SBI Home Loan: SBI ಮೂಲಕ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಗೃಹ ಸಾಲವನ್ನು ಪಡೆದುಕೊಳ್ಳಬೇಕು ಅಂದುಕೊಂಡಿದ್ದೀರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನೀವು ಕೊಡಿ SBI ನ ಮೂಲಕ ಗೃಹ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ಈ ಒಂದು ಸಾಲವನ್ನು ಪಡೆದುಕೊಳ್ಳಲು ಬೇಕಾಗುವ ದಾಖಲೆಗಳು ಏನು ಮತ್ತು ಬೇಕಾಗುವಂತಹ ಅರ್ಹತೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
SBI ಬ್ಯಾಂಕ್ ನ ಗೃಹ ಸಾಲ ಮಾಹಿತಿ
ಸ್ನೇಹಿತರೆ ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವಂತೆ ನಮ್ಮ ಭಾರತದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಗ್ರಾಹಕರಿಗೆ ಮನೆಯ ಮೇಲೆ ಸಾಲವನ್ನು ನೀಡಲಾಗುತ್ತಿದೆ. ಅದೇ ರೀತಿಯಾಗಿ ಈಗ ಈ ಒಂದು ಲೇಖನದಲ್ಲಿ ನೀವು ಕೂಡ ಯಾವ ರೀತಿಯಾಗಿ ಕಡಿಮೆ ಬಡ್ಡಿ ದರದಲ್ಲಿ ಈ ಒಂದು ಗೃಹ ಸಾಲವನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿ ಸ್ನೇಹಿತರೆ ಈಗ ತುಂಬಾ ಜನರಿಗೆ ಸ್ವಂತ ಮನೆಯನ್ನು ಕಟ್ಟಿಸಿಕೊಳ್ಳಬೇಕೆಂಬ ಆಸೆ ಇದ್ದೇ ಇರುತ್ತದೆ. ಅದೇ ರೀತಿಯಾಗಿ ಹೊರಗಡೆ ಸಾಲ ಮಾಡಿ ಮನೆ ಕಟ್ಟುಸಬೇಕೆಂದರೆ ಬಡ್ಡಿ ದರವು ಹೆಚ್ಚಿಗೆ ಇರುತ್ತದೆ. ಆದಕಾರಣ ಈಗ ನೀವು ಕೂಡ ಮನೆಯನ್ನು ಕಟ್ಟಿಸಿಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು SBI ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಈಗ ಹೋಂ ಲೋನ್ ಅನ್ನು ಪಡೆದುಕೊಳ್ಳಬಹುದು. ಈ ಒಂದು ಲೋನ ಪಡೆಯಲು ಅರ್ಹತೆಗಳು ಏನು ಎಂಬುದನ್ನು ತಿಳಿಯೋಣ ಬನ್ನಿ.
ಅರ್ಹತೆಗಳು ಏನು?
- ಈಗ ಈ ಒಂದು ಸ್ಟೇಟ್ ಬ್ಯಾಂಕ್ ನಲ್ಲಿ ಸಾಲವನ್ನು ಪಡೆದುಕೊಳ್ಳಲು ಬಯಸುವಂತಹ ಅಭ್ಯರ್ಥಿ 18 ವರ್ಷ 70 ವರ್ಷದ ಒಳಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ಸಾಲವನ್ನು ಪಡೆಯುವಂತಹ ಅಭ್ಯರ್ಥಿಯು ಯಾವುದಾದರೂ ಒಂದು ಉದ್ಯೋಗವನ್ನು ಮಾಡುತ್ತಿರಬೇಕಾಗುತ್ತದೆ.
- ಅದೇ ರೀತಿಯಾಗಿ ಈ ಒಂದು ಗೃಹ ಸಾಲವನ್ನು ಪಡೆದುಕೊಳ್ಳಲು ಅಭ್ಯರ್ಥಿಗೆ ಸಿವಿಲ್ ಸ್ಕೋರ್ ಚೆನ್ನಾಗಿ ಇರಬೇಕಾಗುತ್ತದೆ.
- ನೀವೇನಾದರೂ ಈಗ ಸ್ಟೇಟ್ ಬ್ಯಾಂಕ್ ನಲ್ಲಿ ಗೃಹ ಸಾಲವನ್ನು ಪಡೆದುಕೊಂಡಿದ್ದೆ ಆದರೆ ನೀವು ಇದನ್ನು ಮರುಪಾವತಿ ಮಾಡುವ ಅವಧಿ ಸುಮಾರು 30 ವರ್ಷಗಳವರೆಗೆ ಇರುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ವೋಟರ್ ಐಡಿ
- ಇತ್ತೀಚಿನ ಭಾವಚಿತ್ರಗಳು
- ಆರು ತಿಂಗಳ ಬ್ಯಾಂಕ್ ಖಾತೆಯ ವಿವರ
- ಆಸ್ತಿ ಪ್ರಮಾಣ ಪತ್ರಗಳು
- ಉದ್ಯೋಗ ಹೊಂದಿದ ವೇತನ ಪ್ರಮಾಣ ಪತ್ರ
ಸಾಲವನ್ನು ಪಡೆಯುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಗೃಹ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಭೇಟಿಯನ್ನು ನೀಡಿ. ಅವರೊಂದಿಗೆ ನೀವು ಗೃಹ ಸಾಲಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗ ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.