Mudra Loan :ಗ್ರಾಹಕರಿಗೆ ಸಿಹಿ ಸುದ್ದಿ, ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಈ ಒಂದು ಪ್ರಧಾನಮಂತ್ರಿ ಮುದ್ರಾ ಯೋಜನೆ ಮೂಲಕ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಬನ್ನಿ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ತೆಗೆದುಕೊಳ್ಳಬೇಕು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಮಾಹಿತಿ
ಸ್ನೇಹಿತರೆ ಈಗ ಯಾರೆಲ್ಲಾ ಕೇಂದ್ರ ಸರ್ಕಾರವು ಸಣ್ಣ ಉದ್ಯಮಗಳು ಹಾಗೂ ಕೃಷಿ ತರ ಸಣ್ಣ ಪುಟ್ಟ ಸೂಕ್ಷ್ಮ ಉದ್ಯಮಗಳನ್ನು ಮಾಡುತ್ತಿದ್ದಾರೆ. ಅಂತವರಿಗೆ ಈಗ ಬಿಸಿನೆಸ್ ಮಾಡಿಕೊಳ್ಳಲು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಈ ಒಂದು ಯೋಜನೆ ಮೂಲಕ ಸಾಲವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಲಾಗಿದೆ.
ಅದೇ ರೀತಿ ಈಗ ಯಾರೆಲ್ಲ ಸಣ್ಣ ಪುಟ್ಟ ಸಂಸ್ಥೆಗಳು ಹಾಗೂ ಕೃಷಿಯ ಚಟುವಟಿಕೆಗಳನ್ನು ಹೊರತುಪಡಿಸಿ ಸಣ್ಣ ಉದ್ಯಮಗಳನ್ನು ಮಾಡಲು ಬಯಸುತ್ತಾರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದಾದರೂ ಒಂದು ಉದ್ಯಮವನ್ನು ಮಾಡುತ್ತಿರಬೇಕಾಗುತ್ತದೆ.
- ಅದೇ ರೀತಿಯಾಗಿ ಅವರು ಈ ಹಿಂದೆ ಯಾವುದೇ ರೀತಿಯಾದಂತಹ ಲೋನನ್ನು ಪಡೆದಿರಬಾರದು.
- ಈಗ ಪ್ರತಿಯೊಂದು ವ್ಯಾಪಾರಿಗಳು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಉದ್ಯೋಗ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಸರ್ಕಾರಿ ಹಾಗೂ ಖಾಸಗಿ ಬ್ಯಾಂಕುಗಳಲ್ಲಿ ಸಾಲವು ಕೂಡ ನಿಮಗೆ ದೊರೆಯುತ್ತದೆ. ಅದೇ ರೀತಿಯಾಗಿ ನೀವು ಈ ಒಂದು ಸಾಲದ ಯೋಜನೆಯ ಸಲ್ಲಿಸಲು ಮೊದಲು ಪ್ರಧಾನಮಂತ್ರಿ ಮುದ್ರಾ ಲೋನ್ ಯೋಜನೆ ಅಧಿಕೃತ ಭೇಟಿಯನ್ನು ನೀಡಿ. ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ನೀವು ಅವುಗಳಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.