New Ration Card Apply : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಗೆಳೆಯರೇ, ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಕಾದು ಕುಳಿತಿದ್ದೀರ ಅಂತವರಿಗೆ ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಿದೆ. ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅಂದರೆ ಯಾರೆಲ್ಲಾ ಅರ್ಹರು ಮತ್ತು ಆಸಕ್ತಿಯನ್ನು ಹೊಂದಿರುವ ಅಂತವರು ರೇಷನ್ ಕಾರ್ಡ್ಗಳನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಹೊಸ ರೇಷನ್ ಕಾರ್ಡ್ಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಅರ್ಹತೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಅಷ್ಟೇ ಅಲ್ಲದೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ನೀಡುವಂತಹ ಅನ್ನ ಭಾಗ್ಯ ಯೋಜನೆ ಯಾಗಲಿ ಅಥವಾ ಗೃಹಲಕ್ಷ್ಮಿ ಯೋಜನೆ ಆಗಲಿ ಇನ್ನು ಹಲವಾರು ರೀತಿಯ ಯೋಜನೆಗಳ ಲಾಭಗಳನ್ನು ನೀವೇನಾದರೂ ಪಡೆದುಕೊಳ್ಳಬೇಕಾದರೆ ಮೊದಲಿಗೆ ನಿಮಗೆ ರೇಷನ್ ಕಾರ್ಡ್ ಬಹುಮುಖ್ಯವಾಗಿ ಬೇಕಾಗುತ್ತದೆ. ಆದಕಾರಣ ನೀವು ಕೂಡ ಈ ಕೂಡಲೇ ಹೋಗಿ ಈ ಒಂದು ಹೊಸ ರೇಷನ್ ಕಾರ್ಡಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಬನ್ನಿ ನೀವು ಕೂಡ ಈಗ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ತಿಳಿಯೋಣ.
ಸ್ನೇಹಿತರೆ ಅದೇ ರೀತಿಯಾಗಿ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯವು ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಬಿಡುಗಡೆ ಮಾಡುವಂತಹ ಎಲ್ಲ ರೀತಿಯ ಹೊಸ ಹೊಸ ಮಾಹಿತಿಗಳ ಬಗ್ಗೆ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯವು ಭೇಟಿ ಮಾಡಿ.
ಹೊಸ ರೇಷನ್ ಕಾರ್ಡ್ ಮಾಹಿತಿ
ಗೆಳೆಯರೇ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಈ ಒಂದು ಬಿಪಿಎಲ್ ರೇಷನ್ ಕಾರ್ಡ್ ಎಷ್ಟು ಪ್ರಾಮುಖ್ಯತೆಯನ್ನು ಹೊಂದಿದೆ. ಈಗಾಗಲೇ ನಮ್ಮ ರಾಜ್ಯ ಸರ್ಕಾರ ನೀಡುವಂತಹ ಐದು ಗ್ಯಾರಂಟಿ ಯೋಜನೆಗಳ ಲಾಭಗಳನ್ನು ನೀವು ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಬೇಕಾಗುತ್ತದೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ನೀಡುವಂತಹ ಈ ಒಂದು ಯೋಜನೆಗಳ ಮೂಲಕ ಈಗ ಪ್ರತಿಯೊಬ್ಬರು 5000 ದಿಂದ 8,000 ವರೆಗೆ ಹಣವನ್ನು ಪಡೆದುಕೊಳ್ಳಬಹುದು. ಆದಕಾರಣ ಈಗ ಎಲ್ಲ ಜನರು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಮಾಡಿಸಲು ಈಗ ಕಾದು ಕುಳಿತಿದ್ದಾರೆ. ಅಂಥವರು ಈಗ ಇದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಏಕೆಂದರೆ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮಾಡಲು ಈಗ ಸರ್ಕಾರವು ಅವಕಾಶವನ್ನು ಮಾಡಿಕೊಟ್ಟಿದೆ. ಈ ಒಂದು ಸಮಯದಲ್ಲಿ ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅದೇ ರೀತಿಯಾಗಿ ಈಗ ನಮ್ಮ ರಾಜ್ಯ ಸರ್ಕಾರದಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರತಿ ತಿಂಗಳು 1 ದಿನ ಎರಡು ದಿನಗಳ ಕಾಲ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಮಾಡಿತ್ತು. ಆದರೆ ಸರ್ವರ ಸಮಸ್ಯೆಯಿಂದಾಗಿ ಈಗ ಸಾಕಷ್ಟು ಜನರು ರೇಷನ್ ಕಾರ್ಡ್ ಅನ್ನು ಪಡೆಯದೆ ಹಾಗೆಯೇ ಇದ್ದಾರೆ. ಅದಕ್ಕಾಗಿ ಸರ್ಕಾರವು ಈಗ ಹಲವಾರು ಅರ್ಹತೆಗಳನ್ನು ನೀಡುವುದರ ಮೂಲಕ ಈಗ ಜನರಿಗೆ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅವಕಾಶವನ್ನು ಮಾಡಿಕೊಟ್ಟಿದೆ. ಹಾಗಿದ್ದರೆ ಯಾರೆಲ್ಲ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಈಗ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
ಸ್ನೇಹಿತರೆ ಈಗ ನಮ್ಮ ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಸಂಘಟಿತ ವಲಯದ ಕೂಲಿ ಕಾರ್ಮಿಕರು ಹಾಗೂ ಗಾರೆ ಕೆಲಸ ಮಾಡುವಂಥವರು ಅಷ್ಟೇ ಅಲ್ಲದೆ ಬೀದಿಬದಿ ವ್ಯಾಪಾರಿಗಳು ಹಾಗೂ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಮಾಡಲಾಗಿದೆ. ಅದೇ ರೀತಿಯಾಗಿ ಈ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವಂತಹ ಕುಟುಂಬಗಳ ಅರ್ಜಿದಾರರು ಕಡ್ಡಾಯವಾಗಿ ಈ ಶ್ರಮ ಕಾರ್ಡನ್ನು ಈಗ ಅವರು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ?
