈಲ್ ರಿಪೇರಿ ತರಬೇತಿಯಲ್ಲಿ ಭಾಗವಹಿಸಬೇಕೆಂದು ಕೊಂಡಿದ್ದರೆ ಅಂತಹ ಅಭ್ಯರ್ಥಿಗಳು ನಾವು ಈ ಕೆಳಗೆ ನೀಡಿರುವ ಮೊಬೈಲ್ ನಂಬರ್ ಗೆ ಕರೆ ಮಾಡಿ. ತಮ್ಮ ಹೆಸರುಗಳನ್ನು ನೋಂದಾವಣೆ ಮಾಡಿಕೊಳ್ಳಬೇಕಾಗುತ್ತದೆ.

97409 82585/91138 80324

ಅದೇ ರೀತಿಯಾಗಿ ಈ ಒಂದು ಮೊಬೈಲ್ ರಿಪೇರಿ ತರಬೇಕೆಂದು ಪಡೆಯಲು ಈಗ ನೀವು ಬೆಂಗಳೂರಿಗೆ ಹೋಗಿ ಈ ಒಂದು ತರಬೇತಿಯನ್ನು ನೀವು ಪಡೆದುಕೊಳ್ಳಬೇಕಾಗುತ್ತದೆ. ಅದೇ ರೀತಿಯಾಗಿ ಈ ಒಂದು ಮೊಬೈಲ್ ತರಬೇತಿ ಒಟ್ಟು 30 ದಿನಗಳವರೆಗೆ ನಡೆಯಲಿದ್ದು. ಈ ಒಂದು ತರಬೇತಿಯಲ್ಲಿ 17 ಏಪ್ರಿಲ್ 2025 ರಿಂದ ಆರಂಭವಾಗಿ 17 ಮೇ 2025 ಕ್ಕೆ ಮುಕ್ತಾಯವಾಗುತ್ತದೆ. ಆದಕಾರಣ ನೀವು ಕೂಡಲೇ ಹೋಗಿ ನೋಂದಾವಣೆಯನ್ನು ಮಾಡಿಕೊಳ್ಳಿ. ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment