SSLC Result Update: ಈ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶ ರಿಸಲ್ಟ್ ಯಾವಾಗ? ಇಲ್ಲಿದೆ ನೋಡಿ ಹೊಸ ಅಪ್ಡೇಟ್!
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿವೇನೆಂದರೆ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದರ ಫಲಿತಾಂಶ ಈಗ ಯಾವಾಗ ಬರುತ್ತದೆ ಎಂದು ಈಗ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕಾತುರದಿಂದ ಕಾದು ಕುಳಿತಿದ್ದಾರೆ. ಈಗಾಗಲೇ ಕಳೆದ ಎಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯಗಳು ಈಗಾಗಲೇ ಶುರುವಾಗಿದ್ದು ಅಂತಿಮ ಹಂತಕ್ಕೆ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ಹಾಗೆ ಈಗ ಈ ಒಂದು ಪಲಿತಾಂಶ ಯಾವಾಗ ಪ್ರಕಟವಾಗಲಿದೆ ಎಂದು ಕೆಲವೊಂದಷ್ಟು ಮೂಲಗಳ ಪ್ರಕಾರ ರಾಜ್ಯದ ಬಹುತೇಕ ಎಲ್ಲಾ ಕೇಂದ್ರಗಳಲ್ಲೂ ಈಗ ಎಸ್ ಎಸ್ ಎಲ್ ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಮುಗಿದಿದ್ದು. ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಪಲಿತಾಂಶ ಬೇಗ ಪ್ರಕಟಣೆ ಮಾಡಲು ತಯಾರಿಯನ್ನು ಮಾಡಿಕೊಂಡಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
‘ಇಂದಿನ ವರ್ಷದ ಫಲಿತಾಂಶದ ಬಗ್ಗೆ ಮಾಹಿತಿ
ಈಗಾಗಲೇ ಸ್ನೇಹಿತರೆ ಕಳೆದ 2022 ರಲ್ಲಿ ಕೋವಿಡ ನಲ್ಲಿ ಈಗ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಜುಲೈ ತಿಂಗಳಿನಲ್ಲಿ ಈಗಾಗಲೇ ಸರ್ಕಾರವು ಪ್ರಕಟ ಮಾಡಿತ್ತು. ತದನಂತರ ಅದರಲ್ಲಿ ಈಗ 2023ರಲ್ಲಿ ಮೇ 8ರಂದು ಹಾಗೂ 2022 ರಲ್ಲಿ ಮೇ 19 ರಂದು ಫಲಿತಾಂಶವನ್ನು ಪ್ರಕಟ ಮಾಡಿತ್ತು.
ಹಾಗೆ ಈಗ ಕಳೆದ ವರ್ಷ 2024ರಲ್ಲಿ ಮೇ 9ರಂದು ಈಗ ಈ ಒಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಈಗಾಗಲೇ ಸರ್ಕಾರ ಬಿಡುಗಡೆ ಮಾಡಿತ್ತು. ಅದೇ ರೀತಿಯಾಗಿ ಈ ವರ್ಷವೂ ಕೂಡ ಅಂದರೆ 2025 ನೇ ಸಾಲಿನ ಫಲಿತಾಂಶ ದಿನಾಂಕ ಮತ್ತು ಸಮಯದ ಬಗ್ಗೆ ಈಗ ಅಧಿಕೃತ ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ಶಿಕ್ಷಣ ಇಲಾಖೆಯ ಹಂಚಿಕೊಂಡಿದೆ.
ಈಗ ತಿಂಗಳಿನಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ
ಈಗ ಸ್ನೇಹಿತರೆ ಏಪ್ರಿಲ್ 8ರಂದು ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟವಾಗಿದ್ದು ಏನು ಉಳಿದಂತಹ ಎಸ್ ಎಸ್ ಎಲ್ ಸಿ ಫಲಿತಾಂಶ ಯಾವಾಗ ಬಿಡುಗಡೆ ಆಗಲಿದೆ ಎಂದು ಈಗಾಗಲೇ ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಕಾದುಕೊಳ್ಳುತ್ತಿದ್ದಾರೆ.
ಆದರೆ ಈಗ ಸರ್ಕಾರವು ನೀಡಿರುವಂತಹ ಮಾಹಿತಿ ಪ್ರಕಾರ ಮೇ ನ ಮೊದಲ ವಾರದಲ್ಲಿ ಈ ಒಂದು ಎಸ್ ಎಲ್ ಸಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ಈಗ ಈಗ ಶಿಕ್ಷಣ ಇಲಾಖೆ ಮಾಹಿತಿಯನ್ನು ನೀಡಿದೆ.
ಫಲಿತಾಂಶ ಚೆಕ್ ಮಾಡುವುದು ಹೇಗೆ?
ಈಗ ಸ್ನೇಹಿತರೆ ಈ ಒಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಈಗ ನೀವು ಚೆಕ್ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ. ಅದರಲ್ಲಿ ನೀವು ನಿಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ರಿಜಿಸ್ಟರ್ ನಂಬರ್ ಮತ್ತು ನಿಮ್ಮ ಡೇಟ್ ಆಫ್ ಬರ್ತ್ ಅನ್ನು ನೀವು ಅದರಲ್ಲಿ ಎಂಟರ್ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ನಿಮ್ಮ ಎಸೆಸೆಲ್ಸಿ ಫಲಿತಾಂಶವನ್ನು ಈಗ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ. ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.