Paytm Personal Loan: ಪೇಟಿಎಂ ಅಪ್ಲಿಕೇಶನ್ ನ ಮೂಲಕ ಈಗ ಕೇವಲ 5 ನಿಮಿಷಗಳಲ್ಲಿ ಸಾಲವನ್ನು ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈಗ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ಈ ಕೂಡಲೇ ಅಂದರೆ ಕೇವಲ ಐದು ನಿಮಿಷಗಳಲ್ಲಿ ನೀವು ವೈಯಕ್ತಿಕ ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಪೇಟಿಎಂ ಅಪ್ಲಿಕೇಶನ್ ಮೂಲಕ ಈಗ ಕೇವಲ ಐದು ನಿಮಿಷಗಳಲ್ಲಿ 5 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಅಪ್ಲಿಕೇಶನ್ ನ ಮೂಲಕ ಈಗ 5 ಲಕ್ಷದವರೆಗೆ ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಪೇಟಿಎಂ ವೈಯಕ್ತಿಕ ಸಾಲದ ಮಾಹಿತಿ
ಸ್ನೇಹಿತರೆ ಈಗ ಯಾರೆಲ್ಲಾ ತುರ್ತು ಸಮಯದಲ್ಲಿ ಹಣದ ಅವಶ್ಯಕತೆ ಇರುತ್ತದೆಯೋ ಅಂತವರು ಈಗ ತಮ್ಮ ಸಮಯವನ್ನು ವ್ಯರ್ಥ ಮಾಡದೆ ಈ ಕೂಡಲೇ ನಿಮ್ಮ ಹತ್ತಿರ ಇರುವಂತಹ ಪೇಟಿಎಂ ಮೂಲಕ ನೀವು ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಹಾಗೆ ಸ್ನೇಹಿತರೆ ಈಗ ನೀವು ಕೆಲವೇ ನಿಮಿಷಗಳಲ್ಲಿ ಯಾವುದೇ ರೀತಿ ಅಡಮಾನವಿಲ್ಲದೆ ನೀವು ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಹಾಗಿದ್ದರೆ ಈಗ ನೀವು ಕೂಡ ಈ ಒಂದು ಐದು ಲಕ್ಷದವರೆಗೆ ಕಡಿಮೆ ಬಡ್ಡಿದರರಲ್ಲಿ ಸಾಲವನ್ನು ಪಡೆದುಕೊಳ್ಳಲು ಇರಬೇಕಾದಂತ ಅರ್ಹತೆಗಳು ಏನು ಮತ್ತು ಬೇಕಾಗುವಂತಹ ದಾಖಲೆಗಳು ಏನು ಎಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.
ಬೇಕಾಗುವಂತಹ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ರೇಷನ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರ
ಬಡ್ಡಿದರವೇನು?
ಸ್ನೇಹಿತರೆ ಈಗ ನೀವೇನಾದರೂ ಪೇಟಿಎಂನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ನಿಮಗೆ ವಾರ್ಷಿಕವಾಗಿ ಕನಿಷ್ಠ ಬಡ್ಡಿ 11% ರಿಂದ 21% ವರೆಗೆ ಬಡ್ಡಿ ದರವು ಇರುತ್ತದೆ.
ಅರ್ಹತೆಗಳು ಏನು?
- ಈಗ ನೀವೇನಾದರೂ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕಾದರೆ ಭಾರತದ ಖಾಯಂ ನಿವಾಸಿ ಆಗಿರಬೇಕು.
- ಸಾಲವನ್ನು ಪಡೆಯುವಂತಹ ವ್ಯಕ್ತಿಯು ಯಾವುದಾದರೂ ಒಂದು ಆದಾಯದ ಮೂಲವನ್ನು ಹೊಂದಿರಬೇಕು.
- ಹಾಗೆಯೇ ಅಭ್ಯರ್ಥಿಯ ಸಿವಿಲ್ ಸ್ಕೋರಿ 750ಕ್ಕಿಂತ ಹೆಚ್ಚಿಗೆ ಇರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಪೇಟಿಎಂನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಮೊದಲು ನೀವು ಪ್ಲೇ ಸ್ಟೋರ್ ನಲ್ಲಿ ಈ ಒಂದು ಪೇಟಿಎಂ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ನೀವು ಈ ಒಂದು ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡ ನಂತರ ಅದರಲ್ಲಿ ನಿಮಗೆ ಲಾಗಿನ್ ಆಗಲು ಕೇಳುತ್ತಿದೆ. ನೀವು ಲಾಗಿನ್ ಆದ ತಕ್ಷಣ ಅದರಲ್ಲಿ ನೀವು ಲೋನ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನಿಮಗೆ ಬೇಕಾದಂತ ಲೋನ್ ಹಣವನ್ನು ನೀವು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅದೇ ರೀತಿಯಾಗಿ ಸ್ನೇಹಿತರ ನೀವೆನಾದರೂ ಈ ಒಂದು ಅಪ್ಲಿಕೇಶನ್ ನ ಮೂಲಕ ಅವನಿಗೆ ಅರ್ಜಿ ಸಲ್ಲಿಕೆ ಮಾಡಿದ ನಂತರ 24 ಗಂಟೆ ಒಳಗೆ ನಿಮ್ಮ ಅರ್ಜಿಯನ್ನು ಪರಿಶೀಲನೆ ಮಾಡಿ. ನಿಮ್ಮ ಸಾಲದ ಮೊತ್ತವನ್ನು ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಆದಕಾರಣ ಈಗ ನೀವು ಕೂಡ ಈ ಒಂದು ಪೇಟಿಎಂನ ಮೂಲಕ ಈಗ ಸುಲಭವಾಗಿ ಸಾಲವನ್ನು ಪಡೆದುಕೊಳ್ಳಬಹುದು. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.