Canera Bank Personal Loan: ಕೆನರಾ ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಸಿಹಿಸುದ್ದಿ! ಕಡಿಮೆ ಬಡ್ಡಿ ದರದಲ್ಲಿ ಸಾಲ! ಇಲ್ಲಿದೆ ಮಾಹಿತಿ.
Canera Bank Personal Loan: ಕೆನರಾ ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಸಿಹಿಸುದ್ದಿ! ಕಡಿಮೆ ಬಡ್ಡಿ ದರದಲ್ಲಿ ಸಾಲ! ಇಲ್ಲಿದೆ ಮಾಹಿತಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಕೆನರಾ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿದ್ದರೆ ಈಗ ನೀವು ಕಡಿಮೆ ಬಡ್ಡಿ ದರದಲ್ಲಿ 10,000 ದಿಂದ 10 ಲಕ್ಷದವರೆಗೆ ಈಗ ಸಾಲವನ್ನು ನೀವು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ಸಾಲವನ್ನು ಪಡೆದುಕೊಳ್ಳಲು ನೀವು ಯಾವ ರೀತಿಯಾಗಿ … Read more