NSP Scholarship: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? 50 ಸಾವಿರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ NSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ 50 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಹತೆಗಳು ಎನ್ನು ದಾಖಲೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
NSP ವಿದ್ಯಾರ್ಥಿ ವೇತನದ ಮಾಹಿತಿ
ಸ್ನೇಹಿತರೆ ಈಗ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ನ ಮೂಲಕವಾಗಿ ಈಗ ಆರ್ಥಿಕವಾಗಿ ಹಿಂದುಳಿದ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಈಗ ಯಾರೆಲ್ಲ ಕೊಡು ಬಡತನದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು ಅಂತ ಅವರು ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಅವರು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಮತ್ತು ಅರ್ಹತೆಗಳು ಏನು ಎಂಬುದರ ಮಾಹಿತಿ ತಿಳಿಯೋಣ ಬನ್ನಿ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಆನಂತರ ವಿದ್ಯಾರ್ಥಿಯು ತನ್ನ ಹಿಂದಿನ ಪರೀಕ್ಷೆಯಲ್ಲಿ ಶೇಕಡ 50% ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
- ಹಾಗೆ ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಎಲ್ಲಾ ವರ್ಗದ ಜನರು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ತರಗತಿ ಅಂಕಪಟ್ಟಿಗಳು
- ಬ್ಯಾಂಕ್ ಖಾತೆ ವಿವರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
LINK : Apply Now
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ಈ ಕೂಡಲೇ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಮಾಡಬಹುದಾಗಿದೆ. ಈಗ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಅವುಗಳಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಕೊಂಡಿದ್ದಕ್ಕಾಗಿ ಧನ್ಯವಾದಗಳು.