SBI Personal Loan: SBI ಗ್ರಾಹಕರಿಗೆ ಸಿಹಿ ಸುದ್ದಿ! ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ದೇಶದಲ್ಲಿರುವಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ 10 ಲಕ್ಷದವರೆಗೆ ಸಾಲವನ್ನು ನೀಡಲು ಮುಂದಾಗಿದೆ. ಈಗ ನೀವು ಕೂಡ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕೆಂದರೆ ಅಂದರೆ ತುರ್ತು ಸಂದರ್ಭದಲ್ಲಿ ನಿಮಗೆ ಏನಾದರೂ ಸಾಲದ ಅವಶ್ಯಕತೆ ಇದ್ದರೆ ಈಗ ನೀವು ಕೂಡ ಈ ಒಂದು ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗ ನಿಮಗೆ ತಿಳಿದಿರುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ನೀಡಲು ಮುಂದಾಗಿದೆ. ಈ ಒಂದು ವೈಯಕ್ತಿಕ ಸಾಲಕ್ಕೆ ನೀವೇನಾದರೂ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಈ ಒಂದು ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಯಾವೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ವೈಯಕ್ತಿಕ ಸಾಲದ ಮಾಹಿತಿ
ಸ್ನೇಹಿತರೆ ಈಗ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರಿಗೆ ಯಾವುದೇ ಗ್ಯಾರಂಟಿ ಇಲ್ಲದೆ ಈಗ ವೈಯಕ್ತಿಕ ಸಾಲವನ್ನು ನೀಡಲು ಮುಂದಾಗಿದೆ. ಅದೇ ರೀತಿಯಾಗಿ ಈ ಒಂದು ಸಾಲವನ್ನು ಪಡೆದುಕೊಂಡಂತಹ ಅಭ್ಯರ್ಥಿಗಳು 6 ರಿಂದ 84 ತಿಂಗಳವರೆಗೆ ಮರುಪಾವತಿ ಅವಧಿಯನ್ನು ಕೂಡ ಪಡೆದುಕೊಳ್ಳಬಹುದು. ಅದೇ ರೀತಿಯಾಗಿ 10.95% ನಿಂದ ಪ್ರಾರಂಭವಾಗಿ 21% ವರೆಗೆ ಬಡ್ಡಿದರವನ್ನು ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಗದಿ ಮಾಡಿದೆ.
ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನೀವು 10,000 ದಿಂದ ಹಿಡಿದು 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈ ಒಂದು ಸಾಲದ ಬಡ್ಡಿ ದರವು ಆ ಒಂದು ವ್ಯಕ್ತಿಯ ಸಿವಿಲ್ ಸ್ಕೋರ್ ಆಧಾರದ ಮೇಲೆ ಅವರಿಗೆ ಬಡ್ಡಿಯನ್ನು ವಿಧಿಸಲಾಗುತ್ತದೆ.
ಇರಬೇಕಾದ ಅರ್ಹತೆಗಳು ಏನು?
- ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಕನಿಷ್ಠ ಮಾಸಿಕ ಆದಾಯ 10000 ಹೊಂದಿರಬೇಕಾಗುತ್ತದೆ.
- ಆನಂತರ ಅರ್ಜಿ ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳನ್ನು ಯಾವುದಾದರು ಒಂದು ಉದ್ಯೋಗವನ್ನು ಮಾಡುತ್ತಿರಬೇಕಾಗುತ್ತದೆ.
- ಅದೇ ರೀತಿಯಾಗಿ ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಗೆ ಮಾಸಿಕ ಆದಾಯವನ್ನು ಹೊಂದಿರಬೇಕಾಗುತ್ತದೆ ಇಲ್ಲವೇ ಮನೆಯನ್ನು ಹೊಂದಿರಬೇಕಾಗುತ್ತದೆ.
- ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಹೆಚ್ಚಿನ ಸಿವಿಲ್ ಸ್ಕೋರನ್ನು ಹೊಂದಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಬ್ಯಾಂಕ್ ಖಾತೆಯ ಸ್ಟೇಟ್ಮೆಂಟ್
- ಸ್ಯಾಲರಿ ಸ್ಲೀಪುಗಳು
- ಉದ್ಯೋಗ ಪ್ರಮಾಣ ಪತ್ರ
ಸಾಲವನ್ನು ಪಡೆದುಕೊಳ್ಳುವುದು ಹೇಗೆ?
ಸ್ನೇಹಿತರೆ ನೀವೇನಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಶಾಖೆಗೆ ಭೇಟಿಯನ್ನು ನೀಡಿ. ಅಲ್ಲಿರುವಂತಹ ಅಧಿಕಾರಿಗಳೊಂದಿಗೆ ನೀವು ಮಾತನಾಡಿಕೊಂಡು ಅವರ ಸಹಾಯವನ್ನು ಪಡೆದುಕೊಂಡು ನೀವು ಕೂಡ ಈ ಒಂದು ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಸಾಲವನ್ನು ನೀವು ಪಡೆದುಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಸ್ನೇಹಿತರೆ ನೀವು ಈ ಒಂದು ಸಾಲವನ್ನು ಪಡೆದುಕೊಳ್ಳುವ ಸಮಯದಲ್ಲಿ ನೀವು ಸಂಪೂರ್ಣ ಶರತ್ತು ಮತ್ತು ನಿಯಮಗಳನ್ನು ಪೂರ್ತಿಯಾಗಿ ಓದಿಕೊಂಡು ಈ ಒಂದು ಸಾಲವನ್ನು ತೆಗೆದುಕೊಳ್ಳುವುದು ನಿಮ್ಮ ಜವಾಬ್ದಾರಿ ಆಗಿರುತ್ತದೆ. ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.