Ration Card Date Extend: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಈಗ ಮತ್ತೆ ದಿನಾಂಕ ವಿಸ್ತರಣೆ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಕರ್ನಾಟಕ ರಾಜ್ಯ ಸರ್ಕಾರದ ಕಡೆಯಿಂದಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವವರು ಮತ್ತು ಹೊಸ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅನ್ನು ಮಾಡಿಸಿಕೊಳ್ಳಲು ಬಯಸುವಂತಹ ಅಭ್ಯರ್ಥಿಗಳಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗಳಲ್ಲಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಯನ್ನು ಮಾಡಿಸಿಕೊಳ್ಳಲು ಸರ್ಕಾರವು ಈಗ ಮತ್ತೊಂದು ಸಿಹಿ ಸುದ್ದಿ. ಆದ ಕಾರಣ ಈ ಮಾಹಿತಿಯನ್ನು ಕೊನೆಯವರೆಗೂ ಓದಿಕೊಳ್ಳಿ.
ಅದೇ ರೀತಿಯಾಗಿ ಸ್ನೇಹಿತರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕೊನೆಯ ದಿನಾಂಕ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಹಾಗೂ ಈ ಒಂದು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಈಗ ಪ್ರಾರಂಭ!
ಸ್ನೇಹಿತರೆ ಈಗ ನಮ್ಮ ರಾಜ್ಯ ಸರ್ಕಾರ ಇದೀಗ ಪ್ರಸ್ತುತ ಹೊಸ ರೇಷನ್ ಕಾರ್ಡ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿಲು ರಾಜ್ಯದ ಜನತೆಗೆ ಅವಕಾಶ ನೀಡಿದೆ. ಅದೇ ರೀತಿಯಾಗಿ ಈಗ ಆಹಾರ ಇಲಾಖೆಯು ಮಾಹಿತಿ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರ ಇರುವಂತ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಈ ಒಂದು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ತಿದ್ದುಪಡಿ ಮಾಡಲು ಸರಕಾರ ದಿನಾಂಕವನ್ನು ನೀಡಿತ್ತು. ಸರ್ಕಾರವು ಈಗ ಈ ಒಂದು ತಿದ್ದುಪಡಿಗಳನ್ನು ಮಾಡಿಕೊಳ್ಳಲು ತುಂಬಾ ಕಾಲಾವಕಾಶವನ್ನು ನೀಡಿತ್ತು. ಆದರೆ ಈಗ ಈ ಹಿಂದೆ ಸರ್ಕಾರವನ್ನು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು 31 ಮಾರ್ಚ್ 2025 ಕೊನೆಯ ದಿನಾಂಕ ಎಂದು ನಿಗದಿ ಮಾಡಿತ್ತು. ಆದರೆ ಈಗ ಈ ಒಂದು ದಿನಾಂಕವನ್ನು ಏಪ್ರಿಲ್ 15ನೇ ತಾರೀಖಿನವರೆಗೆ ಈ ಒಂದು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವನ್ನು ನೀಡಿದೆ.
ಈಗ ಸ್ನೇಹಿತರೆ ನೀವು ಏಪ್ರಿಲ್ 15ನೇ ತಾರೀಖಿನ ಒಳಗಾಗಿ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ನೀವು ಕೂಡ ಈಗ ನಿಮ್ಮ ರೇಷನ್ ಕಾರ್ಡ್ ಏನಾದರೂ ತಿದ್ದುಪಡಿ ಇದ್ದರೆ ಅವುಗಳನ್ನು ಮಾಡಿಸಿಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಅಂತಹ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ನೀವು ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.