Agriculter subsidy For Sprinkler Set: ಕೃಷಿ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ? ರೈತರಿಗೆ 90% ಸಬ್ಸಿಡಿಯಲ್ಲಿ ಸ್ಪ್ರಿಂಕ್ಲರ್ ಸೆಟ್! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ನಿಮಗೆ ತಿಳಿಸಲು ಬಂದರೆ ಇರುವಂತಹ ಮಾಹಿತಿ ಏನೆಂದರೆ 2024 25 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆಯ ಮೂಲಕ ನಿಮಗೆ ಕೃಷಿ ಇಲಾಖೆಯು ರೈತರಿಗೆ ಈಗ 90% ಸಬ್ಸಿಡಿ ದರದಲ್ಲಿ ತುಂತುರು ನೀರಾವರಿ ಘಟಕಗಳನ್ನು ನೀಡಲು ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಆದ್ದರಿಂದ ನೀವುಗಳು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ 90% ಸಬ್ಸಿಡಿ ದರದಲ್ಲಿ ಸ್ಪ್ರಿಂಕ್ಲರ್ ಸೆಟ್ ಗಳನ್ನು ನೀವು ಈಗ ಪಡೆದುಕೊಳ್ಳಬಹುದಾಗಿದೆ. ನೀವು ಕೂಡ ಯಾವ ರೀತಿಯಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ನೀವೇನಾದರೂ ಈ ಒಂದು ಯೋಜನೆ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ 30 ಪೈಪ್ 5 ಝೆಡ್ ಮತ್ತು ಇತರ ಅಗತ್ಯವಾದ ಅಂತಹ ವಸ್ತುಗಳನ್ನು ನೀವು ಈಗ ಸಬ್ಸಿಡಿಗಳಲ್ಲಿ ಈಗ ನಿಮಗೆ ನೀಡಲಾಗುತ್ತದೆ. ನೀವು ಕೇವಲ 4,667 ಪಾವತಿ ಮಾಡಿ. ಈ ಒಂದು ಎಲ್ಲಾ ವಸ್ತುಗಳನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಕೊಳವೆಬಾವಿ ದೃಢೀಕರಣ ಪತ್ರಗಳು
- 100 ರೂಪಾಯಿ ಬಾಂಡ್
- ಇತ್ತೀಚಿನ ಭಾವಚಿತ್ರ
- ಬೆಳೆ ದೃಢೀಕರಣ ಪ್ರಮಾಣ ಪತ್ರಗಳು
- ಜಮೀನಿನ ಪಹಣಿ
ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ರೈತರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಹಾಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ರೈತರು ಹೆಸರಿನಲ್ಲಿ ಕೃಷಿ ಜಮೀನನ್ನು ಹೊಂದಿರಬೇಕಾಗುತ್ತದೆ.
- ಅಷ್ಟೇ ಅಲ್ಲದೆ ಕಳೆದ ಏಳು ವರ್ಷಗಳಿಂದ ಯಾವುದೇ ರೀತಿಯಾಗಿ ಕೃಷಿ ಇಲಾಖೆಯಿಂದ ಈ ಒಂದು ಯೋಜನೆಯ ಮೂಲಕ ಸ್ಪಿಂಕ್ಲರ್ ಸೆಟ್ಗಳನ್ನು ಪಡೆದುಕೊಂಡಿರಬಾರದು.
- ಅದೇ ರೀತಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು ಕೂಡ ಈ ಒಂದು ಯೋಜನೆಗೆ ಅರ್ಜಿ ಮಾಡಬಹುದಾಗಿದೆ.
ಈ ಯೋಜನೆಯ ಮೂಲಕ ದೊರೆಯುವ ಸಬ್ಸಿಡಿ ಏನು?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆ ಮೂಲಕ ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಿದ್ದೆ. ಆದರೆ ರೈತರಿಗೆ ಸರ್ಕಾರವು ಈಗ 90% ಸಬ್ಸಿಡಿಯನ್ನು ನೀಡಲಾಗುತ್ತದೆ.ಈ ಒಂದು ಯೋಜನೆ ಮೂಲಕ ಈಗ ರೈತರು ಕಡಿಮೆ ಹಣವನ್ನು ಪಾವತಿ ಮಾಡಿ. ತಮ್ಮ ಬೆಳೆಗಳಿಗೆ ಈಗ ನೀರಾವರಿಯನ್ನು ಅವರು ಕೂಡ ಮಾಡಿಕೊಳ್ಳಬಹುದಾಗಿದೆ.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.ಹಾಗೆ ಆನ್ಲೈನ್ ಮೂಲಕವೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಸರ್ಕಾರ ಅವಕಾಶವನ್ನು ನೀಡಿದೆ. ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ನೀವು ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
LINK : Apply Now