WhatsApp Float Button

PMKSY Drip Irrigation Scheme: ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಲು ರೈತರಿಗೆ ಶೇ.90ರಷ್ಟು ಸಹಾಯಧನ!  ಈಗಲೇ ಅರ್ಜಿಯನ್ನು ಸಲ್ಲಿಸಿ.

PMKSY Drip Irrigation Scheme

PMKSY Drip Irrigation Scheme: ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಲು ರೈತರಿಗೆ ಶೇ.90ರಷ್ಟು ಸಹಾಯಧನ!  ಈಗಲೇ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕದ ರೈತರಿಗೆ ಕೃಷಿ ಮಾಡುವ ಸಂದರ್ಭದಲ್ಲಿ ಎದುರಾಗುವ ಪ್ರಮುಖ ಸಮಸ್ಯೆಗಳಲ್ಲಿ ನೀರಿನ ಕೊರತೆಯೂ ಒಂದು. ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವುದು, ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಹಾಗೂ ಕೃಷಿ ವೆಚ್ಚ ಹೆಚ್ಚಾಗುತ್ತಿರುವುದರಿಂದ ರೈತರು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಇಳುವರಿ ಪಡೆಯಲು ಹನಿ ನೀರಾವರಿ ಮತ್ತು ತುಂತುರು ನೀರಾವರಿ … Read more