PM Avasa Yojana 2024 : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆಗಳು ಪ್ರಾರಂಭ! ಈಗಲೇ ಎಲ್ಲರೂ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಗೆಳೆಯರೇ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಬಡವರಿಗೆ ಹಾಗೂ ಹಿಂದುಳಿದಂತಹ ವರ್ಗದವರಿಗೆ ಅಷ್ಟೇ ಅಲ್ಲದೆ ಮನೆ ಇಲ್ಲದಂತಹ ಕುಟುಂಬಗಳಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸವನ್ನು ಮಾಡುತ್ತಿರುವಂತಹ ಜನರಿಗೆ ಈಗ ಮೋದಿ ಸರ್ಕಾರದ ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಲಾಗಿದೆ. ಸ್ನೇಹಿತರೆ ಈಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದ್ದು. ಅರ್ಹ ಮತ್ತು ಆಸಕ್ತ ಇರುವಂತ ಕುಟುಂಬಗಳು ಈ ಒಂದು ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಅವರು ಉಚಿತವಾಗಿ ಮನೆಯನ್ನು ಕಟ್ಟಿಕೊಳ್ಳಬಹುದು. ಅಂದರೆ ಈಗ ಕೇಂದ್ರ ಸರ್ಕಾರವು ಉಚಿತ ಮನೆಗಳನ್ನು ಕಟ್ಟಿಕೊಳ್ಳಲು ಸಹಾಯಧನವನ್ನು ನೀಡುತ್ತದೆ. ಆದಕಾರಣ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾರೆಲ್ಲಾ ಅರ್ಹರು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇಂತಹ ಮಾಹಿತಿಗಳನ್ನು ನಾವು ಲೇಖನಗಳ ಮೂಲಕ ದಿನನಿತ್ಯವೂ ನೀಡುತ್ತಾ ಇರುತ್ತೇವೆ. ಅಷ್ಟೇ ಅಲ್ಲದೆ ನೀವು ಇಂತಹ ಹೊಸ ಹೊಸ ಮಾಹಿತಿಗಳನ್ನು ದಿನನಿತ್ಯ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮವನ್ನು ನೀವು ದಿನನಿತ್ಯ ಭೇಟಿ ಮಾಡಿ. ಏಕೆಂದರೆ ಅದರಲ್ಲಿ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಈಗ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವು ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರ ಆಗಲಿ ಬಿಡುಗಡೆ ಮಾಡುವಂತಹ ಹುದ್ದೆಗಳ ಬಗ್ಗೆ ಹಾಗೂ ಯೋಜನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವು ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಆದಕಾರಣ ನೀವು ಕೂಡ ನಮ್ಮ ಈ ಒಂದು ಮಾಧ್ಯಮಕ್ಕೆ ದಿನನಿತ್ಯವೂ ಭೇಟಿ ನೀಡಿ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮಾಹಿತಿ
ಸ್ನೇಹಿತರೆ ಈಗಾಗಲೇ ಈ ಒಂದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಈಗ ಉಚಿತ ಮನೆಗಳನ್ನು ಪಡೆದುಕೊಳ್ಳಲು ಅರ್ಜಿಗಳು ಪ್ರಾರಂಭವಾಗಿವೆ. ಅವುಗಳ ಮೂಲಕ ಈಗ ನೀವು ಸರ್ಕಾರದ ಕಡೆಯಿಂದ ಉಚಿತ ಮನೆಯನ್ನು ಪಡೆಯಲು ಬಯಸಿದ್ದರೆ ಅಥವಾ ನಿಮಗೆ ವಾಸಿಸಲು ಮನೆ ಇಲ್ಲದಿದ್ದರೆ ಹಾಗೂ ಬಾಡಿಗೆ ಮನೆಯಲ್ಲಿ ನೀವೇನಾದರೂ ವಾಸವನ್ನು ಮಾಡುತ್ತಿದ್ದರೆ ಅಂತವರು ಈ ಒಂದು ಯೋಜನೆಗೆ ಸಲ್ಲಿಕೆ ಮಾಡಿಕೊಳ್ಳುವುದರ ಮೂಲಕ 2,67000 ಹಣವನ್ನು ಆರ್ಥಿಕವಾಗಿ ನೆರವನ್ನು ಅವರು ಪಡೆದುಕೊಳ್ಳಬಹುದು. ಆದಕಾರಣ ಈಗ ಯಾರೆಲ್ಲಾ ಅರ್ಹರು ಮತ್ತು ಆಸಕ್ತಿಯನ್ನು ಹೊಂದಿದ್ದೀರೋ ಅಂತವರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದರ ಮೂಲಕ ಉಚಿತ ಮನೆಯನ್ನು ಪಡೆದುಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಈ ಒಂದು ಯೋಜನೆಯನ್ನು ಈಗ 2016ರಲ್ಲಿ ಈ ಒಂದು ಯೋಜನೆಯನ್ನು ಕೇಂದ್ರ ಸರ್ಕಾರವು ಈಗಾಗಲೇ ಪರಿಚಯ ಮಾಡಿತ್ತು. ಈ ಒಂದು ಯೋಜನೆಯ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಫಲಾನುಭವಿಗಳಿಗೆ ಹಾಗೂ ಹಳ್ಳಿಗಳಲ್ಲಿ ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವಂತಹ ಬಡ ಜನರಿಗೆ ಈ ಒಂದು ಯೋಜನೆಯ ಮೂಲಕ ಈಗ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಈ ಒಂದು ಯೋಜನೆಯನ್ನು ಈಗ ಕೇಂದ್ರ ಸರ್ಕಾರವು ಜಾರಿಗೆ ಮಾಡಿತು.