- ಈಗ ಯಾರೆಲ್ಲಾ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದೀರಾ. ಅಂತವರು ಕಡ್ಡಾಯವಾಗಿ1.20 ಲಕ್ಷದ ಒಳಗಡೆ ಅವರ ವಾರ್ಷಿಕ ಆದಾಯವು ಇರಬೇಕಾಗುತ್ತದೆ.
- ಅದೇ ರೀತಿಯಾಗಿ ರೇಷನ್ ಕಾರ್ಡನ್ನು ಪಡೆಯುವಂತಹ ಕುಟುಂಬಗಳು ಕಡ್ಡಾಯವಾಗಿ 7.5 ಎಕರೆಗಿಂತ ಕಡಿಮೆ ಭೂಮಿಯನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.
- ಹಾಗೆ ಈಗ ನಗರ ಪ್ರದೇಶಗಳಲ್ಲಿ 1000ಚದರ ಮೀಟರ್ ಗಳಿಗಿಂತ ಕಡಿಮೆ ಪ್ರದೇಶವನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ.
- ಅದೇ ರೀತಿಯಾಗಿ 10 ಲಕ್ಷ ರೂಪಾಯಿಗಿಂತ ಬೆಲೆಬಾಳುವಂತ ಸ್ವಂತ ವಾಹನಗಳನ್ನು ಹೊಂದಿದ್ದರು ಕೂಡ ಅಂತವರು ಅರ್ಜಿಯನ್ನು ಸಲ್ಲಿಸಲು ಅರ್ಹರಿರುವುದಿಲ್ಲ.
- ಆನಂತರ ಬಿಪಿಎಲ್ ರೇಷನ್ ಕಾರ್ಡ್ ಪಡೆಯುವಂತಹ ಕುಟುಂಬದಲ್ಲಿ ಅರ್ಜಿದಾರರ ಯಾವುದೇ ಒಬ್ಬ ವ್ಯಕ್ತಿಯು ಕೂಡ ಸರ್ಕಾರಿ ನೌಕರಿಯನ್ನು ಹೊಂದಿರಬಾರದು.
ಅರ್ಜಿಯನ್ನು ಸಾಲಿಕೆ ಮಾಡುವುದು ಯಾವಾಗ ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಮೇಲೆ ತಿಳಿದಿರುವ ಎಲ್ಲಾ ಅರ್ಹತೆಗಳನ್ನು ಹೊಂದಿದ್ದೆ ಆದರೆ ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಅದೇ ರೀತಿಯಾಗಿ ಈಗಾಗಲೇ ರಾಜ್ಯ ಸರ್ಕಾರವು ನವೆಂಬರ್ ಮೂರನೇ ತಾರೀಕಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಿದೆ. ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಅಥವಾ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡುವುದರ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಈ ಶ್ರಮ ಕಾರ್ಡ್
- ಇತ್ತೀಚಿನ ಭಾವಚಿತ್ರಗಳು
- ಮೊಬೈಲ್ ನಂಬರ್
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
ಸ್ನೇಹಿತರೆ ನಾವು ನಿಮಗೆ ಈ ಒಂದು ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಈ ಒಂದು ಲೇಖನದಲ್ಲಿ ನೀಡಲು ಮಾಹಿತಿ ಇಷ್ಟವಾಗಿದೆ ಎಂದು ನಾವು ಭಾವಿಸಿದ್ದೇವೆ. ಅದೇ ರೀತಿಯಾಗಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಹೊಸ ರೇಷನ್ ಕಾರ್ಡ್ ಅವಶ್ಯಕತೆ ಈಗ ತುಂಬಾ ಜನರಿಗೆ ಇದೆ. ಏಕೆಂದರೆ ಸರ್ಕಾರ ನೀಡುವ ಎಲ್ಲಾ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಆದ ಕಾರಣ ಈಗ ನೀವು ಕೂಡ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿ. ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಿ. ಅದೇ ರೀತಿಯಾಗಿ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.