Punjab Bank Requerment: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಪಂಜಾಬ ನ್ಯಾಷನಲ್ ಬ್ಯಾಂಕ್ ನಲ್ಲಿ ಬರೆದಿರುವ ನೇಮಕಾತಿ ನಡೆದಿದ್ದು. ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಹರು ಮತ್ತು ಯಾರೆಲ್ಲಾ ಆಸಕ್ತಿಯನ್ನು ಹೊಂದಿದ್ದಾರೋ ಅಂತವರು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ನೇಮಕಾತಿಯ ಮಾಹಿತಿ
ಈಗ ಪಂಜಾಬ್ ನ್ಯಾಷನಲ್ ನಲ್ಲಿ ಖಾಲಿ ಇರುವಂತ 19 ಹುದ್ದೆಗಳಿಗೆ ಈಗ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದ್ದು. ಈಗ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಹೋಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದಿರುವಂತ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಯಿಂದ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವಿರುತ್ತದೆ.
ವಯೋಮಿತಿ ಏನು?
ಸ್ನೇಹಿತರಿಗಾಗಿ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷವನ್ನು ಹೊಂದಿರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ತರಗತಿಯ ಅಂಕಪಟ್ಟಿಗಳು
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: 1.1.2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 24.01.2025
ಅರ್ಜಿಯನ್ನು ಸಲ್ಲಿಸುವುದು ಹೇಗೆ?
Link : Application From
Link : ಅಧಿಸೂಚನೆ
ಸ್ನೇಹಿತರೆ ಈಗ ನಾವು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ನೀವು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಅದೇ ರೀತಿಯಾಗಿ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.