Paytm Personal Loan: ಪೇಟಿಎಂ ಮೂಲಕ 5 ನಿಮಿಷದಲ್ಲಿ 5 ಲಕ್ಷದವರೆಗೆ ಸಾಲವನ್ನು ತೆಗೆದುಕೊಳ್ಳಿ! ಇಲ್ಲಿದೆ ನೋಡಿ ಮಾಹಿತಿ.

Paytm Personal Loan: ಪೇಟಿಎಂ ಮೂಲಕ 5 ನಿಮಿಷದಲ್ಲಿ 5 ಲಕ್ಷದವರೆಗೆ ಸಾಲವನ್ನು ತೆಗೆದುಕೊಳ್ಳಿ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ  ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವೇನಾದರೂ ಸಾಲವನ್ನು ತೆಗೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಕೇವಲ 5 ನಿಮಿಷದಲ್ಲಿ 5 ಲಕ್ಷದವರೆಗೆ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಒಂದು ಸಾಲವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಅರ್ಜಿಯನ್ನು  ಸಲ್ಲಿಕೆ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ ಬನ್ನಿ.

WhatsApp Float Button

Paytm Personal Loan

ಹಾಗೆ ಈಗ ಯಾರೆಲ್ಲ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರು ಈಗ ನೀವು ನಿಮ್ಮ ಮೊಬೈಲ್ ಮೂಲಕ ಅಂದರೆ ಪೇಟಿಎಂ ಅಪ್ಲಿಕೇಶನ್ ನ ಮೂಲಕ ಈಗ 5 ಲಕ್ಷದವರೆಗೆ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಈಗ ಈ ಒಂದು ಸಾಲವನ್ನು ತೆಗೆದುಕೊಳ್ಳುವುದು ಹೇಗೆ ಮತ್ತು ಸಾಲವನ್ನು ತೆಗೆದುಕೊಳ್ಳಲು ಬೇಕಾಗುವ ದಾಖಲೆಗಳು ಏನು ಹಾಗೂ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಪೇಟಿಎಂ ವೈಯಕ್ತಿಕ ಸಾಲದ ಮಾಹಿತಿ

ಈಗ ನೀವೇನಾದರೂ ತುರ್ತು ಸಮಯದಲ್ಲಿ ನಿಮಗೆ ಹಣದ ಅವಶ್ಯಕತೆ ಇದ್ದರೆ ನೀವು ಕೂಡ ಈಗ ಕೆಲವು ಸಮಯವನ್ನು ವೇಸ್ಟ್ ಮಾಡದೆಯೇ ಈಗ ನೀವು 5 ನಿಮಿಷದಲ್ಲಿ 5 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಈ ಒಂದು ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದು.

ಈಗ ಈ ಒಂದು ಸಾಲವನ್ನು ನೀವು ಕಡಿಮೆ ಬಡ್ಡಿ ದರದಲ್ಲಿ ಪಡೆದುಕೊಳ್ಳಲು ನಿಮಗೆ ಇರಬೇಕಾದಂತಹ ಅರ್ಹತೆಗಳನ್ನು ಕೂಡ ನಾವು ಈ ಕೆಳಗೆ ವಿವರವಾಗಿ ತಿಳಿಸಿದ್ದೇವೆ. ಆದ ಕಾರಣ ನೀವು ಈ ಒಂದು ಅರ್ಹತೆಗಳನ್ನು ಹೊಂದಿದ್ದರೆ ನೀವು ಕೂಡ ಈ ಒಂದು ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ.

ಬೇಕಾಗುವ ಅರ್ಹತೆಗಳು ಏನು?

  • ಅಭ್ಯರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕು.
  • ಹಾಗೆ ಅಭ್ಯರ್ಥಿಯ ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕು.
  • ಅದೇ ರೀತಿಯಾಗಿ ಸ್ನೇಹಿತರೆ ಅಭ್ಯರ್ಥಿ ಯಾವುದಾದರೂ ಒಂದು ಆದಾಯದ ಮೂಲವನ್ನು ಹೊಂದಿರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಆರು ತಿಂಗಳ ಬ್ಯಾಂಕ್ ವಿವರ
  • ಇತ್ತೀಚಿನ ಭಾವಚಿತ್ರಗಳು
  • ರೇಷನ್ ಕಾರ್ಡ್
  • ಉದ್ಯೋಗ ಪ್ರಮಾಣ ಪತ್ರ

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

ಸ್ನೇಹಿತರೆ ನೀವು ಕೂಡ ಈ ಒಂದು ಪೇಟಿಎಂ ಅಪ್ಲಿಕೇಶನ್ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ಮೊದಲಿಗೆ ನೀವು ಪ್ಲೇ ಸ್ಟೋರ್ ಗೆ ಭೇಟಿ ನೀಡಿ. ಅಲ್ಲಿ ಪೇಟಿಎಂ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ ರಿಜಿಸ್ಟರ್ ಆಗಬೇಕಾಗುತ್ತದೆ. ಆನಂತರ ಸ್ನೇಹಿತರೆ ಅದರಲ್ಲಿ ಲೋನ್ ಎಂಬ ಆಯ್ಕೆ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ನೀವು ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!