Kotak Kanya Scholarship: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೋಟಕ್ ವಿದ್ಯಾರ್ಥಿ ವೇತನ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
Kotak Kanya Scholarship: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೋಟಕ್ ವಿದ್ಯಾರ್ಥಿ ವೇತನ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಕೋಟಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ … Read more