ಅಷ್ಟೇ ಅಲ್ಲದೆ ಈ ಹಿಂದೆ ಅಂದರೆ 2024 ಮತ್ತು 25 ನೇ ಸಾಲಿನ ಬಜೆಟ್ ಮಂಡನೆ ವೇಳೆ ನಮ್ಮ ದೇಶದ ಹಣಕಾಸು ಸಚಿವೆ ಆದಂತಹ ನಿರ್ಮಲಾ ಸೀತಾರಾಮ ಅವರು ಈಗ ಪ್ರಧಾನಮಂತ್ರಿಯ ಆವಾಸ್ ಯೋಜನೆಯ ಅಡಿಯಲ್ಲಿ ಈಗ ಇನ್ನೂ ಐದು ವರ್ಷಗಳಲ್ಲಿ ಸುಮಾರು 3 ಕೋಟಿ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ಈ ಒಂದು ಯೋಜನೆಯ ಲಾಭವನ್ನು ಪ್ರತಿಯೊಬ್ಬರೂ ಕೂಡ ಪಡೆದುಕೊಳ್ಳಬಹುದಾಗಿದೆ. ಆದ್ದರಿಂದ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಈಗ ಪಡೆದುಕೊಳ್ಳಬಹುದಾಗಿದೆ.
ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು ?
- ಸ್ನೇಹಿತರೆ ಈಗ ಈ ನೀವೇನಾದರೂ ಈ ಒಂದು ಯೋಜನೆಯ ಮೂಲಕ ಈಗ ಉಚಿತ ಮನೆಯನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈ ಒಂದು ಯೋಜನೆಗೆ ಅರ್ಜುನ ಸಲ್ಲಿಕೆ ಮಾಡುವಂತಹ ಸದಸ್ಯರ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ ಆಗ ಮಾತ್ರ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
- ಅದೇ ರೀತಿ ಸ್ನೇಹಿತರೆ ಈಗ ಉಚಿತ ಮನೆಯನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ಈ ಹಿಂದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯಾಗಿ ಉಚಿತ ಮನೆಗಳನ್ನು ಪಡೆದುಕೊಂಡಿರಬಾರದು ಆಗ ಮಾತ್ರ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.
- ಅದೇ ರೀತಿಯಾಗಿ ನೀವು ಕೂಡ ಈ ಒಂದು ಯೋಜನೆಯ ಮೂಲಕ ಈಗ ಅರ್ಜಿಯನ್ನು ಸಲ್ಲಿಸಿದವರಲ್ಲಿ ಯಾರಾದರೂ ಅಂಗವಿಕಲರು ಹಾಗೂ ವಿಧವೆಯರು ಹಾಗೂ ಕೂಲಿಕಾರ್ಮಿಕರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
- ಸ್ನೇಹಿತರೆ ಅದೇ ರೀತಿಯಾಗಿ ಈ ಒಂದು ಉಚಿತ ಮನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷವನ್ನು ಹೊಂದಿರಬೇಕಾಗುತ್ತದೆ. ಆನಂತರ 59 ವರ್ಷದ ಒಳಗಿನ ವಯಸ್ಕರ ಮಾತ್ರ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಈ ಒಂದು ಲಿಂಕಿನ ಮೂಲಕವೂ ಕೂಡ ನೀವು ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಿ. ಉಚಿತ ಮನೆಯನ್ನು ನೀವು ಪಡೆದುಕೊಳ್ಳಬಹುದು. ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡುವುದರ ಮೂಲಕ ನೀವು ನಾವು ನಿಮಗೆ ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಅವರಿಗೆ ನೀಡುವುದರ ಮೂಲಕ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
LINK : Apply Now
ಈಗ ನಾವು ನಿಮಗೆ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.