SSLC Result Update: SSLC ಫಲಿತಾಂಶದ ಹೊಸ ಅಪ್ಡೇಟ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶಕ್ಕೆ ಈಗ ನಮ್ಮ ರಾಜ್ಯದಲ್ಲಿರುವಂತಹ ಸರಿ ಸುಮಾರು 8.96 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈಗ 10ನೇ ತರಗತಿಯ ಫಲಿತಾಂಶ ಯಾವಾಗ ಬಿಡುಗಡೆ ಆಗುತ್ತದೆ ಎಂದು ಕಾದು ಕುಳಿತಿದ್ದಾರೆ, ಇದೀಗ ಅಂತವರಿಗೆ ಶಿಕ್ಷಣ ಸಚಿವರು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ಈಗ ಮತ್ತಷ್ಟು ಹೊಸ ಮಾಹಿತಿಯನ್ನು ನೀಡಿದ್ದಾರೆ. ಹಾಗಿದ್ದರೆ ಆ ಒಂದು ಮಾಹಿತಿ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ ಬನ್ನಿ.
ಅದೇ ರೀತಿಯಾಗಿ ಸ್ನೇಹಿತರೆ ನೀವು ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿ ಮಾಡಿ. ಹಾಗೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ದಿನನಿತ್ಯವು ನಿಮಗೆ ಮಾಹಿತಿಯನ್ನು ನೀಡುತ್ತದೆ. ಹಾಗಿದ್ದರೆ ಬನ್ನಿ ಈಗ ಎಸ್ ಎಸ್ ಎಲ್ ಸಿ ಪಲಿತಾಂಶದ ಬಗ್ಗೆ ನೀಡಿರುವಂತಹ ಅಪ್ಡೇಟ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
ಈ ವರ್ಷ ಇಲ್ಲ ಗ್ರೇಸ್ ಮಾರ್ಕ್ಸ್
ಈಗ ಈ ಒಂದು ವರ್ಷದಲ್ಲಿ ಆಗಿರುವಂತ ಪ್ರಮುಖ ಬದಲಾವಣೆ ಏನೆಂದರೆ ಈಗ ಗ್ರೇಸ್ ಮಾರ್ಕ್ಸ್ ಈ ಸಲ ಇಲ್ಲ, ಅಂದರೆ ಕಳೆದ ಮೂರು ವರ್ಷಗಳಿಂದ ಕೋವಿಡ ಹಿನ್ನೆಲೆಯಲ್ಲಿ ಈಗ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಸಹಾಯವಾಗುವ ಉದ್ದೇಶದಿಂದಾಗಿ ಮೌಲ್ಯಮಾಪನದಲ್ಲಿ ನಿಯಮಗಳನ್ನು ಸಡಲಿಕ್ಕೆ ಮಾಡಿ ಅನುಸರಿಸಲಾಗಿತ್ತು. ಆದರೆ ಈಗ ಮೊದಲಿನ ಪರಿಸ್ಥಿತಿ ಸಹಜವಾದ ಸ್ಥಿತಿಗೆ ಬಂದಿರುವ ಕಾರಣ ಕೋವಿಡ್ ಪೂರ್ವದ ಮೌಲ್ಯಮಾಪನ ವಿಧಾನಗಳನ್ನು ಮರು ಜಾರಿಗೆ ಮಾಡಲು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಹಾಗೆ ಈ ಬಾರಿ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯೂ ಈಗ ನಿಖರ ಮತ್ತು ಪ್ರಾಮಾಣಿಕ ಮೌಲ್ಯಮಾಪನಕ್ಕೆ ಆದ್ದತಿಯನ್ನು ನೀಡಲಾಗುತ್ತಿದ್ದು. ಈಗ ಶೈಕ್ಷಣಿಕ ಮಟ್ಟದಲ್ಲಿ ಶಿಸ್ತನ್ನು ತರಲು ಈಗ ಸರ್ಕಾರವು ಮುಂದಾಗಿದೆ. ಈಗ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಶೇಕಡ 35 ಅಂಕಗಳನ್ನು ಗಳಿಸಿದರೆ ಮಾತ್ರ ಅವರು ಉತ್ತೀರ್ಣರಾಗಲು ಸಾಧ್ಯವಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
SSLC ಫಲಿತಾಂಶ ಯಾವಾಗ?
ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿರುವಂತಹ ಈ ಒಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4 ನೇ ತಾರೀಖಿನವರೆಗೆ ನಡೆದು ಪರೀಕ್ಷೆ ಮುಕ್ತಾಯಗೊಂಡಿದೆ. ಈಗಾಗಲೇ ಸರಿ ಸುಮಾರು ನಮ್ಮ ರಾಜ್ಯದಲ್ಲಿ 8,96,000 ಜನರು ಅಂದರೆ ವಿದ್ಯಾರ್ಥಿಗಳು ಈಗ ಪರೀಕ್ಷೆಯನ್ನು ಬರೆದಿದ್ದಾರೆ.
ಅದೇ ರೀತಿಯಾಗಿ ಸ್ನೇಹಿತರಿಗೆ ಈಗ ಈ ಒಂದು 2025ನೇ ಸಾಲಿನ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಣೆ ಕುರಿತು ಈಗ ಸಚಿವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಈಗ ಸಚಿವರು ನೀಡಿರುವಂತಹ ಮಾಹಿತಿಯ ಪ್ರಕಾರ ಮೇ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಈ ಒಂದು ಎಸ್ ಎಸ್ ಎಲ್ ಸಿ ರಿಸಲ್ಟ್ ಅನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಈಗ ಮಾಹಿತಿ ನೀಡಿದ್ದಾರೆ.
ಈಗ ಸ್ನೇಹಿತರೆ ಮೇ ಮೊದಲ ವಾರದಲ್ಲಿ ಅಥವಾ ಎರಡನೇ ವಾರದಲ್ಲಿ ಈ ಒಂದು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದಕಾರಣ ನೀವು ಅಲ್ಲಿವರೆಗೂ ಎಲ್ಲರೂ ಕಾದು ಕುಳಿತುಕೊಳ್ಳಬೇಕಾಗುತ್ತದೆ. ಅದೇ ರೀತಿಯಾಗಿ ನೀವು ಈ ಒಂದು SSLC ಪಲಿತಾಂಶವನ್ನು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ನೀವು ನಮ್ಮ ಮಾಧ್ಯಮಕ್ಕೆ ಆಗಾಗ ಭೇಟಿಯನ್ನು ನೀಡುತ್ತಾ ಇರಿ, ಇಲ್ಲವೇ ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ಗಳಿಗೆ ಜಾಯಿನ್ ಆಗಿ. ಅವುಗಳಲ್ಲಿ ನಾವು ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆಯಾದ ಕೂಡಲೇ ಮಾಹಿತಿ ನಿಮಗೆ ನೀಡುತ್ತೇವೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.