PM Ujval Yojana : ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
PM Ujval Yojana : ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಇವತ್ತಿನ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರ ಈಗ ಜಾರಿಗೆ ಮಾಡಿರುವಂತಹ ಈ ಒಂದು ಪ್ರಧಾನಮಂತ್ರಿ ಉಜ್ವಲ್ 2.0 ಯೋಜನೆಯಡಿಯಲ್ಲಿ ಈಗ ಯಾರೆಲ್ಲ ಮಹಿಳೆಯರು ಅರ್ಜಿಯನ್ನು ಸಲ್ಲಿಕೆ ಮಾಡುತ್ತಾರೋ ಅವರಿಗೆಲ್ಲಾ ಉಚಿತ ಗ್ಯಾಸ್ ಮತ್ತು ಸ್ಟೌವ ಅನ್ನು ಈಗ ನೀಡುತ್ತಿದೆ. ಈ … Read more