Railway Requerment 210: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕದ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಭಾರತೀಯ ರೈಲ್ವೆ ನೇಮಕಾತಿಯು ಪ್ರಾರಂಭವಾಗಿದ್ದು. ಈಗ ನೀವು ಕೂಡ ಏನಾದರೂ ಈಗ ರೈಲ್ವೆ ಇಲಾಖೆಯಲ್ಲಿ ಹುದ್ದೆಯನ್ನು ಮಾಡಬೇಕೆಂದು ಕೊಂಡಿದ್ದೀರಾ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಹುದ್ದೆಯ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ.
ಈಗ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ಹಾಗೂ ಅರ್ಹತೆಗಳು ಏನು ಮತ್ತು ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.
ಹುದ್ದೆಯ ವಿವರ
ಸ್ನೇಹಿತರೆ ಈ ಒಂದು ಹುದ್ದೆಯನ್ನು ಕರೆದಿರುವಂತಹ ಇಲಾಖೆಯ ಹೆಸರು ಭಾರತೀಯ ರೈಲ್ವೆ ನಿಯಮಕಾತಿ ಮಂಡಳಿ ಈಗ ಒಟ್ಟಾರೆಯಾಗಿ ಈ ಒಂದು ಇಲಾಖೆಯಲ್ಲಿ ಖಾಲಿ 9,970 ಹುದ್ದೆಗಳು ಖಾಲಿ ಇದ್ದು. ಅದೇ ರೀತಿಯಾಗಿ ಈಗ ಈ ಒಂದು ಹುದ್ದೆಗೆ ನೀವು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಬನ್ನಿ ಈಗ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಶೈಕ್ಷಣಿಕ ಅರ್ಹತೆ ಏನು ?
ಈಗ ಸ್ನೇಹಿತರೆ ಈಗ ನೀವೇನಾದರೂ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿ ಮಾಡಬೇಕೆಂದುಕೊಂಡಿದ್ದರೆ.ಹತ್ತನೇ ತರಗತಿ ಹಾಗೂ ಐಟಿಐ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಅಥವಾ ಡಿಪ್ಲೋಮೋ ಪದವಿಯನ್ನು ನೀವು ಹೊಂದಿರಬೇಕಾಗುತ್ತದೆ. ಆಗ ಅರ್ಜಿಯನ್ನು ಈಗ ಈ ಒಂದು ಹುದ್ದೆಗೆ ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಸಂಬಳದ ಮಾಹಿತಿ
ಸ್ನೇಹಿತರೆ ಈಗ ನೀವೇನಾದ್ರೂ ಈ ಒಂದು ಹುದ್ದೆ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದ ನಂತರ ನಿಮಗೆ ಮಾಸಿಕವಾಗಿ 199,00 ರವರೆಗೆ ಮಾಸಿಕವಾಗಿ ಅವರಿಗೆ ವೇತನವನ್ನು ನೀಡಲಾಗುತ್ತದೆ.
ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಫೋಟೋ
- ಸಹಿ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡರೆ. ನಾವು ಈ ಕೆಳಗೆ ನೀಡಿರುವಂತಹ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಿ. ಮೊದಲಿಗೆ ನೀವು ಅದನ್ನು ರಿಜಿಸ್ಟರ್ ಮಾಡಿಕೊಂಡು. ಆನಂತರ ನಾವು ಈ ಮೇಲೆ ನೀಡುವ ಪ್ರತಿಯೊಂದು ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈಗ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
LINK : Apply Now