Railway Requerment In 2025: ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

Railway Requerment In 2025: ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ರೈಲ್ವೆ ಇಲಾಖೆಯಲ್ಲಿಯ ಖಾಲಿ ಇರುವಂತ ಹುದ್ದೆಗಳಿಗೆ ಈಗ ಅಧಿಸೂಚನೆ ಬಿಡುಗಡೆಯಾಗಿದ್ದು. ಈ ಒಂದು ಹುದ್ದೆಗಳಿಗೆ ಈಗ ಯಾರೆಲ್ಲಾ ಅರ್ಹ ಮತ್ತು ಆಸಕ್ತಿಯನ್ನು ಹೊಂದಿದ್ದರು. ಅಂತ ಅವರು ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Float Button

Railway Requerment In 2025

ಅದೇ ರೀತಿಯಾಗಿ ಈಗ ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು ಬೇಕಾಗುವಂತಹ ದಾಖಲೆಗಳು ಏನು ಮತ್ತು ಶೈಕ್ಷಣಿಕ ಅರ್ಹತೆ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವ ಅಂತಹ ಇಲಾಖೆಯ ಹೆಸರು ರೈಲ್ವೆ ಇಲಾಖೆ, ಈ ಒಂದು ಇಲಾಖೆಯಲ್ಲಿ 11 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಅವರು ಹುಬ್ಬಳ್ಳಿಯಲ್ಲಿ ಈಗ ಈ ಒಂದು ಕೆಲಸದ ನಿರ್ವಹಣೆಯನ್ನು ಮಾಡಬೇಕಾಗುತ್ತದೆ.

ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದೆ ನೋಡಿ ಮಾಹಿತಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಅಥವಾ ಪದವಿಯನ್ನು ಪೂರ್ಣಗೊಳಿಸಲು ಬೇಕಾಗುತ್ತದೆ.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ 55 ವರ್ಷದ ಒಳಗೆ ಇರಬೇಕಾಗುತ್ತದೆ.

ಇದನ್ನು ಓದಿ : Heavy Rain Alert In Karnataka: ಕರ್ನಾಟಕದಲ್ಲಿ ಇನ್ನೂ 4 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ! ಇಲ್ಲಿದೆ ನೋಡಿ ಮಾಹಿತಿ.

ವೇತನದ ಮಾಹಿತಿ

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,000 ದಿಂದ 26,000 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು?

ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೊದಲಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿರುವಂತಹ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ನಮೂನೆಯನ್ನು ತೆಗೆದುಕೊಂಡು ಆನಂತರ ಆ ಒಂದು ಹುದ್ದೆಗೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಈಗ ಹುಬ್ಬಳ್ಳಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಹೋಗಿ ನೀವು ನಿಮ್ಮ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.

WhatsApp Group Join Now
Telegram Group Join Now

Leave a Comment