Ration Card Cancelled List In 2025: ರಾಜ್ಯದಲ್ಲಿ ಈಗ 22,000 ರೇಷನ್ ಕಾರ್ಡ್ ರದ್ದು! ಇನ್ನು ಮುಂದೆ ಇಲ್ಲ ಅವರಿಗೆ ಅನ್ನ ಭಾಗ್ಯ ಹಣ! ಇಲ್ಲಿದೆ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕದ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಎನೆಂದರೆ ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಈಗ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೀರೋ ಅಂತವರಿಗೆ ಇದೊಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಸರ್ಕಾರವು ಸರಿ ಸುಮಾರು 22 ಸಾವಿರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ. ಅವುಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಲೇಖನದ ಕೆಳಗೆ ಇದೆ.
ಅದೇ ರೀತಿಯಾಗಿ ನೀವು ಕೂಡ ಈ ಒಂದು ರೇಷನ್ ಕಾರ್ಡ್ ರದ್ದಾದಂತ ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಕೂಡ ಇದೆಯೇ ಇಲ್ಲವೇ ಎಂಬುವುದರ ಬಗ್ಗೆಯೂ ಕೂಡ ನೀವು ನಾವು ಈ ಲೇಖನದಲ್ಲಿ ನೀಡಿರುವಂತಹ ಮಾಹಿತಿಯನ್ನು ತಿಳಿದುಕೊಂಡು ನೀವು ಸಂಪೂರ್ಣವಾಗಿ ಅದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದು ಅಂದರೆ ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಿದೆಯೇ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ರದ್ದು ಪಡಿಸಿದ ರೇಷನ್ ಕಾರ್ಡ್ ನ ಮಾಹಿತಿ
ಸ್ನೇಹಿತರೆ ಈಗಾಗಲೇ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡುವ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಆದರೆ ಈಗ ಸರ್ಕಾರವು ಕೆಲವೊಂದಷ್ಟು ರೇಷನ್ ಕಾರ್ಡ್ ಈಗ ರದ್ದು ಮಾಡಿದೆ. ಅಂತವರು ಏನು ಮಾಡಬೇಕು ಎಂಬುದರ ಬಗ್ಗೆ ಹಾಗೂ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ ಎಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.
ಹಾಗೆ ಈಗ ಯಾರೆಲ್ಲಾ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೋ, ಹಾಗೂ ಮತ್ತು ನಕಲಿ ದಾಖಲೆಗಳನ್ನು ನೀಡಿ ಯಾರೆಲ್ಲ ರಾಟೋನ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರೆ. ಅಂತ ಅವರ ರೇಷನ್ ಕಾರ್ಡ್ ಗಳು ಈಗ ಸರ್ಕಾರದ ಗಮನಕ್ಕೆ ಬಂದಿದ್ದು. ಅಂಥವರ ರೇಷನ್ ಕಾರ್ಡ್ ಗಳನ್ನು ಈಗ ಸರ್ಕಾರವು ಮುಂದೆ ರದ್ದು ಮಾಡಲು ಮುಂದಾಗಿದೆ. ಆದಕಾರಣ ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಕೂಡ ಇದೇಯೇ ಎಂಬುದನ್ನು ಚೆಕ್ ಮಾಡಿಕೊಳ್ಳಿ.
ಲಿಸ್ಟನ್ನು ಚೆಕ್ ಮಾಡುವುದು ಹೇಗೆ?
- ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ನೀಡುವ ಲಿಂಕ್ನ ಮೇಲೆ ನೀವು ಮೊದಲಿಗೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ಈ ರೇಷನ್ ಕಾರ್ಡ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ಅದರಲ್ಲಿ ಕ್ಯಾನ್ಸಲ್ ಲಿಸ್ಟ್ ಮತ್ತು ಸಸ್ಪೆಂಡ ಲಿಸ್ಟ್ ಒಪ್ಶನ್ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಸಮ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ನೀವು ನಿಮ್ಮ ಜಿಲ್ಲೆ, ತಾಲೂಕು, ತಿಂಗಳು, ವರ್ಷಗಳನ್ನು ಆಯ್ಕೆ ಮಾಡಿ. ಗೊ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
ಆನಂತರ ಸ್ನೇಹಿತರೆ ಅದರಲ್ಲಿ ನಿಮ್ಮ ಮುಂದೆ ರದ್ದಾದಂತ ಪಡಿತರ ಚೀಟಿಗಳ ಲಿಸ್ಟ್ ನಿಮ್ಮ ಮುಂದೆ ದೊರೆಯುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬಹುದು. ನೀವು ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಜಾಲತಾಣಕ್ಕೆ ನೀವು ದಿನನಿತ್ಯ ಭೇಟಿ ನೀಡಿ. ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.