PM Ujval Yojana : ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರ ಈಗ ಜಾರಿಗೆ ಮಾಡಿರುವಂತಹ ಈ ಒಂದು ಪ್ರಧಾನಮಂತ್ರಿ ಉಜ್ವಲ್ 2.0 ಯೋಜನೆಯಡಿಯಲ್ಲಿ ಈಗ ಯಾರೆಲ್ಲ ಮಹಿಳೆಯರು ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೋ ಅವರಿಗೆಲ್ಲಾ ಉಚಿತ ಗ್ಯಾಸ್ ಮತ್ತು ಸ್ಟೌವ ಅನ್ನು ಈಗ ನೀಡುತ್ತಿದೆ. ಈ ಒಂದು ಯೋಜನೆಯ ಲಾಭವನ್ನು ಈಗ ಯಾರೆಲ್ಲ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಈಗ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಉಚಿತ ಗ್ಯಾಸ್ ಸಿಲೆಂಡರನ್ನು ವಿತರಣೆ ಮಾಡಲಾಗುತ್ತಿದೆ. ಯಾರೆಲ್ಲಾ ಅರ್ಹ ಮತ್ತು ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗೆ ಈ ಒಂದು ಲೇಖನದಲ್ಲಿ ಈಗ ನೀವು ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಓದಿಕೊಳ್ಳಿ.
ಹಾಗೇ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅಂದರೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರಗಳು ಬಿಡುಗಡೆ ಮಾಡುವ ಪ್ರತಿಯೊಂದು ಯೋಜನೆಗಳು ಮತ್ತು ಆ ಯೋಜನೆಗಳಿಗೆ ಸಂಬಂಧಪಟ್ಟಂತೆ ದಿನನಿತ್ಯ ಬಿಡುಗಡೆ ಮಾಡುವ ಅಪ್ಡೇಟ್ಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅದೇ ರೀತಿಯಾಗಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತ ಹುದ್ದೆಗಳು ಹಾಗೂ ವಿದ್ಯಾರ್ಥಿ ವೇತನಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅದೇ ರೀತಿಯಾಗಿ ರೈತರಿಗೆ ಸಹಾಯವಾಗುವಂತಹ ಬೆಳೆ ವಿಮೆಯ ಹಾಗೂ ಬೆಳೆ ಪರಿಹಾರಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಲೇಖನಗಳ ಮೂಲಕ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇಂತ ಮಾಹಿತಿಗಳನ್ನು ತಿಳಿದುಕೊಳ್ಳಲು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ನೀಡುವುದರ ಮೂಲಕ ಪ್ರತಿಯೊಂದು ಮಾಹಿತಿಗಳನ್ನು ನೀವು ತಿಳಿದುಕೊಳ್ಳಬಹುದು.
PM ಉಜ್ವಲ ಯೋಜನೆಯ ಮಾಹಿತಿ
ಗೆಳೆಯರೇ ಈಗ ಕೇಂದ್ರ ಸರ್ಕಾರವು ಈ ಒಂದು ಯೋಜನೆಯನ್ನು 2016ರಲ್ಲಿ ಹಿಂದುಳಿದ ವರ್ಗಗಳನ್ನು ಹಾಗೂ ಬಡವರಿಗೆ ಅಷ್ಟೇ ಅಲ್ಲದೆ ಹಳ್ಳಿಯಲ್ಲಿ ವಾಸವನ್ನು ಮಾಡುವಂತಹ ಜನರಿಗೆ ಹೀಗಾಗಿ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಸರ್ಕಾರವು ಈ ಹಿಂದೆ ಪರಿಚಯ ಮಾಡಿತ್ತು. ಈಗ ಈ ಒಂದು ಯೋಜನೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೋರು. ಅವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ನೀಡುವಂತಹ ಯೋಜನೆ ಇದಾಗಿದೆ. ಅದೇ ರೀತಿಯಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಮಹಿಳೆಯರಿಗೆ ಸಬ್ಸಿಡಿ ದರದಲ್ಲಿ ಅವರಿಗೆ ಅಡುಗೆ ಅನಿಲವನ್ನು ಕೂಡ ಖರೀದಿ ಮಾಡಲು ಸರ್ಕಾರವು ಅರ್ಜಿದಾರರಿಗೆ ನೆರವನ್ನು ನೀಡಿತ್ತು.
