Central Bank Requerment: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 – 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

Central Bank Requerment

Central Bank Requerment: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 – 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಯಿಂದ 2025 ನೇ ಸಾಲಿನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಭಾರಿ ಪ್ರಮಾಣದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಇಡೀ ಭಾರತದಲ್ಲಿ ಒಟ್ಟು 4500 ಹುದ್ದೆಗಳಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಸರ್ಕಾರದ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ … Read more