Gruhalakshmi Yojane Amount Credit: ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯ ದಿನಾಂಕ ಫಿಕ್ಸ್! ಇಲ್ಲಿದೆ ನೋಡಿ ಮಾಹಿತಿ.
Gruhalakshmi Yojane Amount Credit: ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯ ದಿನಾಂಕ ಫಿಕ್ಸ್! ಇಲ್ಲಿದೆ ನೋಡಿ ಮಾಹಿತಿ. ಈಗ ನಮ್ಮ ರಾಜ್ಯದಲ್ಲಿ ಅತ್ಯಂತ ಪ್ರಚಲಿತದಲ್ಲಿರುವಂತಹ ಈ ಒಂದು ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬ ಮಹಿಳೆಯರು ಈಗ 2000 ಹಣವನ್ನು ಪ್ರತಿ ತಿಂಗಳು ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ಈ ಒಂದು ಯೋಜನೆ ಅಡಿಯಲ್ಲಿ ಸುಮಾರು 1.28 ಕೋಟಿ ಮಹಿಳೆಯರು ನೋಂದಾವಣೆಯನ್ನು ಮಾಡಿಕೊಂಡಿದ್ದಾರೆ. ಇದೇ … Read more