ಹಾಗೆ ಈಗ ಈ ಒಂದು ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ಮಾಡಿದ ಈ ಒಂದು ಯೋಜನೆ ಮೂಲಕ ಈಗ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಎಂದು ಮರುನಾಮಕರಣವನ್ನು ಮಾಡಲಾಗಿದ್ದು. ಈ ಒಂದು ಯೋಜನೆ ಅಡಿಯಲ್ಲಿ ಈಗ ಇದು ಮತ್ತೆ ಅರ್ಜಿಗಳು ಪ್ರಾರಂಭವಾಗಿವೆ. ಅರ್ಹ ಮತ್ತು ಆಸಕ್ತಿ ಇರುವಂತಹ ಹಾಗೂ ಹಿಂದುಳಿದ ವರ್ಗದ ಮಹಿಳೆಯರು ಕೂಡ ಈ ಒಂದು ಉಚಿತ ಗ್ಯಾಸ್ ಯೋಜನೆಗೆ ಅರ್ಜಿಯನ್ನು ಈಗ ಸಲ್ಲಿಕೆ ಮಾಡಬಹುದಾಗಿದೆ.
ಈ ಯೋಜನೆಯ ಲಾಭಗಳು ಏನು ?
- ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ನೀವು ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಅನ್ನು ನೀವು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಒಂದು ಗ್ಯಾಸ್ ಸಿಲೆಂಡರ್ ಹಾಗೂ ಸ್ಟೌವನ್ನು ಕೂಡ ಈ ಒಂದು ಯೋಜನೆ ಮೂಲಕ ನೀವು ಪಡೆದುಕೊಳ್ಳಬಹುದಾಗಿದೆ.
- ಹಾಗೆ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ನೀವು ಪ್ರತಿ ತಿಂಗಳು ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲೆಂಡರನ್ನು ನೀವು ಪಡೆದುಕೊಳ್ಳಬಹುದು. ಈಗ ಸರ್ಕಾರ ವಿಧಿಸಿರುವ ಪ್ರಸ್ತುತ ಬೆಲೆಯಲ್ಲಿ ನಿಮಗೆ 300 ರೂಪಾಯಿವರೆಗೆ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ.
- ಅದೇ ರೀತಿಯಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಫಲಾನುಭವಿಗಳಿಗೆ ಯಾವುದೇ ಒಂದು ಕಾರಣದಿಂದ ಅಕಸ್ಮಾತಾಗಿ ಗ್ಯಾಸ್ ಸ್ಫೋಟ ಗೊಂಡರೆ ಅಂತ ಸಮಯದಲ್ಲಿ ಅವರಿಗೆ ಅಪಘಾತ ವಿಮೆಯು ಕೂಡ ದೊರೆಯುತ್ತದೆ.
ಅರ್ಹತೆಗಳು ಏನು ?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳ ವಯಸ್ಸು ಕಡ್ಡಾಯವಾಗಿ 18 ವರ್ಷವನ್ನು ವಯಸ್ಸು ಹೊಂದಿರಬೇಕಾಗುತ್ತದೆ.
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿರಬೇಕು.
- ಅದೇ ರೀತಿಯಾಗಿ ಈ ಒಂದು ಯೋಜನೆಗೆ ಈಗ ಹಿಂದುಳಿದ ವರ್ಗಕ್ಕೆ ಸೇರಿದ ಜನರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಥವಾ ಬುಡಕಟ್ಟು ವರ್ಗದವರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಅದೇ ರೀತಿಯಾಗಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಮಹಿಳೆಯರು ಈ ಹಿಂದೆ ಯಾವುದೇ ರೀತಿಯಾಗಿ ಉಚಿತ lpg ಸಿಲಿಂಡರ್ ಕನೆಕ್ಷನ್ ಪಡೆದುಕೊಂಡಿರಬಾರದು.
- ಹಾಗೆ ಈ ಒಂದು ಯೋಜನೆಗೆ ಈಗ ಹೊಸದಾಗಿ ಮದುವೆ ಆದಂತಹ ಅಭ್ಯರ್ಥಿಗಳು ಕೂಡ ಈ ಒಂದು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಈಗ ನೀವೇನಾದರೂ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದ ಕುಳಿತಿದ್ದರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ನೀವು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಕ್ಕೆ ಭೇಟಿಯನ್ನು ನೀಡುವುದರ ಮೂಲಕ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆ ನಾವು ಈ ಕೆಳಗೆ ತಿಳಿಸಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ನೀವು ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : APPLY NOW
ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.