SBI Home Loan: SBI ಗ್ರಾಹಕರಿಗೆ ಸಿಹಿ ಸುದ್ದಿ! SBI ಮೂಲಕ ಗೃಹ ಸಾಲ ಪಡೆಯಿರಿ! ಇಲ್ಲಿದೆ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವುದಂತ ಮಾಹಿತಿ ಏನೆಂದರೆ ಈಗ ನೀವು ಎಸ್‌ಬಿಐ ಬ್ಯಾಂಕ್ ನ ಮೂಲಕ ಈಗ ನೀವು ಗೃಹ ಸಾಲವನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಒಂದು ಗೃಹ ಸಾಲವನ್ನು ನೀವು ಪಡೆದುಕೊಳ್ಳಬೇಕಾದರೆ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ
ಅದೇ ರೀತಿಯಾಗಿ ಈಗ ನಮ್ಮ ಭಾರತದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈ ಒಂದು ಬ್ಯಾಂಕಿಗೆ ಬಂಪರ್ ಕೊಡುಗೆಯನ್ನು ನೀಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ನೀವು ಕೂಡ ಒಂದು ಹೊಸ ಮನೆಯನ್ನು ಕಟ್ಟಬೇಕೆಂದು ಕನಸನ್ನು ಕಂಡಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು.
ಸ್ನೇಹಿತರೆ ಈಗ ನೀವೇನಾದರೂ ಹೊಸ ಮನೆಯನ್ನು ಕಟ್ಟಿಕೊಳ್ಳುವ ಕನಸನ್ನು ಹೊಂದಿದ್ದರೆ ಈಗ ನೀವು ಎಸ್ ಬಿ ಐ ಬ್ಯಾಂಕ್ ಗೃಹ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಇದು ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ರೆ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಮಾಹಿತಿ ಈ ಕೆಳಗೆ ಇದೆ.
ಅದೇ ರೀತಿಯಾಗಿ ಇದೆ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಯಾವುದೇ ರೀತಿಯಾದಂತಹ ಶುಲ್ಕವನ್ನು ತೆಗೆದುಕೊಳ್ಳದೆ ಈಗ ಗೃಹ ಸಾಲವನ್ನು ತೆಗೆದುಕೊಳ್ಳುವವರಿಗೆ 100% ಪ್ರೊಸೆಸಿಂಗ್ ಶುಲ್ಕ ವಿನಾಯಿತಿಯೊಂದಿಗೆ ಈಗ ಅವರಿಗೆ ಸಾಲವನ್ನು ನೀಡಲು ಮುಂದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಅದರ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆ ವಿವರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಗೃಹ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತ ಎಸ್‌ಬಿಐ ಬ್ಯಾಂಕಿಗೆ ಭೇಟಿಯನ್ನು ನೀಡಿ. ನೀವು ನಿಮ್ಮ ಮ್ಯಾನೇಜರ್ ಹತ್ತಿರ ಮಾತನಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ ನೀವು ಕೂಡ ಈಗ ಮನೆಯನ್ನು ಕಟ್ಟಿಕೊಳ್ಳಲು ಗೃಹ ಸಾಲವನ್ನು ಪಡೆದುಕೊಳ್ಳಬಹುದು. ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.