Railway Requerment: ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಹರು ಅರ್ಜಿಯನ್ನು ಸಲ್ಲಿಕೆ ಮಾಡಿ.

Railway Requerment: ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಹರು ಅರ್ಜಿಯನ್ನು ಸಲ್ಲಿಕೆ ಮಾಡಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗ  ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದೆ ಈಗ ಅರ್ಹರು ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಈಗ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

WhatsApp Float Button

Railway Requerment

ಅದೇ ರೀತಿಯಾಗಿ ಈಗ ಈ ಒಂದು ನೇಮಕಾತಿಯನ್ನು ಕರೆದಿರುವಂತ ರೈಲ್ವೆ ಇಲಾಖೆಯಲ್ಲಿ  ಸಾಕಷ್ಟು ಹುದ್ದೆಗಳು ಖಾಲಿಯಿದೆ. ಈ ಒಂದು ಹುದ್ದೆಗಳಿಗೆ ಈಗ ಯಾರು ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು  ಬೇಕಾಗುವ ದಾಖಲೆಗಳು ಏನು ಮತ್ತು ವಯಸ್ಸಿನ ಮಿತಿ ಏನು ಹಾಗೆಯೇ ಸಂಬಳದ ಮಾಹಿತಿ ಮತ್ತು ಅರ್ಜಿಯನ್ನು  ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಯನ್ನು ಕರೆದಿರುವಂತ ಇಲಾಖೆ ಹೆಸರು ರೈಲ್ವೆ ನೇಮಕಾತಿ ಮಂಡಳಿ ಈ ಒಂದು ಇಲಾಖೆಯಲ್ಲಿ ಈಗ ಸಹಾಯಕ ಲೋಕ ಪೈಲೆಟ್ ಹುದ್ದೆಗಳು ಖಾಲಿ ಇದ್ದು. ಸರಿಸುಮಾರು ಈ ಒಂದು ಇಲಾಖೆಯಲ್ಲಿ ಈಗ 9,970 ಹುದ್ದೆಗಳು ಖಾಲಿಯಿದ್ದು. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಮತ್ತು ಡಿಪ್ಲೋಮಾ ಮೆಕಾನಿಕಲ್ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ಅನ್ನು  ಪಾಸಾದ ಅಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಅವರು ಕೂಡ ಪಡೆದುಕೊಳ್ಳಬಹುದು.

ವಯಸ್ಸಿನ ಮಿತಿ ಏನು?

ಈಗ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನೀವು ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ವಯಸ್ಸು ಹೊಂದಿರಬೇಕಾಗುತ್ತದೆ. ಅಷ್ಟೇ ಅಲ್ಲದೆ ಎಸ್ ಎಸ್ ಟಿ ಹಾಗೂ ಓಬಿಸಿ ಮತ್ತು ಪಿ ಡಬ್ಲ್ಯೂ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರವಾಗಿ ಅವರಿಗೆ ಈ ಒಂದು ವಯಸ್ಸಿನಲ್ಲಿ ವಯಸ್ಸಿನ ಮಿತಿ ಅನ್ನು ಅವರು ಹೊಂದಬಹುದು.

ವೇತನದ ಮಾಹಿತಿ

ಈಗ ನೀವೇನಾದರೂ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆಯಾದ ನಂತರ ನಿಮಗೆ ಸರಿ ಸುಮಾರು ಪ್ರತಿ ತಿಂಗಳಿಗೆ 19,900 ವರೆಗೆ ನಿಮಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿಯನ್ನು  ಸಲ್ಲಿಸುವುದು ಹೇಗೆ?

LINK : Apply Now 

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ RRB ಯ ಅಧಿಕೃತ ವೆಬ್ ಐತೆ ಗೆ ಭೇಟಿ ನೀಡಿ. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿ. ತದನಂತರ ಆ ಒಂದು ಶುಲ್ಕವನ್ನು ಪಾವತಿ ಮಾಡಿಕೊಂಡು ನಂತರ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ನೀವು ಪಡೆದುಕೊಳ್ಳಬಹುದು. ಈಗ ಈ ಒಂದು ಹುದ್ದೆಯ ಬಗ್ಗೆ ನೀವು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment