Pradhan Mantri Awas Yojana: ಮನೆ ನಿರ್ಮಾಣಕ್ಕೆ ಸರ್ಕಾರದಿಂದ 2.50 ಲಕ್ಷ ರೂಪಾಯಿ ಆರ್ಥಿಕ ನೆರವು!
ಕೇಂದ್ರ ಸರ್ಕಾರದಿಂದ ಬಂದಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಈ ಯೋಜನೆ ಅಡಿಯಲ್ಲಿ ಮಧ್ಯವರ್ಗದ ಜನರಿಗೆ ತಮ್ಮ ಮನೆಗಳನ್ನು ಕಟ್ಟಲು ಸರ್ಕಾರವೇ 2.50 ಲಕ್ಷದವರೆಗೆ ಆರ್ಥಿಕ ಸಹಾಯವನ್ನು ಪಡೆಯಬಹುದು. ಅರ್ಜಿ ಸಲ್ಲಿಕೆ, ಯಾರು ಅರ್ಹರು, ಇದರ ಪೂರ್ತಿ ಮಾಹಿತಿ ಈ ಲೇಖನದಲ್ಲಿದೆ ಸಂಪೂರ್ಣವಾಗಿ ಓದಿ.
ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ ಅರ್ಹತೆಗಳು
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು ಮತ್ತು ಭಾರತದಲ್ಲಿ ವಾಸವಾಗಿರಬೇಕು
- ಅರ್ಜಿದಾರರು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿರಬೇಕು
- ಅರ್ಜಿ ಹಾಕೋ ಅಭ್ಯರ್ಥಿಗಳು ಈಗಾಗಲೇ ಸ್ವಂತ ಮನೆ ಹೊಂದಿರಬಾರದು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಂಟಿ ಮಹಿಳೆಯರು,ಅಂಗವಿಕಲರು, ವಿಧಿವೆಯರು,ಎಸ್ ಸಿ ಎಸ್ ಟಿ ಸಮುದಾಯದವರು, ಬೀದಿ ವ್ಯಾಪಾರಿಗಳು, ದಿನಗೂಲಿ ಕೆಲಸಗಾರರು ಕಟಡ ನಿರ್ಮಾಣಕರು, ಇಂಥವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ 3 ಲಕ್ಷ ಡಾಟಬಾರದು.
ಒಂದು ವೇಳೆ ದಾಟಿದರೆ ಅವರು ಅನಹರರು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ಸಂಖ್ಯೆ,
Pradhan Mantri Awas Yojana ಅರ್ಜಿ ಹೇಗೆ ಸಲ್ಲಿಸುವುದು?
ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಆಫ್ಲೈನ್ ಅಂದರೆ ನಿಮ್ಮ ಹತ್ತಿರದ ಗ್ರಾಮವನ್ನು ಅಥವಾ ಕರ್ನಾಟಕವನ್ನು ಕೇಂದ್ರಕ್ಕೆ ತೆರಳಿ ಅರ್ಜಿಯನ್ನು ಸಲ್ಲಿಸಬಹುದು.
ಈ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ನೀಡಿ.
Pradhan Mantri Awas Yojana ಇದೇ ರೀತಿಯ ಉಪಯುಕ್ತ ಯೋಜನೆಯ ಮಾಹಿತಿಗಾಗಿ ನಮ್ಮ ವೆಬ್ ಸೈಟನ್ನು ಭೇಟಿ ನೀಡಿ