Morarji Free PUC Admission: ಮೊರಾರ್ಜಿ ವಸತಿ ಪಿಯು ಕಾಲೇಜುಗಳಿಗೆ ಈಗ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಮಾಹಿತಿ ತಿಳಿಯಿರಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈಗ ವಸತಿ ಮತ್ತು ಊಟ ಸಹಿತ ವಾದಂತಹ ಗುಣಮಟ್ಟದ ಉಚಿತ ಶಿಕ್ಷಣವನ್ನು ಪಡೆದುಕೊಳ್ಳುವ ಉದ್ದೇಶದಿಂದಾಗಿ ಈಗ ಅಲ್ಪಸಂಖ್ಯಾತರ ನಿರ್ದೇಶನಾಲಯದ ದಿನದಲ್ಲಿ ಈಗ ನಮ್ಮ ರಾಜ್ಯದಲ್ಲಿ ಈಗ 21 ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗಿದೆ.
ಹಾಗೆ ಈಗ ಈ ಒಂದು ಕಾಲೇಜುಗಳಲ್ಲಿ 2025 26 ನೇ ಸಾಲಿನಲ್ಲಿ ಈಗ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ ತರಬೇತಿಗೆ ಪ್ರವೇಶವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈಗ ಅರ್ಹತೆ ಹೊಂದಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಕರ್ನಾಟಕ ರಾಜ್ಯದ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅವರು ಪಾಸ್ ಆಗಿರಬೇಕಾಗುತ್ತದೆ. ಆನಂತರ ರಾಜ್ಯದಲ್ಲಿ ಮಾನ್ಯತೆ ಪಡೆದಿರುವಂತ ವಿದ್ಯಾ ಸಂಸ್ಥೆಯಿಂದ ಅವರು ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು.
ಜಾತಿ ಮತ್ತು ಸಮುದಾಯ
ಈಗ ಅಲ್ಪಸಂಖ್ಯಾತ ಸಮುದಾಯದಲ್ಲಿ ಸೇರಿದಂತಹ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ ಸಿಖ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಷ್ಟೇ ಅಲ್ಲದೆ ಹಿಂದುಳಿದ ವರ್ಗದ ಜನರು ಅಂದರೆ ವಿದ್ಯಾರ್ಥಿಗಳು ಕೂಡ ಈ ಒಂದು ಯೋಜನೆ ಅರ್ಜಿ ಸಲ್ಲಿಕೆ ಮಾಡಬಹುದು.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
ಈಗ ಈ ಒಂದು ಮೊರಾರ್ಜಿ ದೇಸಾಯಿ ಹಾಗೂ ಮೌಲಾನ ಆಜಾದ ವಸತಿ ಪಿಯು ಕಾಲೇಜುಗಳಲ್ಲಿ ಈಗ ವಿದ್ಯಾರ್ಥಿಗಳಿಗೆ ಹಲವಾರು ರೀತಿಯ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಈಗ ನಾವು ಈ ಒಂದು ಪ್ರವೇಶಕ್ಕೆ ನೀವು ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಈ ಮೇಲಿನ ಅರ್ಹತೆಗಳನ್ನು ಹೊಂದಿರಬೇಕು.
ಆದಾಯದ ಮಿತಿ
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು.
ಮೀಸಲಾತಿಯ ವಿವರ
ಈಗ ಈ ಒಂದು ಮೊರಾರ್ಜಿ ದೇಸಾಯಿ ಹಾಗೂ ಮೌಲಾನ ಆಜಾದ್ ವಸತಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಎಸ್ ಸಿ/ ಎಸ್ ಟಿ ಹಾಗೂ ಹಿಂದುಳಿದ ವರ್ಗದ ಹಾಗೂ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಕೂಡ ಈ ಒಂದು ಕಾಲೇಜುಗಳಲ್ಲಿ ಈಗ ಶೇಕಡವಾರು ಮೀಸಲಾತಿಗಳನ್ನು ಕಲ್ಪಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗ 75% ಹಾಗೂ ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಆನಂತರ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಶೇಕಡ 4 ರಷ್ಟು ಮೀಸಲಾತಿಯನ್ನು ನೀಡಲಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿವಾಸದ ಪ್ರಮಾಣ ಪತ್ರ
- ಅಲ್ಪಸಂಖ್ಯಾತರ ಸಮುದಾಯ ಪ್ರಮಾಣ ಪತ್ರ
- ವಿಶೇಷ ಚೇತನರಿಗೆ ಆರೋಗ್ಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವ ವಿಧಾನ ಏನು?
ಈ ಒಂದು ಮೊರಾರ್ಜಿ ಉಚಿತ ಶಾಲೆಗೆ ಅರ್ಜಿ ಸಲ್ಲಿಕೆ ಮಾಡಲು ಆಸಕ್ತ ಮತ್ತು ಅರ್ಹ ಇರುವಂತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಈಗ ಅರ್ಜಿ ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 3. 5. 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.05.2025