POST Office Requerment : ಪೋಸ್ಟ್ ಆಫೀಸ್ನಲ್ಲಿ ನೇಮಕಾತಿ ಪ್ರಾರಂಭ! 10ನೇ ತರಗತಿಯನ್ನು ಪಾಸ್ ಆದರೆ ಸಾಕು! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದರೆ ಒಂದು ಮಾಹಿತಿ ಏನೆಂದರೆ ಈಗ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ಅರ್ಜಿಯನ್ನು ಕರೆಯಲಾಗಿದ್ದು. ಈ ಒಂದು ಹುದ್ದೆಗೆ ಈಗ ಕಾದು ಕುಳಿತಿರುವಂತ ಜನರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವಂತಹ ಶೈಕ್ಷಣಿಕ ಅರ್ಹತೆಗಳು ಏನು? ಸಂಬಳದ ವಿವರ ಏನು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ ಬನ್ನಿ.
ಹುದ್ದೆ ವಿವರ
- ಖಾಲಿ ಇರುವ ಹುದ್ದೆಗಳ ಇಲಾಖೆಯ ಹೆಸರು : ಭಾರತದ ಪೋಸ್ಟ್ ಆಫೀಸ್
- ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 19
- ಹುದ್ದೆಯ ಹೆಸರು : ಸಾಫ್ಟ್ ಕಾರ್ ಡ್ರೈವರ್
- ಹುದ್ದೆಯ ಸ್ಥಳ : ಭಾರತ
ಶೈಕ್ಷಣಿಕ ಅರ್ಹತೆ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ವಿದ್ಯಾರ್ಥಿಯಾಗಲಿ ಅಥವಾ ಅಭ್ಯರ್ಥಿಗಳಾಗಲಿ ಕಡ್ಡಾಯವಾಗಿ ಹತ್ತನೇ ತರಗತಿಯನ್ನು ಅವರು ಪಾಸಾಗಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.
ವಯೋಮಿತಿ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಕನಿಷ್ಠ ಅಭ್ಯರ್ಥಿಯ ವಯಸ್ಸು 18 ವರ್ಷ ಹಾಗೂ 56 ವರ್ಷವನ್ನು ಮೀರಬಾರದು.
ಸಂಬಳದ ವಿವರ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,000 ರಿಂದ 63,000 ವರೆಗೆ ಹಣವನ್ನು ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 12.01.2025
ಆಯ್ಕೆ ವಿಧಾನ ಏನು ?
ಈಗ ಈ ಒಂದು ಹುದ್ದೆಗೆ ಆಯ್ಕೆ ಆಗುವಂತಹ ಅಭ್ಯರ್ಥಿಗಳನ್ನು ಮೊದಲಿಗೆ ಅವರ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು ಮತ್ತು ಅವರ ಡ್ರೈವಿಂಗ್ ಟೆಸ್ಟ್ ಆನಂತರ ಅವರನ್ನು ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
LINK : APPLY NOW
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡುವುದರ ಮೂಲಕ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.