Post Office Requerment 2025: ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ.

Post Office Requerment 2025: ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕದ ಜನತೆಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಭಾರತೀಯ ಅಂಚೆ  ಇಲಾಖೆಯಿಂದ ನಿರುದ್ಯೋಗಿ ಆಗಿ ಇರುವಂತಹ ಯುವಕ ಯುವತಿಯರಿಗೆ ಇದೊಂದು ಸಿಹಿಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ 21,413 ಹುದ್ದೆಗಳ ನೇಮಕಾತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಹರಿದ್ದಿರೋ ಅವರು ಈ ಕೂಡಲೇ ಈ ಒಂದು ಹುದ್ದೆಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Post Office Requerment 2025

ಹಾಗೆ ಸ್ನೇಹಿತರೆ ಈಗ ನೀವು ಏನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹತೆಗಳು ಏನು ಮತ್ತು ಯಾವೆಲ್ಲ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಅದೇ ರೀತಿಯಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು ಮತ್ತು ಈಗ ಅರ್ಜಿಯನ್ನು  ಸಲ್ಲಿಸಲು ಬೇಕಾಗುವಂತ ದಾಖಲೆಗಳು ಏನು ಮತ್ತು ಅರ್ಜಿಯನ್ನು  ಹೇಗೆ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಅರ್ಜಿಯನ್ನು  ಸಲ್ಲಿಸಲು ಅರ್ಹತೆಗಳು ಏನು?

  • ಅರ್ಜಿಯನ್ನು ಸಲ್ಲಿಕೆ  ಮಾಡುವಂತ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ ಅರ್ಜಿದಾರರ ವಯಸ್ಸು 18 ರಿಂದ 40 ವರ್ಷದ ಒಳಗೆ ಇರಬೇಕಾಗುತ್ತದೆ.
  • ಅದೇ ರೀತಿಯಾಗಿ ಸ್ನೇಹಿತರೆ ಅರ್ಜಿದಾರರು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
  • ಅಷ್ಟೇ ಅಲ್ಲದೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕೂಡ ಹೊಂದಿರಬೇಕಾಗುತ್ತದೆ.
  • ಹಾಗೆ ಸ್ನೇಹಿತರೆ ಈಗ ಅರ್ಜಿದಾರರು ದ್ವಿಚಕ್ರ ವಾಹನವನ್ನು ಓಡಿಸುವಂತಹ ಸಾಮರ್ಥ್ಯವನ್ನು ಹೊಂದಿರಬೇಕಾಗುತ್ತದೆ.

ಯಾವ ಹುದ್ದೆಗಳಿಗೆ ಈಗ ಅರ್ಜಿಯನ್ನು ಕರೆಯಲಾಗಿದೆ.

ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಶಾಕಾ ಪೋಸ್ಟ್ ಮಾಸ್ಟರ್ ಸಹಾಯಕ, ಶಾಕಾ ಪೋಸ್ಟ್ ಮಾಸ್ಟರ್ ಮತ್ತು ಡಾಗ್ ಸೇವಕ ಹುದ್ದೆಗಳು ಈಗ ಅಂಚೆ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇದ್ದು ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • 10ನೇ ತರಗತಿಯ ಅಂಕ ಪಟ್ಟಿಗಳು
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 10/ ಫೆಬ್ರವರಿ/ 2025
  • ಅರ್ಜಿಯನ್ನು ಸಲ್ಲಿಸಲು ಮಾಡಲು ಕೊನೆಯ ದಿನಾಂಕ: 3/ ಮಾರ್ಚ್/ 2025

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆಅರ್ಜಿಯನ್ನು ಸಲ್ಲಿಕೆ  ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಅವುಗಳಲ್ಲಿ ಭರ್ತಿ ಮಾಡುವುದರ ಮೂಲಕ ಈಗ ನೀವು ನಿಮ್ಮ ಮೊಬೈಲ್ ನಲ್ಲಿಯೇ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಅಷ್ಟೇ ಅಲ್ಲದೆ ಸ್ನೇಹಿತರೆ ಒಂದು ವೇಳೆ ನಿಮಗೆ ಏನಾದರೂ ಅರ್ಜಿ ಸಲ್ಲಿಕೆ ಮಾಡಲು ಬಾರದೇ ಇದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಈ ಒಂದು ಅಂಚೆ ಇಲಾಖೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment