Ration Card Update Date Exended: ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ಮತ್ತೆ ವಿಸ್ತರಣೆ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Ration Card Update Date Exended: ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ಮತ್ತೆ ವಿಸ್ತರಣೆ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರಿಗೆ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಆ ಒಂದು ತಿದ್ದುಪಡಿ ಮಾಡಿಸಿಕೊಳ್ಳುವಂತಹ ದಿನಾಂಕವನ್ನು ಸರ್ಕಾರವು ಈಗ ಮತ್ತೆ ಮುಂದೂಡಿಕೆ ಮಾಡಿದೆ. ಹಾಗಿದ್ದರೆ ಈಗ ಸರ್ಕಾರವು ಈ ಒಂದು ದಿನಾಂಕವನ್ನು ಎಲ್ಲಿಯವರೆಗೆ ವಿಸ್ತರಣೆ ಮಾಡಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

WhatsApp Float Button

Ration Card Update Date Exended

ಅದೇ ರೀತಿಯಾಗಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುವ ಸರ್ಕಾರ ನೀಡುವ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳುವುದು ಹಾಗೂ ಕೇಂದ್ರ ಸರ್ಕಾರ ನೀಡುವಂತಹ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಈಗ ನೀವೇನಾದರೂ ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನಿಮಗೆ ಮುಖ್ಯವಾಗಿ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಆದ ಕಾರಣ ಅವುಗಳಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಆ ಒಂದು ಯೋಜನೆಗಳ ಲಾಭಗಳನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದಕಾರಣ ನೀವು ಈ ಕೂಡಲೇ ಏನಾದರೂ ತಿದ್ದುಪಡಿಗಳು ಇದ್ದರೆ ಅವುಗಳನ್ನು ಕೂಡಲೇ ಮಾಡಿಸಿಕೊಳ್ಳಬಹುದು.

ರೇಷನ್ ಕಾರ್ಡ್ ನ ಮಾಹಿತಿ

ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ರೇಷನ್ ಕಾರ್ಡ್ ಮೂಲಕ ನೀವು ಪ್ರತಿ ತಿಂಗಳು ರೇಷನ್ ಅನ್ನು ಕೂಡ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈಗ ಆಡಳಿತ ಮಾಡುತ್ತಿರುವ ಸರ್ಕಾರವು ಅನ್ನಭಾಗ್ಯ ಯೋಜನೆಯ ಮೂಲಕ ಈಗ ಪ್ರತಿ ರೇಷನ್ ಕಾರ್ಡ್ ಮಹಿಳೆಯ ಮುಖ್ಯಸ್ಥರ ಖಾತೆಗೆ ಈಗ ಪ್ರತಿ ತಿಂಗಳು 5 ಕೆಜಿ ಅಕ್ಕಿ ಹಣವನ್ನು ಸರ್ಕಾರವು ಈಗಾಗಲೇ ಜಮಾ ಮಾಡುತ್ತಿದೆ. ಈಗ ಕೆಲವೊಂದು ಅಷ್ಟು ಜನರ ಖಾತೆಗಳಿಗೆ ಈ ಒಂದು ಯೋಜನೆಗಳ ಹಣಗಳು ಬಂದು ಇನ್ನೂ ತಲುಪಿಲ್ಲ. ಅದಕ್ಕೆ ಮುಖ್ಯ ಕಾರಣ ಏನೆಂದರೆ ಈಗ ಸ್ನೇಹಿತರೆ ಈಗ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಒಂದು ವೇಳೆ ಇದ್ದರೆ ಅವುಗಳನ್ನು ನೀವು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ ಅಥವಾ EKYC  ಮಾಡಿಸದೆ ಇದ್ದರೂ ಕೂಡ ನೀವು ಅದನ್ನು ಕಡ್ಡಾಯವಾಗಿ ಮಾಡಿಸಲೇ ಬೇಕಾಗುತ್ತದೆ.

ಅದೇ ರೀತಿಯಾಗಿ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಈಗ ಸರ್ಕಾರವು ತನ್ನ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಿದೆ. ಅಂದರೆ ಈಗ ಸರ್ಕಾರವು ಈ ಹಿಂದೆ ಫೆಬ್ರುವರಿ 28 ಕೊನೆಯ ದಿನಾಂಕ ಎಂದು ಘೋಷಣೆ ಮಾಡಿತ್ತು. ಆದರೆ ಸರ್ಕಾರವು ಈಗ ಈ ಒಂದು ದಿನಾಂಕವನ್ನು ಈಗ ಮತ್ತೆ ವಿಸ್ತರಣೆ ಮಾಡಿದೆ. ಸ್ನೇಹಿತರೆ ಈಗ ಸರ್ಕಾರವು ಈ ಒಂದು ದಿನಾಂಕವನ್ನು ಮಾರ್ಚ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲಿಯವರೆಗೆ ನೀವು ಈ ಒಂದು ತಿದ್ದುಪಡಿಗಳನ್ನು ಈಗ ಮಾಡಿಸಿಕೊಳ್ಳಬಹುದಾಗಿದೆ.

ಹಾಗೆ ಸ್ನೇಹಿತರೆ ಈಗ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಪ್ರತಿಯೊಂದು ತಿದ್ದುಪಡಿಗಳನ್ನು ಕೂಡ ಈಗ ನೀವು ಮಾಡಿಸಿಕೊಳ್ಳಬಹುದಾಗಿದೆ. ಅವುಗಳು ಏನೆಂದರೆ ರೇಷನ್ ಕಾರ್ಡ್ ನಲ್ಲಿ ಸದಸ್ಯರ ಸೇರ್ಪಡೆ ಮಾಡುವುದಾಗಿರಬಹುದು ಅಥವಾ ಮುಖ್ಯಸ್ಥರ ಬದಲಾವಣೆ ಆಗಿರಬಹುದು ಅಥವಾ ಅಂಗಡಿಯ ಬದಲಾವಣೆಯನ್ನು ಕೂಡ ನೀವು ಈ ಒಂದು ಸಮಯದಲ್ಲಿ ಈಗ ಮಾಡಿಸಿಕೊಳ್ಳಬಹುದಾಗಿದೆ. ಈಗ ನಿಮ್ಮ ಅನಿಸಿಕೆಗಳಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ನೀವು ಈ ಕೂಡಲೇ ಹೋಗಿ ಮಾಡಿಸಿಕೊಳ್ಳಬಹುದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಅರ್ಜಿದಾರರ ಬೆರಳಚ್ಚು

ಅರ್ಜಿಯನ್ನು  ಸಲ್ಲಿಕೆ ಮಾಡುವುದು ಹೇಗೆ?

ಸ್ನೇಹಿತರೆ ಈಗ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ತಿದ್ದುಪಡಿಗಳನ್ನು ನೀವೇನಾದರೂ ಈಗ ಮಾಡಿಸಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಿಮಗೆ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಕೇವಲ ಬೆಂಗಳೂರು ಒನ್, ಕರ್ನಾಟಕ ಒನ್  ಮತ್ತು ಗ್ರಾಮ ಒನ್  ಕೇಂದ್ರಗಳಲ್ಲಿ ಮಾತ್ರ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ. ನೀವು ಈ ಕೂಡಲೇ ಹೋಗಿ ಈ ಒಂದು ತಿದ್ದುಪಡಿಗಳನ್ನು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್  ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಈ ಕೂಡಲೇ ಮಾಡಿಸಿಕೊಳ್ಳಬಹುದಾಗಿದೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!