New Ration Card Apply: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಎನೆಂದರೆ ಸ್ನೇಹಿತರೆ ಇದು ನಿಮಗೆದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದೀರೋ ಅಂತವರು ಈ ಕೂಡಲೇ ಹೋಗಿ ನೀವು ಕೂಡ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಏಕೆಂದರೆ ಸ್ನೇಹಿತರೆ ಸರ್ಕಾರವು ಈಗ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕಾದು ಕೂತಿದ್ದಾರೋ ಅಂತವರು ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಸರ್ಕಾರವು ಅವಕಾಶವನ್ನು ನೀಡಿದೆ.
ಹಾಗೆ ಸ್ನೇಹಿತರೆ ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅದಕ್ಕೆ ಬೇಕಾಗುವಂತ ದಾಖಲೆಗಳು ಏನು ಮತ್ತು ಹಾಗೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಲೇಖನದಲ್ಲಿ ಇದೆ.
ರೇಷನ್ ಕಾರ್ಡ್ ನ ಮಾಹಿತಿ
ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ದಿನಾಂಕ 17 ಏಪ್ರಿಲ್ 2025 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮಾಡಲು ಈಗ ಆಹಾರ ಇಲಾಖೆಯು ಈಗ ಪಬ್ಲಿಕ್ ಲಾಗಿನ ಮೂಲಕ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ (6 ವರ್ಷದ ಮಕ್ಕಳು ಇದ್ದರೆ)
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕೇವಲ ಎರಡು ದಿನಗಳು ಮಾತ್ರ ಕಾಲಾವಕಾಶವನ್ನು ನೀಡಿದೆ. ಅಷ್ಟೇ ಅಲ್ಲದೆ ಸ್ನೇಹಿತರೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮತ್ತೆ ಅವಕಾಶ ನೀಡುತ್ತದೆಯೇ ಎಂದು ಅದರ ಬಗ್ಗೆ ಯಾವುದೇ ರೀತಿಯಾದಂತಹ ಮಾಹಿತಿಯನ್ನು ಈಗ ಆಹಾರ ಇಲಾಖೆಯು ನೀಡಿಲ್ಲ. ಈಗ ಸ್ನೇಹಿತರೆ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರೆ. ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ನೀವು ಭೇಟಿಯನ್ನು ನೀಡಿ. ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ನಾವು ಈ ಮೇಲೆ ನೀಡಿರುವ ಲಿಂಕ್ನ ಮೇಲೆ ಕ್ಲಿಕ್ ಮಾಡಿಕೊಂಡು ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಮಾಡಬಹುದು. ಹಾಗೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಬೆಳಿಗ್ಗೆ 10 ರಿಂದ ಸಂಜೆ 5:00 ವರೆಗೆ ಈಗ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.