SSLC Result Out Now: SSLC ಫಲಿತಾಂಶ ಇಂದು ಬಿಡುಗಡೆ! ಈ ರೀತಿ ರಿಸಲ್ಟ್ ಚೆಕ್ ಮಾಡಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಕರ್ನಾಟಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಾತುರದಿಂದ ಕಾಯುತ್ತಿದ್ದ ಅಂತಹ ಕ್ಷಣ ಬಂದೇಬಿಟ್ಟಿದೆ ಅಂದರೆ ಈಗ 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಈಗ 2025 ಮೇ 2 ರಂದು ಮಧ್ಯಾಹ್ನ 12:30 ಕ್ಕೆ ಈಗ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತಹ ಡಾ. ಎಚ್ ಬಸವರಾಜೇಂದ್ರ ಅವರಿಗೆ ಪತ್ರಿಕ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.
ಅದೇ ರೀತಿಯಾಗಿ ಸ್ನೇಹಿತರಿಗೆ ನೀವೇನಾದರೂ 10ನೇ ತರಗತಿಯ ಫಲಿತಾಂಶ ಯಾವಾಗ ಬರುತ್ತದೆ ಎಂದು ಕಾದು ಕುಳಿತಿದ್ದಾರೆ ಅಂತವರಿಗೆ ಇದನ್ನು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನೀವು ಕೂಡ ಈ ಒಂದು 10ನೇ ತರಗತಿಯ ಫಲಿತಾಂಶವನ್ನು ಯಾವ ರೀತಿಯಾಗಿ ಚೆಕ್ ಮಾಡಿ ಕೊಳ್ಳಬೇಕೆಂದು ಕಾದು ಕುಳಿತಿದ್ದರೆ ಅಂತವರು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಹಾಗಿದ್ದರೆ ಬನ್ನಿ ಈಗ ನೀವು ಕೂಡ ಯಾವ ರೀತಿಯಾಗಿ ರಿಸಲ್ಟ್ ಅನ್ನು ಚೆಕ್ ಮಾಡಿಕೊಳ್ಳಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ಫಲಿತಾಂಶದ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಫಲಿತಾಂಶವನ್ನು ಪ್ರಕಟಣೆ ಮಾಡುವಂತಹ ದಿನಾಂಕ 2/ 5/ 2025 ರಂದು ಬಿಡುಗಡೆ ಮಾಡಲಾಗುತ್ತದೆ. ಅದೇ ರೀತಿಯಾಗಿ ಈ ಒಂದು ಫಲಿತಾಂಶ ಈಗ ಬೆಳಿಗ್ಗೆ 11:30 ರಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಈಗ ಮಧ್ಯಾಹ್ನ 12:30 ರಿಂದ ನಿಮಗೆ ಲಭ್ಯವಾಗುವ ರೀತಿಯಲ್ಲಿ ಈಗ ಈ ಒಂದು ಫಲಿತಾಂಶವು ಬಿಡುಗಡೆ ಆಗುತ್ತದೆ.
ಫಲಿತಾಂಶ ಚೆಕ್ ಮಾಡುವುದು ಹೇಗೆ?
ಈಗ ನೀವೇನಾದರೂ ಈ ಒಂದು ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡಿಕೊಳ್ಳಬೇಕೆಂದರೆ ಈ ಒಂದು ಕೆಳಗೆ ನೀಡಿರುವ ಪ್ರತಿಯೊಂದು ಹಂತಗಳನ್ನು ಈಗ ನೀವು ಪಾಲನೆ ಮಾಡಬೇಕಾಗುತ್ತದೆ.
- ಮೊದಲಿಗೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲಿನ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಸ್ನೇಹಿತರು ಅದರಲ್ಲಿ ನೀವು ನಿಮ್ಮ ರಿಜಿಸ್ಟರ್ ನಂಬರನ್ನು ಎಂಟರ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನೀವು ಅದರಲ್ಲಿ ನಿಮ್ಮ ಹುಟ್ಟಿದ ದಿನಾಂಕವನ್ನು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ಆನಂತರ ಸ್ನೇಹಿತರೆ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನಿಮ್ಮ ಮುಂದೆ ನಿಮ್ಮ SSLC ಫಲಿತಾಂಶ ದೊರೆಯುತ್ತದೆ. ನೀವು ಅದನ್ನು ನೋಡಿಕೊಂಡು ಹಾಗೂ ಡೌನ್ಲೋಡ್ ಮಾಡಿ ಪ್ರಿಂಟನ್ನು ತೆಗೆದುಕೊಳ್ಳಬಹುದು.
LINK : CHECK NOW
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸುವ ಪ್ರಕಾರವಾಗಿ ನೀವು ಈ ಒಂದು 10ನೇ ತರಗತಿಯ ಫಲಿತಾಂಶವನ್ನು ಈಗ ನಿಮ್ಮ ಮೊಬೈಲ್ ನಲ್ಲಿ ಚಕ್ ಮಾಡಿಕೊಳ್ಳಬಹುದು. ಈಗ ಸ್ನೇಹಿತರೆ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರು ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಒಂದು ಲೇಖನವನ್ನು ಹಂಚಿಕೊಳ್ಳಿ. ಹಾಗೆ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.