Ration Card Update: ಆಹಾರ ಇಲಾಖೆಯಿಂದ ಮತ್ತೊಂದು ಮಹತ್ವದ ಮಾಹಿತಿ, ಹೊಸ ರೇಷನ್ ಕಾರ್ಡ್ ಅರ್ಜಿದಾರರಿಗೆ ಶಾಕಿಂಗ್ ನ್ಯೂಸ್?
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಸ್ನೇಹಿತರೆ ಯಾರೆಲ್ಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೋ ಹಾಗೆ ಈಗ ನಮ್ಮ ರಾಜ್ಯದಲ್ಲಿ ಯಾರೆಲ್ಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ಕಾದುಕೊಳ್ಳುತ್ತಿದ್ದೀರಾ ಅಂತವರಿಗೆ ಇದೊಂದು ಶಾಕಿಂಗ್ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ಗೆ ನಿರೀಕ್ಷೆಯಲ್ಲಿರುವಂತ ಪ್ರತಿಯೊಬ್ಬರಿಗೂ ಕೂಡ ಇದೊಂದು ನಿರಾಸೆ ಎಂದು ಹೇಳಬಹುದು. ಏಕೆಂದರೆ ಈಗ ಸದ್ಯಕ್ಕೆ ಯಾವುದೇ ರೀತಿಯಾದಂತಹ ಹೊಸ ಪಡಿತರ ಚೀಟಿ ಹಂಚಿಕೆಯನ್ನು ಮಾಡಲ್ಲ ಎಂದು ಈಗ ಆಹಾರ ಇಲಾಖೆಯೂ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ.
ಹಾಗೆ ಈಗ ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ಗಾಗಿ ಹೊಸದಾಗಿ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡುತ್ತಿಲ್ಲ. ಅಷ್ಟೇ ಅಲ್ಲದೆ ಈಗ ಕಳೆದ ಎರಡು ವರ್ಷಗಳಿಂದ ತಾತ್ಕಲಿಕವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದನ್ನು ಸ್ಥಗಿತ ಮಾಡಲಾಗಿದೆ. ಅಷ್ಟೇ ಅಲ್ಲದೆ ಆನ್ಲೈನ್ ಪೋರ್ಟಲ್ ಆರಂಭವಾಗದೆ ಇರುವುದರಿಂದ ಈಗ ಸಾವಿರಾರು ಕುಟುಂಬಗಳು ಅಂದರೆ ಅರ್ಹ ಕುಟುಂಬಗಳು ಈಗ ಈ ಒಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದಾರೆ.
ಈಗಾಗಲೇ ಎರಡು ವರ್ಷಗಳಿಂದ ಸ್ಥಗಿತ
ಸ್ನೇಹಿತರೆ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವಕ್ಕಿಂತ ಮೊದಲು ಬಿಪಿಎಲ್ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಪೋರ್ಟಲ್ ಗಳನ್ನು ಆ ಸರ್ಕಾರವು ಸ್ಥಗಿತ ಮಾಡಿತ್ತು. ಅಷ್ಟೇ ಅಲ್ಲದೆ ಈಗ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಈಗ ಹಲವಾರು ಜನರು ಅರ್ಹ ಕುಂಟುಬಗಳು ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಕಾರಣದಿಂದಾಗಿ ಈಗ ಈ ಒಂದು ಅರ್ಜಿ ಪ್ರಕ್ರಿಯೆಯನ್ನು ಸರ್ಕಾರವು ತಾತ್ಕಾಲಿಕವಾಗಿ ಸ್ಥಗಿತ ಮಾಡಿದೆ.
ಆದರೆ ಈಗ ಈ ಒಂದು ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಪೋರ್ಟಲ್ ಇನ್ನೂ ಕೂಡ ಆರಂಭವಾಗಿಲ್ಲ. ಅಷ್ಟೇ ಅಲ್ಲದೆ ಸರ್ಕಾರ ಹಿಂದಿನ ನಿಯಮಗಳ ಪ್ರಕಾರವೇ ಈಗ ಪಡಿತರ ಚೀಟಿಗಳನ್ನು ನೀಡಲು ತೀರ್ಮಾನ ಮಾಡಿದ್ದು. ಅದೇ ರೀತಿಯಾಗಿ ಈಗ ಹೊಸ ಮಾರ್ಗಸೂಚಿ ಜಾರಿ ಆದರೆ ಅದರ ಪ್ರಕಾರವಾಗಿ ನಾವು ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಈಗ ಆಹಾರ ಇಲಾಖೆ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ.
ಇಂಥವರಿಗೆ ಮಾತ್ರ ಹೊಸ ರೇಷನ್ ಕಾರ್ಡ್
ಈಗಾಗಲೇ ನಮ್ಮ ರಾಜ್ಯಾದ್ಯಂತ ಬಿಪಿಎಲ್ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದಂತಹ ಸುಮಾರು 2.94 ಲಕ್ಷ ಜನರಿಗೆ ಈಗ ಹೊಸದಾಗಿ ರಾಟೋನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಆದರೆ ಇನ್ನು ಮುಂದೆ ಹೊಸ ಅರ್ಜಿದಾರರಿಗೆ ಅವಕಾಶವನ್ನು ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಈಗ ಮಾಹಿತಿಯನ್ನು ನೀಡಿದೆ.
ಹಾಗೆ ಈಗ ಯಾರೆಲ್ಲಾ ಆರೋಗ್ಯ ತುರ್ತು ಇರುವಂತವರು ಹಾಗೂ ಕಾರ್ಮಿಕರಿಗೆ ಮಾತ್ರ ಈ ಒಂದು ವೆಬ್ ಸೈಟನ್ನು ತೆರೆದುಕೊಳ್ಳಲಾಗುತ್ತದೆ. ಹಾಗೆ ಬಂದಂತಹ ಹೊಸ ಅರ್ಜಿಗಳನ್ನು ಆಯಾ ಜಿಲ್ಲೆಗಳ ಉಪನಿರ್ದೇಶಕರ ಶಿಫಾರಸ್ಸಿನ ಮೇರೆಗೆ ಆಹಾರ ಇಲಾಖೆಯು ಆಯುಕ್ತರಿಗೆ ಅನುಮೋದನೆಯನ್ನು ನೀಡಲಾಗುತ್ತದೆ.
ಬೇಕಾಗುವಂತಹ ದಾಖಲೆಗಳು ಏನು?
ಈಗ ಯಾರೆಲ್ಲ ನಮ್ಮ ಕರ್ನಾಟಕದಲ್ಲಿ ಬಿಪಿಎಲ್ ಅಂತೋದಯ ಸೇರಿದಂತೆ ಒಟ್ಟಾರೆಯಾಗಿ 1.28 ಕೋಟಿ ಪಡಿತರ ಚೀಟಿಗಳು ಈ ಒಂದು ಪಡಿತರ ಚೀಟಿಗಳ ಸುಮಾರು 4.48 ಕೋಟಿ ಈಗ ಈ ಒಂದು ಫಲಾನುಭವಿಗಳು ನೋಂದಾವಣಿ ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡವ ಬಗ್ಗೆ ಈಗ ಸರ್ಕಾರವು ಈಗ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ.
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಅಭ್ಯರ್ಥಿಗಳ ಬೆರಳು ಅಚ್ಚು
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಸ್ನೇಹಿತರೆ ಈಗ ಸರಕಾರವು ಏನಾದರೂ ಒಂದು ವೇಳೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈಗ ಈ ಒಂದು ಯೋಜನೆಯ ಲಾಭವನ್ನು ಈಗ ಪಡೆದುಕೊಳ್ಳಬಹುದು. ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.